ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಜಪೆ ಠಾಣೆ ಪೊಲೀಸರು ಒಬ್ಬ ಬಾಲಕ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದಾರೆ. ಕಾರ್ತಿಕ್, ರಾಕೇಶ್ ಸಲ್ಮಾನ, ಜೀವನ್, ಸಂದೀಪ್, ರಕ್ಷಿತ್, ಶ್ರವಣ್, ಸುರೇಶ್ ಬಂಧಿತ ಆರೋಪಿಗಳು. ಮಂಗಳೂರು,...
ಪ್ರೀತಿಸಿದ ಹುಡುಗಿ ಬೇರೊಬ್ಬನ ಕೈ ಹಿಡಿದಳೆಂಬ ಒಂದೇ ಕಾರಣಕ್ಕೆ, ಆಕೆಯ ಪತಿಯನ್ನೇ ಮುಗಿಸಲು ಮ್ಯೂಸಿಕ್ ಸಿಸ್ಟಮ್ನಲ್ಲಿ ಬಾಂಬ್ ಇಟ್ಟು ‘ಮದುವೆ ಉಡುಗೊರೆ’ ಕಳುಹಿಸಿದ ಪ್ರೇಮಿಯೊಬ್ಬನ ಕ್ರೌರ್ಯ ಛತ್ತೀಸ್ಗಢದಲ್ಲಿ ಬೆಳಕಿಗೆ ಬಂದಿದೆ. ರಾಯ್ಪುರ: ತಾನು ಬಾಲ್ಯದಿಂದಲೂ ಪ್ರೀತಿಸಿದ...
ಎಂಟು ಸಾವಿರ ರೂಪಾಯಿ ಮೌಲ್ಯದ 10 ಕೆಜಿಯ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯಾದ ಪುತ್ತೂರು, ಕಬಕ ನಿವಾಸಿ ಸಂಶುದ್ದೀನ್ @ ಸಂಶು (ವ 50) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು:...
ಧರ್ಮಸ್ಥಳ ಮತ್ತು ಹೆಗ್ಗಡೆಯವರ ಹೆಸರನ್ನು ಕೆಡಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ರಾಜ್ಯ ಸರ್ಕಾರವು ತಕ್ಷಣವೇ ಈ ಷಡ್ಯಂತ್ರದ ಹಿಂದಿರುವ ಅನಾಮಿಕ ವ್ಯಕ್ತಿಯನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಶಿವಮೊಗ್ಗ,...
ನಾಲ್ವರು ಸ್ವತಂತ್ರ ಪತ್ರಕರ್ತರ ಮೇಲೆ ನಡೆದ ಹಲ್ಲೆಯ ಪ್ರಕರಣದ ಪ್ರಮುಖ ಆರೋಪಿಯನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ಗ್ರಾಮದ ನಿವಾಸಿ ಸೋಮನಾಥ ಸಫಲ್ಯ (50) ಬಂಧಿತ ಆರೋಪಿ. ಧರ್ಮಸ್ಥಳ : ನಾಲ್ವರು ಸ್ವತಂತ್ರ...
ರೋಹನ್ ಸಲ್ಡಾನಾ, ಬಹುಕೋಟಿ ರೂಪಾಯಿಗಳ ವಂಚನೆ ಆರೋಪದಡಿ ಮಂಗಳೂರು ಪೊಲೀಸರಿಂದ ಬಂಧಿತನಾದ ಬೆನ್ನಲ್ಲೇ, ಈತನ ಐಶಾರಾಮಿ ಮನೆಯಿಂದ ಕೋಟಿಗಟ್ಟಲೆ ಮೌಲ್ಯದ ವಿದೇಶಿ ಮದ್ಯದ ಬಾಟಲಿಗಳು ಕಾಣೆಯಾಗಿವೆ. ಮಂಗಳೂರಿನ ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನಾ, ಒಂದು ಕಾಲದಲ್ಲಿ...
ಕೋಟ್ಯಾಂತರ ರೂಪಾಯಿ ಸಾಲ ಕೊಡಿಸುವ ಆಮಿಷವೊಡ್ಡಿ, ದೇಶದಾದ್ಯಂತದ ಶ್ರೀಮಂತ ಉದ್ಯಮಿಗಳಿಗೆ ಸುಮಾರು 200 ಕೋಟಿ ರೂಪಾಯಿಗೂ ಅಧಿಕ ಹಣ ವಂಚಿಸಿದ್ದ ನಟೋರಿಯಸ್ ವಂಚಕ ರೋಹನ್ ಸಲ್ಡಾನಾನನ್ನು (45) ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಕೋಟ್ಯಂತರ ರೂಪಾಯಿ...
ವಾಟ್ಸಪ್ ಗ್ರೂಪ್ಗಳಲ್ಲಿ ಸ್ಥಳೀಯ ಉದ್ಯಮಿಯೊಬ್ಬರ ವಿರುದ್ಧ ಕೋಮುದ್ವೇಷ ಮತ್ತು ಸುಳ್ಳು ಆರೋಪಗಳನ್ನು ಒಳಗೊಂಡ ಸಂದೇಶಗಳನ್ನು ಹರಡಿದ ಆರೋಪದ ಮೇಲೆ ಸುರತ್ಕಲ್ ಠಾಣಾ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಮಂಗಳೂರು: ವಾಟ್ಸಪ್ ಗ್ರೂಪ್ಗಳಲ್ಲಿ ಸ್ಥಳೀಯ ಉದ್ಯಮಿಯೊಬ್ಬರ ವಿರುದ್ಧ ಕೋಮುದ್ವೇಷ...
ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ ಆರೋಪಿಯನ್ನು ಎರಡು ದಿನದೊಳಗೆ ಬಂಧಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಎಸ್ಪಿ ಯವರಿಗೆ ಸೂಚನೆಯನ್ನು ನೀಡಿದ್ದಾರೆ. ಪುತ್ತೂರು: ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಮಾಡಿ...
ಬಾಂಗ್ಲಾದೇಶದ ಮುರಾದ್ನಗರ ಉಪಜಿಲ್ಲೆಯ ರಾಮಚಂದ್ರಪುರ ಪಚ್ಚಿಟ್ಟಾ ಗ್ರಾಮದಲ್ಲಿ 21 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಸ್ಥಳೀಯ ಬಿಎನ್ಪಿ ನಾಯಕ ಫಜೋರ್ ಅಲಿ (38) ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಢಾಕಾ, ಜೂನ್ 30:...