ಪುತ್ತೂರು: ರೈ ಎಸ್ಟೇಟ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ‘ಅಶೋಕ ಜನಮನ -2025’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನಲೆ ಸುಗಮ ಸಂಚಾರಕ್ಕೆ ಬೆಳಗ್ಗೆ...
ಪುತ್ತೂರು: ರಾಜ್ಯ ಮಟ್ಟದ ಬಾಸ್ಕೇಟ್ ಬಾಲ್ ಪಂದ್ಯಾಟದಲ್ಲಿ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪುತ್ತೂರು ಶಾಸಕ ಅಶೋಕ್ ರೈ ಪುತ್ರ ಪ್ರದೀಲ್ ರೈ ಹಾಗೂ ಮೃನಲ್ ಲಸ್ರದೋ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾನುವಾರ...
ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಸ್ಐಟಿ ತನಿಖೆಯು ದಶಕಗಳಿಂದ ಬೇರೂರಿದ್ದ ಎಲ್ಲಾ ಗೊಂದಲಗಳಿಗೆ ಅಂತ್ಯ ಹಾಡಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಈ ಕುರಿತು...
ಪುತ್ತೂರು: ಕೆದಂಬಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಯಾರೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ. ಅಧಿಕಾರದಲ್ಲಿರುವ ಹಾಗೂ ಪುತ್ತೂರಿನಲ್ಲಿ ಶಾಸಕರಿರುವ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದವರನ್ನೇ ಸೇರಿಸಿಕೊಳ್ಳುವ ದುರ್ಗತಿ ಬರಬಾರದಿತ್ತು ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಕಾರ್ಯದರ್ಶಿ ರತನ್ ರೈ ಕುಂಬ್ರ...
ಹಿಂದೂ ಮಕ್ಕಳಿಗೆ ಧರ್ಮ ಶಿಕ್ಷಣದ ಅವಶ್ಯಕತೆ ಖಂಡಿತಕ್ಕೂ ಇದೆ. ನಮ್ಮ ಪರಂಪರೆ, ಆಚಾರ ವಿಚಾರಗಳನ್ನು ಅನೇಕ ಮಕ್ಕಳು ತಿಳಿದುಕೊಂಡಿಲ್ಲ. ಅವುಗಳನ್ನೆಲ್ಲ ಕಲಿಸಿಕೊಡುವುದು ನಮ್ಮ ಮುಂದಿರುವ ಆದ್ಯತೆ. ಆದ್ದರಿಂದ ಧರ್ಮ ಶಿಕ್ಷಣದ ಕಾರ್ಯಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು...
ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ,ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕ ಅಶೋಕ್ ರೈ (Ashok Kumar Rai) ಗರಂ ಆಗಿದ್ದು...
ಕೋಡಿಂಬಾಡಿ ಗ್ರಾ.ಪಂ ಬಿಜೆಪಿ ಬೆಂಬಲಿತೆ ಸದಸ್ಯೆಯಾದ ಉಷಾ ಲಕ್ಷ್ಮಣ ಪೂಜಾರಿ ಕೋರ್ಯ ಬೆಳ್ಳಿಪ್ಪಾಡಿಯವರು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಯು ಟಿ ತೌಸೀಫ್, ವಲಯ ಕಾಂಗ್ರೆಸ್ ಅಧ್ಯಕ್ಷ...
ಪುತ್ತೂರು: ಪುತ್ತೂರಿನ ರಸ್ತೆ ಗುಂಡಿ (Puttur Road) ವಿಚಾರವಾಗಿ ಆಡಿಯೋ ಹರಿಯಬಿಟ್ಟ ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕಗೆ ಕೊಲೆ ಬೆದರಿಕೆ ಹಾಕಿರುವ ಆಡಿಯೋವೊಂದು ವೈರಲ್ ಆಗಿದೆ. ಬರೆ ಮಾತನಾಡುವುದೇ ಕೆಲಸವಾಗಬಾರದು, ಪುತ್ತೂರಿನ ರಸ್ತೆ...
ದ್ವಾರಕಾ ಪ್ರತಿಷ್ಠಾನ (ರಿ)ಇದರ ವತಿಯಿಂದ ನೂತನವಾಗಿ ನಿರ್ಮಿಸಲಾದ ‘ಬಸ್ಸು ತಂಗುದಾಣ’ದ ಉದ್ಘಾಟನಾ ಕಾರ್ಯಕ್ರಮವು ನ.09 ರಂದು ನಡೆಯಲಿದೆ. ನೂತನ ಬಸ್ ತಂಗುದಾಣವನ್ನು ಪುತ್ತೂರು ವಿಧಾನಸಭಾ ಶಾಸಕರಾದ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಪುತ್ತೂರು: ದ್ವಾರಕಾ ಪ್ರತಿಷ್ಠಾನ...
ಪುತ್ತೂರಿನ ದರ್ಬೆಯ ರಿಲಯನ್ಸ್ ಡಿಜಿಟಲ್ ಪಕ್ಕದಲ್ಲಿ ನ 4ರಂದು ಬೆಳಗ್ಗೆ 11 ಗಂಟೆಗೆ ‘ದೊನ್ನೆ ಬಿರಿಯಾನಿ’ ರೆಸ್ಟೋರೆಂಟ್ ಭವ್ಯವಾಗಿ ಉದ್ಘಾಟನೆಗೊಳ್ಳಲಿದೆ. ಇದರ ಉದ್ಘಾಟನೆಯನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್....