ಸಕಲೇಶಪುರ ಕಡೆಯಿಂದ ಬಸ್ಸಲ್ಲಿ ಸುಳ್ಯ ಕಡೆಗೆ ಬರುತ್ತಿದ್ದ ವಿದ್ಯಾರ್ಥಿನಿಯೊಡನೆ ಅನುಚಿತವಾಗಿ ವರ್ತಿಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಆರೋಪಿತ ಯುವಕನಿಗೆ ಪೈಚಾರಿನಲ್ಲಿ ಬಸ್ಸಿನಿಂದ ಇಳಿಸಿ ಕಾರಿನಲ್ಲಿ ಸುಳ್ಯ ಬಸ್ ನಿಲ್ದಾಣದವರೆಗೆ ಕರೆತಂದು ಹಲ್ಲೆ ನಡೆಸಿದ ಆರೋಪಕ್ಕೆ ಒಳಗಾಗಿರುವ ಐವರು...
ರಸ್ತೆಯಲ್ಲಿ ಬದಿಕೊಡುವ ವಿಚಾರದಲ್ಲಿ ಪಿಕಪ್ ಚಾಲಕ ಸರ್ಕಾರಿ ಬಸ್ ಚಾಲಕನ ಮೇಲೆ ಉರಿಮಜಲಿನಲ್ಲಿ ಹಲ್ಲೆ ನಡೆಸಿದ್ದು, ಇದನ್ನು ವಿಡಿಯೋ ಚಿತ್ರೀಕರಣಕ್ಕೆ ಮುಂದಾದ ನಿರ್ವಾಹಕನ ಮೇಲೆಯೂ ಹಲ್ಲೆ ನಡೆದಿದೆ. ಪುತ್ತೂರು: ರಸ್ತೆಯಲ್ಲಿ ಬದಿಕೊಡುವ ವಿಚಾರದಲ್ಲಿ ಪಿಕಪ್ ಚಾಲಕ...
ನ.7ರಂದು ಯುವಕನು ಸಜಿಪನಡು ಗ್ರಾಮದ ಕಂಚಿನಡ್ಕಪದವಿನ ಯುವತಿಯನ್ನು ರಾತ್ರಿ 10 ಗಂಟೆಯ ಸುಮಾರಿಗೆ ಭೇಟಿಯಾಗಲು ಬಂದಿದ್ದು, ಮೊಬೈಲ್ನಲ್ಲಿ ಮಾತನಾಡುತ್ತಲೇ ಯುವತಿಯ ಮನೆ ಹುಡುಕುತ್ತಿದ್ದ ವೇಳೆ ಸ್ಥಳೀಯರಿಗೆ ಸಿಕ್ಕಿದ್ದಾನೆ. ನಂತರ ಯುವಕರ ಗುಂಪು ಆತನನ್ನು ಕಟ್ಟಿ ಹಾಕಿ...
ಹಲ್ಲೆ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಗಳ ಪಾಸ್ಪೋರ್ಟ್ಗೆ ಪೊಲೀಸರು ಕ್ಲಿಯರೆನ್ಸ್ ನೀಡಿದ ವಿಷಯ ಇದೀಗ ಬೆಳಕಿಗೆ ಬಂದಿದೆ. ಆರೋಪಿಗಳಿಗೆ ಪಾಸ್ಪೋರ್ಟ್ ನೀಡಿರುವುದರಿಂದ ಅವರಿಗೆ ತಲೆಮರೆಸಿಕೊಳ್ಳುವ ಅವಕಾಶ ಲಭಿಸಿದೆ. ಹೀಗಾಗಿ ಪೊಲೀಸರ ಈ ನಡೆ ಸಾರ್ವಜನಿಕ...
ಮಂಗಳೂರು: ಸೈಟ್ ತೋರಿಸುವ ನೆಪದಲ್ಲಿ ಹೊರ ಜಿಲ್ಲೆಗೆ ಕರೆದುಕೊಂಡು ಹೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ನಗರದ ಬಿಲ್ಡರ್ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರು ನಿವಾಸಿ ಬಿಲ್ಡರ್ ರಶೀದ್ ಪ್ರಕರಣದ ಆರೋಪಿ. ಸಂತ್ರಸ್ತ ಯುವತಿಯೂ ಸೈಟ್ ಖರೀದಿಸಲು...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಎರಡು ಕೋಟಿ ರೂ. ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಬೆಂಗಳೂರಿನ...
ಪುತ್ತೂರು: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೊಬ್ಬನಿಗೆ ನಾಲ್ವರಿದ್ದ ಯುವಕರ ತಂಡ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಇಂದು ಬೆಳಿಗ್ಗೆ ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಹಿಂದೂ ಧರ್ಮೀಯ , ಹಲ್ಲೆ ನಡೆಸಿದ...
ಬುಧವಾರ ರಾತ್ರಿ ಮಂಗಳೂರಿನ ಲೋಟಸ್ ಬಿಲ್ಡರ್ಸ್ ಪಾಲುದಾರ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಯುವಕರಿಬ್ಬರು ನುಗ್ಗಿ ಹಲ್ಲೆ ನಡೆಸಿದ ಘಟನೆಗೆ ಸಂಭವಿಸಿದ್ದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಬರ್ಕೆ ಪೊಲೀಸರು...
115 ವರ್ಷಗಳ ಇತಿಹಾಸವಿರುವ ಪುತ್ತೂರು ಕೋ ಅಪರೇಟಿವ್ ಟೌನ್ ಬ್ಯಾಂಕಿನಲ್ಲಿ ಆಡಳಿತಾತ್ಮಕ ಲೋಪ ಹಾಗೂ ಅವ್ಯವಹಾರ ನಡೆದಿದ್ದು, ಈ ಕುರಿತು ಸ್ಪಷ್ಟತೆ ಬಯಸಿ ಮಹಾಸಭೆಯಲ್ಲಿ ಪ್ರಶ್ನಿಸಿದ ಸಂಘದ ಸದಸ್ಯನಾಗಿರುವ ನನ್ನ ಮೇಲೆ ಪುಡಿ ರೌಡಿ ಸ್ವಭಾವದ...
ರೌಡಿಶೀಟರ್ (Rowdy Sheeter)ಒಬ್ಬನ ಕಾಲಿಗೆ ಪೊಲೀಸರು ಪೈರ್ ಮಾಡಿದ ಘಟನೆ ನಗರದ ಜ್ಞಾನಭಾರತಿಯ ಉಲ್ಲಾಳದ ಬಳಿ ಮಂಗಳವಾರ ಬೆಳ್ಳಂಬೆಳಿಗ್ಗೆ ನಡೆದಿದೆ. ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಕಾಲಿಗೆ ಕಾಮಾಕ್ಷಿಪಾಳ್ಯ ಠಾಣೆ (Kamakshipalya Police Station) ಪೊಲೀಸರು...