ಆರ್ಎಸ್ಎಸ್ನವರು ಈ ದೇಶದ ತಾಲಿಬಾನಿಗಳು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ. ಆರ್ಎಸ್ಎಸ್ ಒಂದು ನೋಂದಣಿಯಾಗದ ಸಂಘಟನೆಯಾಗಿದ್ದು, ಅವರ ಶಾಖೆಗಳಿಗೆ ಪೊಲೀಸರು ಅನುಮತಿ ನೀಡಿರುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ. ಬೆಂಗಳೂರು: ಆರ್ಎಸ್ಎಸ್ನವರು...
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ‘ಆರ್ಎಸ್ಎಸ್’ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಶಿವಕುಮಾರ್ ಆರ್ಎಸ್ಎಸ್ ಗೀತೆ...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣವನ್ನು ನಮ್ಮ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ಧರ್ಮಸ್ಥಳ ಪ್ರಕರಣ ಇಷ್ಟು ದೊಡ್ಡದಾಗಲು ಮೂಲ...
ಧರ್ಮಸ್ಥಳ ಪ್ರಕರಣದ ಕುರಿತು ಬಿ.ಕೆ. ಹರಿಪ್ರಸಾದ್ ಅವರು ಪ್ರತಿಕ್ರಿಯಿಸಿದ್ದು ಇದು ಎರಡು ಹಿಂದುತ್ವವಾದಿಗಳ ನಡುವಿನ ಸಂಘರ್ಷ ಎಂದು ಹೇಳಿದ್ದಾರೆ. ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದ ಕುರಿತು ಬಿ.ಕೆ. ಹರಿಪ್ರಸಾದ್ ಅವರು ಪ್ರತಿಕ್ರಿಯಿಸಿದ್ದು ಇದು ಎರಡು ಹಿಂದುತ್ವವಾದಿಗಳ ನಡುವಿನ ಸಂಘರ್ಷ ಎಂದು...
ಕರ್ನಾಟಕದ ಕಾಂಗ್ರೆಸ್ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ವಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರು, ಜೂ. 10: ಕರ್ನಾಟಕದ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಸ್ಥಾಪಿಸುವ ನಿಟ್ಟಿನಲ್ಲಿ...