ಮದುವೆಯ ಭರವಸೆ ನೀಡಿ ಯುವತಿಯೊಬ್ಬಳ ಖಾಸಗಿ ವಿಡಿಯೋ ಪಡೆದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ಆರೋಪದ ಮೇಲೆ ಬಂಧಿತನಾಗಿದ್ದ ಪೆರ್ನೆಯ ಸುಶಾಂತ್ ಪೂಜಾರಿಗೆ ಮಂಗಳೂರಿನ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪುತ್ತೂರು: ಮದುವೆಯ ಭರವಸೆ...
ಗೋವಿಂದಪುರ ಮೂಲದ ಯು. ದೀಪಕ್ ಎಂಬ ಯುವಕನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಶಿಮಿತಾ ಮುಸ್ತಫಾಗೆ ಕೇರಳದ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ. ತಿರುವನಂತಪುರಂ: ಗೋವಿಂದಪುರ ಮೂಲದ ಯು. ದೀಪಕ್...
ದ್ವೇಷ ಭಾಷಣದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಎದುರಿಸುತ್ತಿದ್ದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಟ್ವಾಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಬೆಳ್ತಂಗಡಿ/ಬಂಟ್ವಾಳ: ದ್ವೇಷ ಭಾಷಣದ...
ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, 14ನೇ ಆರೋಪಿ ರವಿ ಸಂಜಯ್ ಜಿ.ಎಸ್. ಅವರಿಗೆ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲು...
ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು ಚಿನ್ನಯ್ಯಗೆ ಜಾಮೀನು ನೀಡಿ ಇಂದಿಗೆ ಬರೋಬ್ಬರಿ 9 ದಿನಗಳು ಕಳೆದಿವೆ. ಆದರೆ, ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಪೂರೈಸಲು ಆರೋಪಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಜಾಮೀನು ಸಿಕ್ಕರೂ ಶಿವಮೊಗ್ಗದ ಜಿಲ್ಲಾ...
ಕೇರಳ ಮೂಲದ ಉದ್ಯಮಿ ಅಶ್ರಫ್ ಅವರನ್ನು ಬಲೆಗೆ ಬೀಳಿಸಿ 45 ಲಕ್ಷ ರೂ. ಸುಲಿಗೆ ಮಾಡಿದ ಹನಿಟ್ರ್ಯಾಪ್ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಮಂಗಳೂರು ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ. ಮಂಗಳೂರು, ಅ.28:...
ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿರೀಕ್ಷಣ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆಯಾಗಿದೆ. ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿರೀಕ್ಷಣ...
ರಾಜ್ಯ ಸರ್ಕಾರದ ಯೋಜನೆಯಡಿ ಕೊಳವೆ ಬಾವಿ ಮಂಜೂರಿಗೆ ಲಂಚ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಗೊಂಡು ಜೈಲು ಸೇರಿದ್ದ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಅವರಿಗೆ ಸೆಪ್ಟೆಂಬರ್ 20ರಂದು ಮಂಗಳೂರು...
ಮದುವೆಯಾಗುವ ಭರವಸೆ ನೀಡಿ ಅಪ್ರಾಪ್ತ ಬಾಲಕಿಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾಗಿಸಿದ ಆರೋಪದಡಿ ಬಂಧಿತನಾಗಿದ್ದ ಕೆಯ್ಯೂರು ನಿವಾಸಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು: ಮದುವೆಯಾಗುವ ಭರವಸೆ ನೀಡಿ ಅಪ್ರಾಪ್ತ ಬಾಲಕಿಯೊಂದಿಗೆ ಬಲವಂತವಾಗಿ ದೈಹಿಕ...
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರುಗೊಳಿಸಿ ಉಡುಪಿಯ ಹೆಚ್ಚುವರಿ ಸಿವಿಲ್ ಮತ್ತು...