ಬೆಂಗಳೂರಿನ ವೈಟ್ಫೀಲ್ಡ್ ವಿಭಾಗದ ಪೊಲೀಸರು ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಲು ಶುಕ್ರವಾರ ಬೆಳ್ಳಂಬೆಳಗ್ಗೆ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯ 30ಕ್ಕೂ ಹೆಚ್ಚು ಆಯಕಟ್ಟಿನ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ...
ನಾಮಕರಣ ಶಾಸ್ತ್ರಕ್ಕೆ ಪತ್ನಿ ಮತ್ತು ಆಕೆಯ ಕುಟುಂಬದವರು ಒಂದು ಗಂಟೆ ತಡವಾಗಿ ಬಂದರು ಎಂಬ ಕ್ಷುಲ್ಲಕ ಕಾರಣಕ್ಕೆ, ಕೋಪಗೊಂಡ ತಂದೆಯೊಬ್ಬ ತನ್ನ 11 ತಿಂಗಳ ಹಸುಳೆಯನ್ನೇ ನೆಲಕ್ಕೆ ಎಸೆದು ಹಲ್ಲೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಗುರುವಾರ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ವಿನೀಶ್ ಅವರನ್ನು ತೀವ್ರವಾಗಿ...
ಬದುಕಿನ ಸಂಧ್ಯಾಕಾಲದಲ್ಲಿ ಕಾಡುತ್ತಿದ್ದ ಅನಾರೋಗ್ಯ ಹಾಗೂ ಅಸಹಾಯಕತೆಯಿಂದ ಬೇಸತ್ತು 85 ವರ್ಷದ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ಕೊಂದು, ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಮೃತರನ್ನು...
ಬೆಂಗಳೂರು ನಗರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದ ಟ್ರಾಫಿಕ್ನಿಂದಾಗಿ ನೀಟ್ (NEET) ಅಭ್ಯರ್ಥಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿದ್ದಾರೆ ಎಂಬ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ (BCP) ಹಾಗೂ ಸಂಚಾರ ಪೊಲೀಸ್ (BTP) ಜಂಟಿಯಾಗಿ ತೆರೆ ಎಳೆದಿವೆ....
ರಾಜ್ಯಾದ್ಯಂತ ಹೊಸದಾಗಿ ಮನೆ ನಿರ್ಮಿಸಿರುವ ಸಾರ್ವಜನಿಕರಿಗೆ ಇಂಧನ ಇಲಾಖೆಯು ಭರ್ಜರಿ ರಿಯಾಯಿತಿ ಘೋಷಿಸಿದೆ. 2400 ಚದರ ಅಡಿ ವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಇನ್ಮುಂದೆ ‘ಸ್ವಾಧೀನಾನುಭವ ಪ್ರಮಾಣ ಪತ್ರ’...
ನವೋದ್ಯಮಗಳ (Startups) ರಾಜಧಾನಿ ಎನಿಸಿಕೊಂಡಿರುವ ಬೆಂಗಳೂರು, ಈಗ ಕೃತಕ ಬುದ್ಧಿಮತ್ತೆ (AI) ಆವಿಷ್ಕಾರದಲ್ಲೂ ಜಾಗತಿಕ ಮಟ್ಟದಲ್ಲಿ ತನ್ನ ಛಾಪು ಮೂಡಿಸಿದೆ. ಇಡೀ ಏಷ್ಯಾ ಖಂಡದಲ್ಲಿಯೇ ‘ಎಐ’ ಆವಿಷ್ಕಾರದಲ್ಲಿ ಬೆಂಗಳೂರು 2ನೇ ಸ್ಥಾನ ಗಳಿಸುವ ಮೂಲಕ ಐತಿಹಾಸಿಕ...
ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಕಬ್ಬಿಣದ ಗೇಟ್ ಮಕ್ಕಳ ಮೈಮೇಲೆ ಬಿದ್ದ ಪರಿಣಾಮ, ಐದು ವರ್ಷದ ಬಾಲಕನೊಬ್ಬ ಮೃತಪಟ್ಟು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಬೆಂಗಳೂರು:...
ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗಾಗಿ ರಾಜಸ್ಥಾನಕ್ಕೆ ತೆರಳಿದ್ದ ಬೆಂಗಳೂರಿನ ಎಚ್ಎಎಲ್ (HAL) ಪೊಲೀಸ್ ಠಾಣೆಯ ತಂಡವೊಂದು ಲಂಚದ ಆಸೆಗೆ ಬಿದ್ದು ಈಗ ಅಲ್ಲಿನ ಪೊಲೀಸರ ಅತಿಥಿಯಾಗಿದೆ. 40,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಎಚ್ಎಎಲ್ ಠಾಣೆಯ ಮಹಿಳಾ...
ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಐದೂವರೆ ವರ್ಷದ ಹೆತ್ತ ಮಗಳನ್ನೇ ಪ್ರಿಯಕರನೊಂದಿಗೆ ಸೇರಿ ಹತ್ಯೆಗೈದಿದ್ದ ಕ್ರೂರಿ ತಾಯಿ ಪ್ರಿಯಾಂಕಾಳನ್ನು (38) ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಹತ್ಯೆಯ ನಂತರ ತಲೆಮರೆಸಿಕೊಂಡಿದ್ದ ಈಕೆಯನ್ನು ಹಾಸನ ಜಿಲ್ಲೆಯ...