9 ವರ್ಷಗಳ ಹಿಂದೆ ಬಂಟ್ವಾಳದ ಸಜಿಪಮೂಡ ಗ್ರಾಮದಲ್ಲಿ ನಡೆದಿದ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ತಲಾ 30 ಸಾವಿರ ರು. ದಂಡ...
ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಹಿಂದೂ ಯುವಸೇನೆಯ ಮುಖಂಡ, ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ...
ಬಂಟ್ವಾಳ : ಬಂಟ್ವಾಳ ಮಾಹಿತಿ ಹಕ್ಕು ಕಾರ್ಯಕರ್ತ ಪದ್ಮನಾಭ ಸಾಮಾಂತ್ ನ (RTI Activist Body Found) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಮನೆಯ ಹಿಂಬದಿ ಪತ್ತೆಯಾಗಿದೆ. ಬಂಟ್ವಾಳ ಅಕ್ರಮ ಸಮಿತಿ ವತಿಯಿಂದ 2018 ರಿಂದ 2023ರವರೆಗೆ...
ಬಂಟ್ವಾಳ: ನಿಯಮ ಉಲ್ಲಂಘಿಸಿ ಆಟೋರಿಕ್ಷಾ ಓಡಿಸುತ್ತಿರುವುದಾಗಿ ಆರೋಪಿಸಿ , ವ್ಯಕ್ತಿಯೋರ್ವನನ್ನು ತಡೆದು ಟ್ರಾಫಿಕ್ ಪೋಲೀಸರು ದಂಡ ಹಾಕಿದ ಹಾಗೂ ಇದರಿಂದ ಆವೇಶಕ್ಕೊಳಗಾದ ಚಾಲಕ ತನ್ನ ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ...
ಬಂಟ್ವಾಳ ಫೆ 24: ಬಂಟ್ವಾಳ ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆ ಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಲಿರುವ ಅತಿ ಕಿರಿಯ...
ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 15ರ ಗುರುವಾರ (ಇಂದು) ಬೆಳಿಗ್ಗೆ ಸುಮಾರು 6.20 ಕ್ಕೆ ನಡೆದಿದೆ. ತುಮಕೂರು ಜಿಲ್ಲೆಯ ನಯನ ಎಂ.ಜಿ.(27) ಎಂಬ ಮಹಿಳೆ ಆತ್ಮಹತ್ಯೆ...
ಬಂಟ್ವಾಳ: ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಘಟನೆ ಇಂದು ಬೆಳಿಗ್ಗೆ 9 ಗಂಟೆಗೆ ನಡೆದಿದ್ದು, ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾದ ಘಟನೆ ಬಿಸಿರೋಡಿನ (Bantwala) ಕೈಕಂಬ...
ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ (Rajesh Naik) ರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಇದೀಗ ನಡೆದಿದೆ. ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ತೆಂಕ ಎಡಪದವು ಎಂಬಲ್ಲಿ ಘಟನೆ ನಡೆದಿದ್ದು, ಬಂಟ್ವಾಳ ಬಿಜೆಪಿ...
ಬಂಟ್ವಾಳ :ನಾಲ್ವರು ಮುಸುಕುದಾರಿಗಳು ಮನೆಯೊಂದರಲ್ಲಿ ತಾಯಿ ಮತ್ತು ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಹಣ ದರೋಡೆ ಮಾಡಿದ ಪ್ರಕರಣದ ಬಂಟ್ವಾಳ ತಾಲೊಕಿನ ವಗ್ಗ ಎಂಬಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ....
ಬಂಟ್ವಾಳ ಡಿಸೆಂಬರ್ 11 : ಬಂಟ್ವಾಳ ತಾಲೂಕಿನ ಹೃದಯ ಭಾಗವಾದ ಬಿಸಿರೋಡ್ ಸುತ್ತಮುತ್ತಲಿನ ಪರಿಸರದಲ್ಲಿ ಕಳ್ಳನೋರ್ವ 12 ಅಂಗಡಿ ಬಳಿ ಜಾಲಾಡಿ 3 ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಬಗ್ಗೆ ವರದಿಯಾಗಿದೆ. ಶನಿವಾರ ಮದ್ಯ ರಾತ್ರಿ ಈ...