ಬೆಳಗಾವಿಗೆ ಬಂದಿದ್ದ ಗೋವಾ ಪೋಂಡಾ ಕ್ಷೇತ್ರದ ಮಾಜಿ ಶಾಸಕರ ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಸಣ್ಣ ಅಪಘಾತವಾಗಿದ್ದರಿಂದ ಇಬ್ಬರ ನಡುವೆ ಗಲಾಟೆಯಾಗಿದ್ದು, ಬಳಿಕ ಮಾಜಿ ಶಾಸಕರು ಮೃತಪಟ್ಟ ಘಟನೆ ಶನಿವಾರ (ಫೆ.15) ಸಂಭವಿಸಿದೆ. ಬೆಳಗಾವಿ:...
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರಕಾರವನ್ನು ಜನರ ಸಮಸ್ಯೆಗಳನ್ನು ಪ್ರಸ್ತಾಪಿಸುವ ಮೂಲಕ ಅಡ್ಡಕತ್ತರಿಯಲ್ಲಿ ಸಿಲುಕಿಸಬೇಕಾದ ಪ್ರತಿಪಕ್ಷ ಬಿಜೆಪಿ, ಬಣ ರಾಜಕೀಯದಿಂದಾಗಿ ಸೊರಗಿ ಹೋಗಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ‘ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಪ್ರಹಾರ’ ವಿಷಯ...
ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ್ ದುಂಡಪ್ಪ ಪದ್ಮಣ್ಣವರ (47 ವ) ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ‘ತಂದೆಯನ್ನು ಕೊಲೆಗೈದು ಹೃದಯಾಘಾತದಂತೆ ಬಿಂಬಿಸಲಾಗಿದೆ’ ಎಂದು ಪುತ್ರಿ ತನ್ನ ತಾಯಿಯ ವಿರುದ್ಧವೇ ದೂರು ನೀಡಿದ ಹಿನ್ನೆಲೆಯಲ್ಲಿ ಅಂತ್ಯ...
ಗಣಪತಿ ವಿಸರ್ಜನೆಯ ವೇಳೆ ಮಂಡ್ಯದ ನಾಗಮಂಗಲದಲ್ಲಿ ನಡೆದ ಘಟನೆ ಜನಮಾನಸದಲ್ಲಿ ಹಚ್ಚ ಹಸಿರಾಗಿರುವಾಗಲೇ, ಕರ್ನಾಟಕದ ಮತ್ತೊಂದು ಜಿಲ್ಲೆಯಲ್ಲಿ ಗಣೇಶ ಮೆರವಣಿಗೆಯಲ್ಲಿ ಅನಾಹುತ ಸಂಭವಿಸಿದೆ. ಯಾರೋ ದುಷ್ಕರ್ಮಿಗಳು ಕ್ಷುಲ್ಲಕ ಕಾರಣಕ್ಕೆ ಡ್ಯಾನ್ಸ್ ಮಾಡುತ್ತಿದ್ದ ಮೂವರು ಹಾಸ್ಟೇಲ್ ವಿದ್ಯಾರ್ಥಿಗಳಿಗೆ...
Belagavi woman assault : ಬೆಂಗಳೂರು, ಡಿ.18: ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸುತ್ತಿದ್ದಾಗ ನೆರವಿಗೆ ಧಾವಿಸದೆ ನಿಂತುಕೊಂಡಿದ್ದ ಜನರಿಂದ ದಂಡ ಸಂಗ್ರಹಿಸಿ ಮೊತ್ತವನ್ನು ಸಂತ್ರಸ್ತ ಮಹಿಳೆಗೆ ನೀಡುವಂತೆ ಕರ್ನಾಟಕ...
ರಾಜ್ಯ ಹೈಕೋರ್ಟ್ ನ ನಿರ್ಬಂಧದ ಹೊರತಾಗಿಯೂ ದುರುಳರಿಂದ ದೌರ್ಜನ್ಯಕ್ಕೆ ಒಳಗಾಗಿರುವ ಬೆಳಗಾವಿಯ (Belagavi Incident) ಸಂತ್ರಸ್ತ ಮಹಿಳೆಯನ್ನು ಭೇಟಿಮಾಡುವ ಮೂಲಕ ಬಿಜೆಪಿ ನಾಯಕರು ನ್ಯಾಯಾಲಯದ ಸೂಚನೆಯನ್ನು ಉಲ್ಲಂಘಿಸಿ ಅಗೌರವಿಸಿರುವುದು ಮಾತ್ರ ಅಲ್ಲ ತಮ್ಮ ಅಸೂಕ್ಷ್ಮತೆಯನ್ನು ಮೆರೆದಿದ್ದಾರೆ...
ಬೆಂಗಳೂರು: ಬೆಳಗಾವಿ ಮೂಲದವರಾದ ಶ್ರುತಿ, upsc ಪರೀಕ್ಷೆಯಲ್ಲಿ 6ನೇ ಪ್ರಯತ್ನದಲ್ಲಿ ಸಫಲರಾಗಿದ್ದಾರೆ. ಸದ್ಯ ಮೂಡಲಗಿ ತಾಲ್ಲೂಕಿನ ಅರಭಾವಿಯಲ್ಲಿ ಶ್ರುತಿ ಕುಟುಂಬ ನೆಲೆಸಿದೆ. ತಂದೆ ಶಿವಾನಂದ ಯರಗಟ್ಟಿ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತಾಯಿ ಮಹಾನಂದಾ...
ಪರಸ್ಪರ ಪ್ರೀತಿಸುತ್ತಿದ್ದ ಯುವಕ ಯುವತಿ ಓಡಿ ಹೋದದ್ದರಿಂದ ರೊಚ್ಚಿಗೆದ್ದ ಯುವತಿ ಕಡೆಯವರು, ಯುವಕನ ತಾಯಿಯನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ತಾಲೂಕಿನ ವಂಚಮೂರಿ ಗ್ರಾಮದಲ್ಲಿ ಸೋಮವಾರ(ಡಿ.11 ರಂದು) ಬೆಳಗಿನ ಜಾವ...
ಬೆಳಗಾವಿ: ತನ್ನ ಮೇಲೆ ಎಫ್ಐಆರ್ ಹಾಕಿದ ಅರಣ್ಯಾಧಿಕಾರಿಗಳ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Belthangady MLA Harish Poonja) ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ಹಕ್ಕು ಚ್ಯುತಿ ಮಂಡಿಸಿದ್ದಾರೆ. ಇದನ್ನು...
ಬೆಳಗಾವಿ: ನಾಪತ್ತೆಯಾಗಿದ್ದ ಬೆಳಗಾವಿ ಜಿಲ್ಲೆಯ ನಂದಿಪರ್ವತದ ಜೈನಮುನಿ (Jain Monk) ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜ (Acharya Shri 108 Kamkumarnandi Maharaj) ಬರ್ಬರ ಹತ್ಯೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಬಾಗ ತಾಲೂಕಿನ ಖಟಕಬಾವಿ...