ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೊಡಿಬೆಟ್ಟು ಪ್ರದೇಶದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಲು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿದರು. ಬೆಳ್ತಂಗಡಿ: ತಾಲೂಕಿನ ಕೊಯ್ಯೂರು ಗ್ರಾಮದ ಕೊಡಿಬೆಟ್ಟು...
ಬೆಳ್ತಂಗಡಿ ನಿಷೇಧಿತ ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿ ತೂರಾಡುತ್ತಿದ್ದ ವ್ಯಕ್ತಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ನಿವಾಸಿ ಶ್ರೀರಾಜ್ ಶೆಟ್ಟಿ (36) ಬಂಧಿತ ಆರೋಪಿಯಾಗಿದ್ದಾನೆ. ಬೆಳ್ತಂಗಡಿ: ನಿಷೇಧಿತ ಮಾದಕ...
ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಸುಮಾರು 7,60,000/- ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬೆಳ್ತಂಗಡಿ: ತಾಲ್ಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು...
ಡಿಜಿಟಲ್ ರಶೀದಿ ನೀಡುವಂತೆ ಆಗ್ರಹಿಸಿ, ಪ್ರವೇಶ ಶುಲ್ಕ ಸಂಗ್ರಹಿಸುತ್ತಿದ್ದ ಅರಣ್ಯ ಇಲಾಖೆಯ ಗುತ್ತಿಗೆ ವಾಚರ್ ಮೇಲೆ 15 ಜನ ಯುವಕರ ಗುಂಪೊಂದು ಹಲ್ಲೆ ನಡೆಸಿ, ಬ್ಯಾಗ್ನಲ್ಲಿದ್ದ 50,500 ರೂ. ನಗದು ದೋಚಿ ಪರಾರಿಯಾಗಿರುವ ಘಟನೆ ಜುಲೈ...
ಬಾಗಲಕೋಟೆಯಲ್ಲಿ ಪತ್ತೆಯಾದ ಸುಮಾರು 5.5 ಕೋಟಿ ರೂಪಾಯಿ ಮೌಲ್ಯದ ಬೃಹತ್ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕನೇ ಆರೋಪಿಯಾಗಿರುವ ಬೆಳ್ತಂಗಡಿಯ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಪತ್ತೆಯಾದ ಸುಮಾರು...
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿದ್ದ ಸಕಲ ಸೌಕರ್ಯಗಳಿದ್ದ ಖೋಟಾ ನೋಟು ಮುದ್ರಣ ಜಾಲದ ಸುಳಿವು ಬೆನ್ನಟ್ಟಿರುವ ಬೆಳ್ತಂಗಡಿ ಪೊಲೀಸರು, ಇದೀಗ ಆರೋಪಿಗಳ ವಾಸ್ತವ್ಯವಿದ್ದ ಮನೆ ಮೇಲೆ ದಾಳಿ ನಡೆಸಿ ಮಹತ್ವದ...
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ ಆರೋಪಿ. ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು...
ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಜೆ ಎಂಬಲ್ಲಿ ನಿಧಿಗಾಗಿ ಅಕ್ರಮವಾಗಿ ಶೋಧ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಸ್ಥಳೀಯ ನಿವಾಸಿ ಹೊನ್ನಪ್ಪ ಗೌಡ ಎಂಬುವವರಿಗೆ ಸೇರಿದ ಜಾಗದಲ್ಲಿ ಕಿಡಿಗೇಡಿಗಳು ನಿಧಿಯ ಆಸೆಯಿಂದ ಭೂಮಿಯನ್ನು...
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿನ ಜನವಸತಿ ಇಲ್ಲದ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಭಾರತೀಯ ನಕಲಿ ಕರೆನ್ಸಿ (ಖೋಟಾನೋಟು) ಮುದ್ರಿಸುತ್ತಿದ್ದ ಬೃಹತ್ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಏಳು ಮಂದಿ...
ಜು.1ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಸ್ವಾಭಾವಿಕ ಸಾವು (UDR) ಪ್ರಕರಣವೊಂದು ಈಗ ಕಳ್ಳತನ ಮತ್ತು ಕ್ರಿಮಿನಲ್ ಪ್ರಕರಣವಾಗಿ ಮಾರ್ಪಟ್ಟಿದೆ. ತನಿಖೆಯ ವೇಳೆ ಕಳ್ಳತನದ ರಹಸ್ಯ ಬಯಲಾಗಿದ್ದು, ಈ ಸಂಬಂಧ ಕಾಶಿಪಟ್ನ ನಿವಾಸಿ ಪಿ. ಇಬ್ರಾಹಿಂ...