ಸಾಮಾಜಿಕ ಜಾಲತಾಣಗಳನ್ನು ಬಳಸಿ ಸಾರ್ವಜನಿಕ ಶಾಂತಿ ಕದಡುವ ಮತ್ತು ಜನರ ನಡುವೆ ವೈಮನಸ್ಸು ಮೂಡಿಸುವಂತಹ ಹೇಳಿಕೆಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ತಿಮರೋಡಿ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...
ಬೆಳ್ತಂಗಡಿಯ ತಾಲೂಕು ಕಚೇರಿಯ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾದ ಘಟನೆ ನಡೆದಿದೆ. ಮೃತ ಸತೀಶ್ (46 ವ) ಅವರು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಳ್ತಂಗಡಿ, ಜುಲೈ 15:...
ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಆದಿತ್ಯವಾರ ನಡೆದಿದೆ. ಬೆಳ್ತಂಗಡಿ: ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ...
ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯವರಿಗೆ ಬೆಳ್ತಂಗಡಿಯ ಪೊಲೀಸ್ ಠಾಣೆ ಮುಂಭಾಗ ನೂತನವಾಗಿ ನಿರ್ಮಾಣವಾದ 2 ಅಂತಸ್ತಿನ 24 ಮನೆಗಳಿರುವ ವಸತಿಗೃಹ ಸಮುಚ್ಚಯವನ್ನು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆ...
ಆರ್ಥಿಕ ಸಂಕಷ್ಟ ಮತ್ತು ಅನಾರೋಗ್ಯದಿಂದ ಬೇಸತ್ತು, ಅತಿಯಾದ ನಿದ್ರೆ ಮಾತ್ರೆ ಸೇವಿಸಿ ಜೀವನ್ಮರಣ ಸ್ಥಿತಿಯಲ್ಲಿದ್ದ ಬೆಳ್ತಂಗಡಿ ತಾಲೂಕಿನ ಮುಂಡಾಜಿ ಗ್ರಾಮದ ಕೂಳೂರು ನಿವಾಸಿ, ರಾಜ್ಯಮಟ್ಟದ ಕಲಾವಿದ ಮತ್ತು ಚಿತ್ರಕಲಾ ಶಿಕ್ಷಕ ಜಯರಾಮ್ ಕೆ. (58) ಅವರು...
ಬೆಳ್ತಂಗಡಿ: ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಸ್ಥಳೀಯರು ನಡೆಸಿದ ಪ್ರಯತ್ನಗಳು ವಿಫಲವಾಗಿದ್ದು ಕೆರೆಯ ಕೆಳ ಭಾಗದಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮೂಡಿತ್ತು. ಇದೀಗ ನೀರಿನಲ್ಲಿ ಮುಳುಗಿ...
ಬೆಳ್ತಂಗಡಿ : ಮನೆಯಲ್ಲಿ ಇಬ್ಬರು ಮಹಿಳೆಯರು ನಿದ್ರಿಸುತ್ತಿದ್ದ ವೇಳೆ ಹಿಂಬದಿ ಬಾಗಿಲಿನಿಂದ ಮನೆಯೊಳಗಡೆ ನುಗ್ಗಿದ್ದ ಕಳ್ಳರು ಲಕ್ಷಾಂತರ ಮೌಲ್ಯದ ನಗ ಹಾಗೂ ನಗದು ಕಳ್ಳತನ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪಲಿಕೆಯಲ್ಲಿ ನಡೆದಿದೆ....