ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 21ರಂದು ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ವಿಜೇತರಾಗಿದ್ದಾರೆ. ಈ ಚುನಾವಣೆ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ...
ಬಿಜೆಪಿಯಿಂದ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಸಿ.ಪಿ. ಯೋಗೇಶ್ವರ್ ಅವರು ಇದೀಗ ಮಹತ್ವದ ನಿರ್ಣಯ ತೆಗೆದುಕೊಂಡಿದ್ದಾರೆ. ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ಅಸಮಾಧಾನವನ್ನು ತೀವ್ರಗೊಳಿಸಿದ್ದಾರೆ. ಬಿಜೆಪಿಯಿಂದ ಚನ್ನಪಟ್ಟಣ...
“ನನ್ನ ಮನಸ್ಸಿನಲ್ಲಿ ಏನೇ ಇದ್ದರೂ ಪಕ್ಷಕ್ಕಾಗಿ, ಸಮಾಜಕ್ಕಾಗಿ, ಕಾರ್ಯಕರ್ತರಿಗಾಗಿ ಪಕ್ಷದ ತೀರ್ಮಾನಕ್ಕೆ ತಲೆ ಬಾಗುತ್ತೇನೆ” ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ತಮ್ಮ ಪುತ್ರ ಭರತ್ ಬೊಮ್ಮಾಯಿಗೆ ಶಿಗ್ಗಾವಿ ಉಪಚುನಾವಣೆಗೆ ಟಿಕೆಟ್ ನೀಡಲಾಗಿದೆ ಎಂಬ ಸುದ್ದಿ...
ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತ ಸಿದ್ದ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಮತ್ತು ಉಡುಪಿ...
ಉಡುಪಿ – ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ , ಸಹ ಸಂಚಾಲಕರನ್ನು ನೇಮಕಗೊಳಿಸಿದೆ. ಉಡುಪಿ – ದಕ್ಷಿಣ...