‘ರಾನಿ’ ಸಿನಿಮಾ ರಿಲೀಸ್ ಕುರಿತಂತೆ ಬ್ಯುಸಿಯಾಗಿದ್ದ ಕನ್ನಡ ನಟ ಕಿರಣ್ ರಾಜ್ ಅವರ ಕಾರು ಅಪಘಾತ ಆಗಿದೆ. ಕೆಂಗೇರಿ ಬಳಿ ಕಾರ್ ಅಪಘಾತ ಆಗಿದ್ದು, ಕಾರ್ ಮುಂಭಾಗ ನುಜ್ಜುಗುಜ್ಜಾಗಿದೆ. ಕಿರಣ್ ಅವರ ಎದೆಯ ಭಾಗಕ್ಕೆ ಹೊಡೆತ...
ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನವ ದಂಪತಿಗಳು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತಗೊಂಡು ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್...
ಅಂಗಡಿಯಲ್ಲಿದ್ದ ಬೆಲೆಬಾಳುವ ವಸ್ತುಗಳು ಹಾನಿಗೊಂಡಿದೆ. ಕಾರು ಚಾಲಕ ಮದ್ಯ ಕುಡಿದು ಕಾರು ಚಲಾಯಿಸಿದ್ದಾನೆ. ಹೀಗಾಗಿಯೇ ಕಾರು ರಸ್ತೆಯಿಂದ ನೇರವಾಗಿ ಬದಿಗೆ ಸರಿದು ಅಂಗಡಿ ಮೇಲೆ ಎರಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಬಳಿಕ ಬೀದಿ ದೀಪದ ಕಂಬಗಳಿಗೆ ಢಿಕ್ಕಿಯಾಗಿ ಉಜಿರೆಯ ಉದ್ಯಮಿಯೊಬ್ಬರು ಗಂಭೀರ ವಾಗಿ ಗಾಯಗೊಂಡ ಹಾಗು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ...
ಪುತ್ತೂರು: ಪುತ್ತೂರು ನಗರದ ಬೈಪಾಸ್ಸಿನಲ್ಲಿರುವ ತೆಂಕಿಲದ ವಿವೇಕಾನಂದ ಶಾಲೆ ಬಳಿ ಪಾನಮತ್ತ ಚಾಲಕನೊಬ್ಬ ಶಾಲಾ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಒಟ್ಟು 3 ವಾಹನಗಳಿಗೆ ಹಾನಿಯಾಗಿರುವುದಾಗಿ...
ಪುತ್ತೂರು: ಪುತ್ತೂರಿನ (Puttur) ಸಂಟ್ಯಾರಿನ ಬಳಕ ಎಂಬಲ್ಲಿ ಕಾರು ಅಪಘಾತಗೊಂಡು ನಿಡ್ಪಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮುಂಡೂರಿನ ಮುರಳಿಕೃಷ್ಣ ಭಟ್ ಎಂಬವರು ಮೃತಪಟ್ಟಿದ್ದು, ಮೃತಪಟ್ಟ ವ್ಯಕ್ತಿಯ ವಿರುದ್ಧವೇ ದೂರು ದಾಖಲಾಗಿದೆ. ಕಾಲಿನಲ್ಲಿದ್ದ ಪಿಡಬ್ಲ್ಯಡಿ ಗುತ್ತಿಗೆದಾರ ಶಶಿಕುಮಾರ್...
ಪುತ್ತೂರು: ಪುತ್ತೂರಿನ (Puttur) ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಫೆ.14 ರಂದು ರಾತ್ರಿ ನಡೆದಿದೆ. ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು...
ಮೈಸೂರು: ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಾಯಗಳಾಗಿವೆ. ಪ್ರಹ್ಲಾದ್ ಮೋದಿ...
ಕಡಬ: ಬಟ್ಟೆ ಮಾರುವ ಸೋಗಿನಲ್ಲಿ ಬಂದ ತಂಡವೊಂದು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಘಟನೆ ಕಡಬ (Kadaba) ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಎಂಬಲ್ಲಿ ಅ.20 ರಂದು ನಡೆದಿದೆ. ಮಹಿಳೆ ಕಿರುಚಾಡಿದ ವೇಳೆ ಬಂದಿದ್ದವರು ಕಾರಿನಲ್ಲಿ ಪರಾರಿಯಾಗಲು...