ಯುವತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ದೌರ್ಜನ್ಯ ಎಸಗಿದ ಆರೋಪದ ಮೇಲೆ ಜನಪ್ರಿಯ ಯೂಟ್ಯೂಬರ್ ಮುತ್ತುರಾಜು ಅಲಿಯಾಸ್ ಸೂರ್ಯ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು: ಯುವತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ದೌರ್ಜನ್ಯ ಎಸಗಿದ...
ಜಾನುವಾರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ, ಆರೋಪಿಗಳನ್ನು ರಕ್ಷಿಸುವ ಒಳಸಂಚು ರೂಪಿಸಿದವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ಜಾನುವಾರು...
ಸಾರ್ವಜನಿಕರನ್ನು ಆಕರ್ಷಿಸಲು ಕರಪತ್ರಗಳ ಮೂಲಕ ಸುಳ್ಳು ಭರವಸೆಗಳನ್ನು ನೀಡಿ ಅಕ್ರಮ ಲಕ್ಕಿ ಡ್ರಾ ನಡೆಸುತ್ತಿದ್ದ ಪ್ರಕರಣಕ್ಕೆ ಪುತ್ತೂರು ನಗರ ಪೊಲೀಸರು ಬ್ರೇಕ್ ಹಾಕಿದ್ದಾರೆ. ‘ಬಿಗ್ ಟಿಕೆಟ್ ಲಕ್ಕಿ ಸ್ಕೀಮ್’ ಹೆಸರಿನ ಈ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ...
ಕೆಮ್ಮಾಯಿ ನಿವಾಸಿ ಪ್ರವೀಣ್ ಎಂಬವರು ತಿಂಡಿ ಪಾರ್ಸೆಲ್ ತೆಗೆದುಕೊಳ್ಳಲು ಕಾವೇರಿಕಟ್ಟೆಗೆ ಬಂದ ವೇಳೆ ಅಪರಿಚಿತ ಗುಂಪೊಂದು ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ ಘಟನೆಯ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ಕೆಮ್ಮಾಯಿ...
ಪಿಕಪ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳ ವಿರುದ್ಧ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದವರಾದ ಅಬ್ದುಲ್ ಕರೀಂ (38 ವ.), ಅಬ್ದುಲ್ ಜಮೀರ್ (27), ತಿಂಗಳಾಡಿ ಪುತ್ತೂರು...
ಹಾಸನ ದುರಂತಕ್ಕೆ ಕಾರಣನಾದ ಟ್ರಕ್ ಚಾಲಕ ಭುವನ್ ವಿರುದ್ಧ ಗೋರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳಕ್ಕೆ ಹೆಚ್ಚುವರಿ ಕೆಎಸ್ಆರ್ಪಿ ತುಕಡಿ ನೇಮಿಸಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ....
ಸುಳ್ಳು ದೂರು ನೀಡಿ ಕಾನೂನಿಗೆ ಸವಾಲೆಸೆದಿದ್ದ ಓರ್ವ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸಿದ್ದ ಒಬ್ಬನನ್ನು ಬಂದಿಸಿ, ಇಬ್ಬರು ಎಸ್ಡಿಪಿಐ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು...
ಮಂಗಳೂರು ನಗರದ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆಪ್ಟೆಂಬರ್ 9ರಂದು ನಡೆದ ಭೀಕರ ಅಪಘಾತದಲ್ಲಿ 44 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಸುರತ್ಕಲ್ ಕುಳಾಯಿ ನಿವಾಸಿ ಮಾಧವಿ ಅವರು ಸ್ಕೂಟರ್ನಲ್ಲಿ ಕುಳಾಯಿಯಿಂದ ಕುಂಟಿಕಾನಕ್ಕೆ ಪ್ರಯಾಣಿಸುತ್ತಿದ್ದ...
ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಕೆ.ವಿ. ಸ್ಟ್ಯಾನ್ಲಿ ಅವರು, ವಸಂತ ಗಿಳಿಯಾರ್ ವಿರುದ್ಧ ತಮ್ಮ ವೈಯಕ್ತಿಕ ಚಾರಿತ್ರ್ಯಕ್ಕೆ ಧಕ್ಕೆ ತರುವ ಮತ್ತು ಶಾಂತಿಯುತ ಜೀವನ ಕದಡುವ ಸಂದೇಶಗಳನ್ನು ಸುದ್ದಿ ಚಾನೆಲ್ಗಳು, ಸಾಮಾಜಿಕ ಜಾಲತಾಣಗಳು...
ಮದುವೆಯ ಆಮಿಷವೊಡ್ಡಿ ವಂಚಿಸಿದ ಆರೋಪದ ಮೇಲೆ ಬೋಂಟಳಿಕೆ ನಿಡೋಡಿಯ ಚೇತನ್ ಪೂಜಾರಿ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುಬಿದ್ರಿ, ಆ.20: ಮದುವೆಯ ಆಮಿಷವೊಡ್ಡಿ ವಂಚಿಸಿದ ಆರೋಪದ ಮೇಲೆ ಬೋಂಟಳಿಕೆ ನಿಡೋಡಿಯ ಚೇತನ್ ಪೂಜಾರಿ...