ಊಟ ಮಾಡುವಾಗ ಅನ್ನ ಚೆಲ್ಲಿದ್ದಕ್ಕೆ ತಾಯಿ ಬುದ್ಧಿವಾದ ಹೇಳಿ ಗದರಿಸಿದ ಕಾರಣಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ಜಯಪುರ ನಿವಾಸಿ, 7ನೇ...
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರಿನ ಹಲವು ಭಾಗದಲ್ಲಿ ಅಕಾಲಿಕಾ ಮಳೆಯಾಗಿದ್ದು, ಮಳೆಯಿಂದಾಗಿ ಅಡಿಕೆ, ಕಾಳುಮೆಣಸು, ಕಾಫಿ ಬೆಳೆಗಾರರು ಕಂಗಲಾಗಿದ್ದಾರೆ. ಚಿಕ್ಕಮಗಳೂರಿನ ಹಲವು ಭಾಗದಲ್ಲಿ ಅಕಾಲಿಕಾ ಮಳೆಯಾಗಿದ್ದು, ಮಳೆಯಿಂದಾಗಿ ಅಡಿಕೆ, ಕಾಳುಮೆಣಸು, ಕಾಫಿ ಬೆಳೆಗಾರರು ಕಂಗಲಾಗಿದ್ದಾರೆ. ಸುಳ್ಯ,...
ಭದ್ರಾ ಅಭಯಾರಣ್ಯದಲ್ಲಿ ಪ್ರವಾಸಿಗರಿದ್ದ ಸಫಾರಿ ವಾಹನವನ್ನು ಕಾಡಾನೆಯೊಂದು ಬಹುದೂರದವರೆಗೆ ಅಟ್ಟಿಸಿಕೊಂಡು ಬರುವ ಮೂಲಕ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು/ತರೀಕೆರೆ: ಭದ್ರಾ ಅಭಯಾರಣ್ಯದಲ್ಲಿ ಪ್ರವಾಸಿಗರಿದ್ದ ಸಫಾರಿ ವಾಹನವನ್ನು ಕಾಡಾನೆಯೊಂದು...
ಮನೆಯ ಹಿತ್ತಲಿನಲ್ಲಿರುವ ಕೊಟ್ಟಿಗೆಯ ಬಳಿ ಇದ್ದ 5 ವರ್ಷದ ಮಗುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ದಾರುಣ ಘಟನೆ, ಜಿಲ್ಲೆಯ ತರೀಕೆರೆ ತಾಲೂಕಿನ ಮುಂಡ್ರೆ ಸಮೀಪದ ನವಿಲೇಕಲ್ ಗುಡ್ಡ ಗ್ರಾಮದಲ್ಲಿ ಗುರುವಾರ ಸಂಜೆ...
ಕೊಪ್ಪ ತಾಲ್ಲೂಕಿನ ಗುಣವಂತೆ ಕಾಡಿನಲ್ಲಿ ಕಳೆದುಹೋಗಿದ್ದ ವೃದ್ಧ ವೈದ್ಯರೊಬ್ಬರನ್ನು ಪೊಲೀಸ್ ಶ್ವಾನವೊಂದು ಯಶಸ್ವಿಯಾಗಿ ಪತ್ತೆ ಮಾಡಿದ ಪ್ರಶಂಸನೀಯ ಘಟನೆ ನಡೆದಿದೆ. ಚಿಕ್ಕಮಗಳೂರು: ಕೊಪ್ಪ ತಾಲ್ಲೂಕಿನ ಗುಣವಂತೆ ಕಾಡಿನಲ್ಲಿ ಕಳೆದುಹೋಗಿದ್ದ ವೃದ್ಧ ವೈದ್ಯರೊಬ್ಬರನ್ನು ಪೊಲೀಸ್ ಶ್ವಾನವೊಂದು ಯಶಸ್ವಿಯಾಗಿ...
ಕೊಪ್ಪ ತಾಲ್ಲೂಕಿನ ಚಿಕ್ಕನಗುಂಡಿ ಗ್ರಾಮದಲ್ಲಿ ಜಮೀನು ವಿವಾದವೊಂದು ಸಿನಿಮೀಯ ದೃಶ್ಯಕ್ಕೆ ಸಾಕ್ಷಿಯಾಗಿದೆ. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಅಣ್ಣ ತಮ್ಮಂದಿರ ನಡುವೆ ನಡೆಯುತ್ತಿದ್ದ ಗಲಾಟೆಯ ಸಂದರ್ಭದಲ್ಲಿ, ಅಧಿಕಾರಿಗಳು ಜಮೀನು ಸರ್ವೆ ಮಾಡುತ್ತಿದ್ದ ವೇಳೆ ಅಣ್ಣ ಸುರೇಶ್ ಎಂಬಾತ...
ಈಶ್ವರ್ ಮಲ್ಪೆ ನೇತೃತ್ವದ ತಂಡ ಸುಮಾರು 20 ಅಡಿ ಆಳದ ಕೆರೆಯಲ್ಲಿ ಬಿದ್ದಿದ್ದ, 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿದ್ದ ಚೀಲವನ್ನು ಮೇಲಕ್ಕೆತ್ತಿ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಸಾರ್ವಜನಿಕರ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಚಿಕ್ಕಮಗಳೂರು: ಈಶ್ವರ್...
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಖಾಸಗಿ ಬಸ್ ಒಂದು ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡಿದ್ದಾರೆ. ತೀವ್ರ ಮಂಜಿನಿಂದಾಗಿ ಚಾಲಕನಿಗೆ ವಾಹನದ ನಿಯಂತ್ರಣ ತಪ್ಪಿದ್ದರಿಂದ ಈ ಅಪಘಾತ ಸಂಭವಿಸಿದೆ....
ಕಾಫಿನಾಡು ಖ್ಯಾತಿಯ ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ಭಾರೀ ಗಾಳಿ-ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿದ ಘಟನೆ ನಡೆದಿದೆ. ಈ ಭೂಕುಸಿತದಿಂದಾಗಿ ಶೃಂಗೇರಿ-ಮಂಗಳೂರು ಮಾರ್ಗದಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ...
ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 10 ವಿದ್ಯಾರ್ಥಿಗಳು ಮೂಡಿಗೆರೆ ತಾಲೂಕಿನ ಬಲ್ಲಾಳರಾಯನ ದುರ್ಗದ ದಟ್ಟ ಕಾಡಿನಲ್ಲಿ ಟ್ರಕ್ಕಿಂಗ್ ಸಂದರ್ಭದಲ್ಲಿ ದಾರಿ ತಪ್ಪಿ ಅಲೆದಾಡಿ ನಿತ್ರಾಣಗೊಂಡ ಘಟನೆ ಜೂನ್ 9 ರಂದು ನಡೆದಿದೆ. ಬಾಳೂರು ಪೊಲೀಸ್ ಠಾಣಾಧಿಕಾರಿ...