ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 3 ಲಕ್ಷ ರೂ. ಪರಿಹಾರಧನ ಹಾಗೂ ಗಾಯಾಳುಗಳಿಗೆ ಉಚಿತ ಚಿಕಿತ್ಸೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಆಗಮಿಸಿದ್ದು, ಈ ಸಂದರ್ಭ ಉಳ್ಳಾಲ ತಾಲ್ಲೂಕಿನ ಮಂಜಿನಾಡಿ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಉಂಟಾದ ಅಗ್ನಿ ಅನಾಹುತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ...
ಬಸ್ಸು ಪ್ರಯಾಣದ ಸಂದರ್ಭ ತಿಗಣಿ ಕಚ್ಚಿ ಮಹಿಳೆಯೊಬ್ಬರಿಗೆ ಆರೋಗ್ಯ ಸಮಸ್ಯೆ ಉಂಟಾದ ಪ್ರಕರಣದಲ್ಲಿ ತಪ್ಪಿತಸ್ಥ ಬಸ್ಸು ಮಾಲೀಕರಿಗೆ ದಂಡ ವಿಧಿಸಿ ಹಾಗೂ ಮಹಿಳೆಗೆ ಪರಿಹಾರ ನೀಡುವಂತೆ ದಕ. ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ....
ʼಪುಷ್ಪ-2ʼ ಚಿತ್ರದ ಪ್ರಿಮಿಯರ್ ಶೋ ಪ್ರದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಅಲ್ಲು ಅರ್ಜುನ್ ಮತ್ತು ನಿರ್ಮಾಪಕರು 2 ಕೋಟಿ ರೂ. ಪರಿಹಾರವನ್ನು ನೀಡಿದ್ದಾರೆ. ಹೈದರಾಬಾದ್: ʼಪುಷ್ಪ-2ʼ ಚಿತ್ರದ ಪ್ರಿಮಿಯರ್ ಶೋ ಪ್ರದರ್ಶನದ ವೇಳೆ...
ಮಂಗಳವಾರ ಸಂಜೆ ಮುರುಡೇಶ್ವರದಲ್ಲಿ ಸಮುದ್ರಪಾಲಾಗಿದ್ದ ಕೋಲಾರದ ಮೂವರು ವಿದ್ಯಾರ್ಥಿನಿಯರ ಮೃತದೇಹಗಳು ಬುಧವಾರ ಪತ್ತೆಯಾಗಿವೆ. ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ಎಂ.ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ ಜೆ. (15), ಲಾವಣ್ಯಾ (15), ಮತ್ತು...