ಚಿತ್ರದುರ್ಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟ ದರ್ಶನ್ ಅವರು ನಿನ್ನೆ ಸಂಜೆ ಜಾಮೀನಿನ ಮೇರೆಗೆ ಬಿಡುಗಡೆಯಾದರು. ಈಗ ಪೊಲೀಸರು ದರ್ಶನ್ಗೆ ಮತ್ತೊಂದು ದೊಡ್ಡ ಶಾಕ್ ನೀಡಲು ಮುಂದಾಗಿದ್ದು, ಅವರ ಮಧ್ಯಂತರ ಜಾಮೀನು ಪ್ರಶ್ನಿಸಲು...
ದೀಪಾವಳಿ (Deepavli) ಹಬ್ಬಕ್ಕೆ ದರ್ಶನ್ಗೆ ಬಿಗ್ ಗಿಫ್ಟ್ ಸಿಕ್ಕಿದ್ದು 140 ದಿನಗಳ ಬಳಿಕ ದರ್ಶನ್ (Darshan) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧನಕ್ಕೆ ಒಳಗಾದ ನಟ ದರ್ಶನ್ಗೆ ಹೈಕೋರ್ಟ್ (High...
ಸಪ್ತಮಾತೃಕೆ ಎಂದೇ ಕರೆಯಲ್ಪಡುವ ಮತ್ತು ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆಯ ಗರ್ಭಗುಡಿಯನ್ನು ಅ.24ರಂದು ರಾಹುಕಾಲಕ್ಕೆ ಮುನ್ನ ಮಧ್ಯಾಹ್ನ 12.10ಕ್ಕೆ ತೆರೆಯಲಾಯಿತು. ಶ್ರೇಷ್ಠ ಶಾಸ್ತ್ರೋಕ್ತ ವಿಧಿಯಂತೆ, ನ. 3ನೇ ತಾರೀಕೆಗೆ ದೇವಾಲಯವನ್ನು ಮುಚ್ಚುವ ನಿರ್ಧಾರ ಕೈಗೊಳ್ಳಲಾಗಿದೆ....
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಟ ದರ್ಶನ ತೂಗುದೀಪ ಬಗ್ಗೆ ಕೋಡಿಮಠದ ಶ್ರೀಗಳು ಭವಿಷ್ಯವನ್ನು ನುಡಿದಿದ್ದಾರೆ. ನಗರದಲ್ಲಿ ಭಕ್ತರೊಬ್ಬರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀಗಳು ಮಾಡಿದ ಪಾಪವನ್ನು ಅನುಭವಿಸಲೇಬೇಕು ಎಂದು ಸಿಎಂ ಹಾಗೂ ದರ್ಶನ್ ಕುರಿತಂತೆ...
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ ಆರೋಪಿಗಳಾದ ನಟ ದರ್ಶನ್ ತೂಗುದೀಪ ಹಾಗೂ ಪವಿತ್ರಾ ಗೌಡ ಅವರಿಗೆ ಬೆಂಗಳೂರು ಸೆಷನ್ಸ್ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದೆ. ಇದರಿಂದಾಗಿ ದರ್ಶನ್ ಹಾಗೂ ಪವಿತ್ರಾ ಮತ್ತಷ್ಟು ದಿನ ಜೈಲು...
ನಟ ದರ್ಶನ್ ಮತ್ತು ಆತನ ಸಹಚರರು ಜೈಲು ಸೇರಿ ಎರಡು ತಿಂಗಳು ಕಳೆದಿದ್ದು, ಇವರನ್ನು ಬಿಡುಗಡೆಗೊಳಿಸಲು ಪತ್ನಿ ವಿಜಯಲಕ್ಷ್ಮಿ ಅವರು ಹರಸಾಹಸ ಪಡುತ್ತಿದ್ದಾರೆ. ಬೆಂಗಳೂರಿನಿಂದ ಈಗಾಗಲೇ ಬಳ್ಳಾರಿ ಜೈಲಿಗೆ ದರ್ಶನ್ ಅವರನ್ನು ಸ್ಥಳಾಂತರಿಸಲಾಗಿದೆ. ಈ ಎಲ್ಲ...
ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇರೆಗೆ ನಟ ದರ್ಶನ್ ಅವರನ್ನು ಬಳ್ಳಾರಿಯ ಕಾರಾಗೃಹಕ್ಕೆ ಆ. 29ರ ಬೆಳಗ್ಗೆ ಶಿಫ್ಟ್ ಮಾಡಲಾಗಿದೆ. ವ್ಯಾನ್ ನಿಂದ ಕೆಳಗಿಳಿದ ದರ್ಶನ್, ಬೆಲೆಬಾಳುವ ಟೀ ಶರ್ಟ್, ಪ್ಯಾಂಟ್,...
ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು, ಆಗಸ್ಟ್ 27: ಕೊಲೆ ಆರೋಪದಲ್ಲಿ ಜೈಲು ಸೇರಿರುವ...
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ತಿರುವು ಪೊಲೀಸರಿಗೆ ಲಭ್ಯವಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಮರ್ಡರ್ ಪ್ರಕರಣದಲ್ಲಿ ಈ ಮೊದಲು ಸಿಸಿಟಿವಿ ದೃಶ್ಯಗಳು ಪ್ರಮುಖ ಸಾಕ್ಷಿಯಾಗಿ ಸಿಕ್ಕಿದ್ದವು. ಬಳಿಕ ಮೊಬೈಲ್ ಕರೆಗಳು ಮತ್ತು ಮೆಸೇಜ್ಗಳು ಇನ್ನಷ್ಟು...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಪರ ಚಿತ್ರರಂಗದ ಒಬ್ಬೊಬ್ಬರೇ ಕಲಾವಿದರು ಮುಂದೆ ಬಂದು ಮಾತಾಡುತ್ತಿದ್ದಾರೆ. ದರ್ಶನ್ ಜೈಲು ಸೇರಿರುವ ಬಗ್ಗೆ ಮಂಡ್ಯದಲ್ಲಿ ನಾದಬ್ರಹ್ಮ ಹಂಸಲೇಖ ಪ್ರತಿಕ್ರಿಯಿಸಿದ್ದಾರೆ. ಹಂಸಲೇಖರವರು ದರ್ಶನ್...