ಗೃಹಲಕ್ಷ್ಮೀ ಯೋಜನೆ ಹಣ ಯಾವಾಗ ಬರಲಿದೆ ಎಂದು ನಿರೀಕ್ಷಿಸುತ್ತಿದ್ದ ರಾಜ್ಯದ ಮಹಿಳೆಯರಿಗೆ ಇದೀಗ ಸ್ವತಃ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದ್ಯದಲ್ಲೇ ಖಾತೆಗೆ ಹಣ ಜಮೆಯಾಗಲಿದೆ ಎಂದು ಮಾಹಿತಿ...
ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂಗಳನ್ನು ಸರ್ಕಾರ ನೀಡುತ್ತಿದ್ದು, ಇದರಿಂದ ಎಷ್ಟೋ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದಾರೆ. ಜೊತೆಗೆ, ತಮ್ಮ ಮಕ್ಕಳ ಶಿಕ್ಷಣಕ್ಕೆ, ಉದ್ಯೋಗಕ್ಕೆ ನೆರವಾಗುವಂತೆ ಹಣವನ್ನು ಕೂಡಿಟ್ಟು ಅದರ ಸದ್ಬಳಕೆ ಮಾಡಿಕೊಂಡಿರುವ ಉದಾಹರಣೆಗಳು...
ಸಿಎಂ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮೀ ಯೋಜನೆ ಕರ್ನಾಟಕದಲ್ಲಿ ಜಾರಿಗೆ ಬಂದಿಲ್ಲ ಎಂದು ಮಹಾರಾಷ್ಟ್ರದ ಪತ್ರಿಕೆಗಳಲ್ಲಿ ಬಿಜೆಪಿ ಜಾಹಿರಾತು ಪ್ರಕಟಿಸಿದ್ದು, ರಾಷ್ಟ್ರೀಯ ಪಕ್ಷ ಬಿಜೆಪಿಗೆ ತೀರ ಮುಜುಗರವಾಗಿದೆ. ಈ ಬಗ್ಗೆ ಕೆರಳಿದ ಸಿಎಂ ಸಿದ್ದರಾಮಯ್ಯ ಪ್ರಧಾನಿ...
ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ತಾಂತ್ರಿಕ ಕಾರಣದಿಂದ ವಿಳಂಬವಾಗಿದ್ದು ಅ.7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ...
ಗೃಹಲಕ್ಷ್ಮಿ ಹಣದಲ್ಲಿ ಒಂದು ಪೈಸೆಯನ್ನೂ ಪೋಲು ಮಾಡದ ಅತ್ತೆ ಕಳೆದ 10 ತಿಂಗಳಿಂದ ಅಷ್ಟನ್ನೂ ಕೂಡಿಟ್ಟು, 20 ಸಾವಿರಕ್ಕೂ ಹೆಚ್ಚು ಹಣ ಸಂಗ್ರಹಿಸಿ ತಮ್ಮ ಸೊಸೆಗೆ ಫ್ಯಾನ್ಸಿ ಸ್ಟೋರ್ ತೆರೆಯುವ ಮೂಲಕ ಗಮನ ಸೆಳೆದಿದ್ದಾರೆ. ಹಾವೇರಿ:...