ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗನ್ನೂರು ಗ್ರಾಮದ ತಲೆಂಜಿ ಸಾಮಾಜಿಕ ಗೇರು ನೆಡುತೋಪು ಅರಣ್ಯ ಪ್ರದೇಶದಲ್ಲಿ ವರದಿಯಾಗಿದೆ. ಅರಿಯಡ್ಕ ಗ್ರಾಮದ ಪಾಪೆಮಜಲು ನಿವಾಸಿ ಯೋಗೀಶ್ ಭಂಡಾರಿ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ....
ಶಿವಾಜಿನಗರದಲ್ಲಿ ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಮೇಶ್ (40) ಮೃತ ಆಟೋ ಚಾಲಕ. ಆರ್ಥಿಕ ಸ್ಥಿತಿಗತಿ ಸರಿ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ವಿಟ್ಲ : ಇಲ್ಲಿನ ಶಿವಾಜಿನಗರದಲ್ಲಿ ಆಟೋ...
ಮನೆಯವರು ಮದುವೆಗೆ ಒಪ್ಪಿಗೆ ನೀಡಿಲ್ಲವೆಂದು ಯುವ ಪ್ರೇಮಿಗಳಿಬ್ಬರು ನೇಣಿಗೆ ಶರಣಾಗಿ ಪ್ರಾಣ ಕಳಕೊಂಡ ಘಟನೆ ನಡೆದಿದೆ. ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದ. ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳು. ಬಾಗಲಕೋಟೆ: ಮನೆಯವರು...
ಪುತ್ತೂರು : ಇಲ್ಲಿನ ಆರ್ಯಾಪು ಗ್ರಾಮದ ವಳತ್ತಡ್ಕ ಕೊಪ್ಪಳ ಎಂಬಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 4ರಂದು ನಡೆದಿದೆ. ಕೊಪ್ಪಳ ನಿವಾಸಿ ಇಬ್ರಾಹಿಮ್ ಎಂಬವರ ಮಗ ಸಿದ್ದೀಕ್ ಅನ್ಸಾರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ...
ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ಇಲ್ಲಿನ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್(22 ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿಷ ಪದಾರ್ಥ...