ಕರ್ನಾಟಕ ಹೈಕೋರ್ಟ್, ಮದರಸದಲ್ಲಿ ಕಲಿಯುತ್ತಿದ್ದ 11 ವರ್ಷದ ಬಾಲಕನ ಮೇಲೆ ಶಿಕ್ಷಕರಿಬ್ಬರು ಅಸಹಜ ಸಂಭೋಗ ನಡೆಸಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಮದರಸಾದ ಸಂಸ್ಥಾಪಕ ಟ್ರಸ್ಟಿಯ ವಿರುದ್ಧದ ಕ್ರಿಮಿನಲ್ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್, ಮದರಸದಲ್ಲಿ ಕಲಿಯುತ್ತಿದ್ದ 11...
ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಮತ್ತು ಕೊಲೆಯಲ್ಲಿ ಪವಿತ್ರಾಗೌಡ ಅವರ ಪಾತ್ರವಿಲ್ಲ. ಹೀಗಾಗಿ, ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಮಂಗಳವಾರ ಕರ್ನಾಟಕ ಹೈಕೋರ್ಟ್ಗೆ ಮನವಿ ಮಾಡಿದರು. ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ...
ಶಬರಿಮಲೆಯಲ್ಲಿ ಹಳಸಿದ ಅಪ್ಪಂ ವಿತರಿಸಲಾಗುತ್ತಿದೆ ಎಂಬ ಆರೋಪ ಗಂಭೀರ ವಿಷಯ ಎಂದು ಹೈಕೋರ್ಟ್ ಹೇಳಿದೆ. ವಕೀಲರು ನ್ಯಾಯಲಯದಲ್ಲಿ ತೋರಿಸಿದ ಪ್ರ ಚಿತ್ರವನ್ನು ಆಧರಿಸಿ ಹೈಕೋರ್ಟ್ ದೇವಸ್ವಂ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಪತ್ತನಂತಿಟ್ಟ: ಶಬರಿಮಲೆಯಲ್ಲಿ ಹಳಸಿದ...
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ‘ಚುನಾವಣಾ ಬಾಂಡ್ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ದಾಖಲಿಸಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ...
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಯಲು ಅ.25 ಮತ್ತು ಅ.26ರಂದು ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಪ್ರಾಣಿ ದಯಾ ಸಂಘ ಪೆಟಾ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
ಸುಮಾರು 8 ಸಾವಿರ ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಹಗರಣದ ಸಂಬಂಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸುಮಾರು 8 ಸಾವಿರ ಕೋಟಿ...
‘ಭಾರತ್ ಮಾತಾ ಕಿ ಜೈ ಘೋಷಣೆ ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮಸೀದಿ ಮುಂದೆ ಪ್ರತಿಭಟನೆ ನಡೆಸಿ, ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ....
ನ್ಯಾಯಮೂರ್ತಿಗಳ ವಿಡಿಯೋ ವೈರಲ್ ಆಗಿ ನ್ಯಾಯಾಲಯದ ಘನತೆಗೆ ಧಕ್ಕೆ ತಂದಿದೆ ಎಂಬ ಕಳವಳದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ಸ್ಥಗಿತಗೊಳಿಸುವಂತೆ ವಕೀಲರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಜಾರಿಯಾ ಅವರಿಗೆ ಮನವಿ ಮಾಡಿದ್ದಾರೆ ಬೆಂಗಳೂರು...
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ತನ್ನ ಎದುರಾಳಿ ಪಕ್ಷೇತರ ಅಭ್ಯರ್ಥಿ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ನಾಲಿಗೆ ಹರಿ ಬಿಟ್ಟ ಪ್ರಕರಣದಲ್ಲಿ ಶಾಸಕ ವಿ ಸುನಿಲ್ ಕುಮಾರ್ ಗೆ ಕಾನೂನು...