ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಾರೆಂಬ ನಂಬಿಕೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಮಗನ ಹೆಸರಿಗೆ ಬರೆದುಕೊಟ್ಟಿದ್ದ 92 ವರ್ಷದ ವಯೋವೃದ್ಧರೊಬ್ಬರು, ಮಗನ ದ್ರೋಹದ ವಿರುದ್ಧ ಕಾನೂನು ಹೋರಾಟ ನಡೆಸಿ ವಿಜಯಶಾಲಿಯಾಗಿದ್ದಾರೆ. ಈ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು...
ಹಲ್ಕಾ ಪತ್ರಿಕೆಯ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ಪಾಲ್ ಅವರಿಗೆ ಸಂಬಂಧಿಸಿದ 2013ರ ಅತ್ಯಾಚಾರ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. 2021ರಲ್ಲಿ ಗೋವಾದ ವಿಚಾರಣಾ ನ್ಯಾಯಾಲಯವು ತೇಜ್ಪಾಲ್ ಅವರನ್ನು...
ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ನಿಂದ ದೊಡ್ಡ ಮಟ್ಟದ ಸಮಾಧಾನ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್...
ನ್ಯಾಯಾಲಯವು ಆರೋಪಿಯ ವಿರುದ್ಧ ‘ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬೇಡಿ’ ಎಂದು ನೀಡುವ ಮಧ್ಯಂತರ ಆದೇಶವು ಕೇವಲ ವ್ಯಕ್ತಿಯ ಬಂಧನದಿಂದ ರಕ್ಷಣೆ ನೀಡುತ್ತದೆಯೇ ಹೊರತು, ತನಿಖೆ ನಡೆಸಲು ಅಥವಾ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ತನಿಖಾ ಸಂಸ್ಥೆಗಳಿಗೆ ಯಾವುದೇ ಅಡ್ಡಿಪಡಿಸುವುದಿಲ್ಲ...
ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸಹಾನುಭೂತಿ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ತಮಿಳುನಾಡು ಸರ್ಕಾರ ಹೊರಡಿಸಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಇದು ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರಕ್ಕೆ ಕಾನೂನು...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಯನ್ನು ಶೀಘ್ರ ಪೂರ್ಣಗೊಳಿಸಲು ಎಸ್ಐಟಿಗೆ ನಿರ್ದೇಶನ ನೀಡುವಂತೆ ಕೋರಿ ಆರೋಪಿ ಸಿ.ಎನ್. ಚಿನ್ನಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದೆ. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ...
ಬಂಟ್ವಾಳದ ಬಿ.ಸಿ. ರೋಡ್ನಲ್ಲಿ ನಡೆದ ಯುವತಿ ಲಾವಣ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಪತ್ರಕರ್ತ ಕಿರಣ್ ಆರಾಧ್ಯ ಅವರಿಗೆ ಹೈಕೋರ್ಟ್ನಲ್ಲಿ ದೊಡ್ಡ ಸಮಾಧಾನ ಸಿಕ್ಕಿದೆ. ಕಿರಣ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ತನಿಖೆಗೆ...
ಶಾಲಾ ಬಸ್ಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಯ ಹೊಣೆಗಾರಿಕೆಯ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮಗು ಶಾಲಾ ಬಸ್ ಹತ್ತಿದ ಕ್ಷಣದಿಂದ ಹಿಡಿದು ಮರಳಿ ಸುರಕ್ಷಿತವಾಗಿ ಪೋಷಕರ ಕೈ ಸೇರುವವರೆಗೂ ಮಗುವಿನ ರಕ್ಷಣೆಯ ಸಂಪೂರ್ಣ...
ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ, ಮಗು ಜನಿಸಿದ ಬಳಿಕ ವಂಚಿಸಿರುವ ಆರೋಪ ಎದುರಿಸುತ್ತಿರುವ ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣ ಇತ್ಯರ್ಥವಾಗುವವರೆಗೆ, ಸಂತ್ರಸ್ತೆ ಮತ್ತು ಮಗುವಿನ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು...
ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತ ಬಾಲಕನ ಕುಟುಂಬಕ್ಕೆ ಸ್ವಾಮೀಜಿಯವರು ಬೆದರಿಕೆ ಹಾಕುತ್ತಿದ್ದಾರೆ ಎಂದು ಹಿರಿಯ ವಕೀಲರು ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ. ಬೆಂಗಳೂರು: ಹರಿಹರದ ಪಂಚಮಸಾಲಿ ಗುರುಪೀಠದ...