ಹುಬ್ಬಳ್ಳಿ: ನಗರದಲ್ಲಿ ವ್ಯಾಪಾರಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ, ಇಬ್ಬರು ಮಹಿಳೆಯರು ಸೇರಿ ಐವರನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ಜೋಯಾ ನದಾಫ್, ಪರ್ವಿನ ಬಳ್ಳಾರಿ, ಸಯ್ಯದ್ ತಹಶಿಲ್ದಾರ, ತೌಸಿಫ್ ಮತ್ತು ಅಬ್ದುಲ್...
ಹುಬ್ಬಳ್ಳಿಯಲ್ಲಿ ಈಗ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಮೀಟರ್ ಬಡ್ಡಿ ದಂಧೆ. ಈ ದಂಧೆಕೋರರ ಕಾಟಕ್ಕೆ ಅದೆಷ್ಟೋ ಜನರು ಜೀವವನ್ನೇ ಕಳೆದುಕೊಂಡಿದ್ದಾರೆ. ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರು ಅದೆಷ್ಟೇ ಬಿಸಿ ಮುಟ್ಟಿಸಿದರೂ ಈ ದಂಧೆಗೆ ಫುಲ್...
ಹುಬ್ಬಳ್ಳಿ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಉಡುಪಿ ಮೂಲದ ನಗರದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಇಲ್ಲಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ತೀವ್ರ ಜ್ವರದಿಂದ...
ಹುಬ್ಬಳ್ಳಿ: ಉತ್ತರಾಖಂಡದ ಎತ್ತರದ ಸ್ಥಳ ಸಹಸ್ರಸ್ಥಳ್ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನು ಉತ್ತರಾಖಂಡದಿಂದ ಏರ್ಲಿಫ್ಟ್ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ....
ನೇಹಾ ಮಾದರಿಯಲ್ಲಿಯೇ ಹುಬ್ಬಳ್ಳಿಯಲ್ಲಿ ಮತ್ತೊಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ್ದ ಪ್ರಕರಣ ನಡೆದಿದ್ದು, ಆರೋಪಿ ಸದ್ದಾಂ ಹುಸೇನ್ ನನ್ನು ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದ್ದಾರೆ. ಆರೋಪಿ ಸದ್ದಾಂ ವಿರುದ್ದ 16 ವರ್ಷದ ಬಾಲಕಿಯ...