ಬಾಲಕಿ ಸ್ನಾನ ಮಾಡುತ್ತಿದ್ದ ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ಎಫ್ಟಿಎಸ್ಸಿ 1 ನ್ಯಾಯಾಲಯದ ನ್ಯಾಯಾಧೀಶ ವಿನಯ್ ದೇವರಾಜ್ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಮಂಗಳೂರು:...
ಕಾನೂನು ಉಲ್ಲಂಘಿಸಿ 17 ವರ್ಷದ ಅಪ್ರಾಪ್ತ ಬಾಲಕಿಗೆ ಮದುವೆ ಮಾಡಿರುವ ಹಿನ್ನೆಲೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ದಾಖಲಾದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಪೋಕ್ಸೋ ನ್ಯಾಯಾಲಯ ಆರೋಪಿತರಾದ ಬಾಲಕಿಯ...
ಬಾಂಗ್ಲಾದೇಶದಲ್ಲಿ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ದನಿ ಎತ್ತಿದ್ದ ಹಿಂದೂ ಸನ್ಯಾಸಿ ಈಗ ಸೆರೆಮನೆ ವಾಸದಲ್ಲಿದ್ದಾರೆ. ಅವರನ್ನು ಬಂಧನದಿಂದ ಮುಕ್ತಗೊಳಿಸಬೇಕು ಅಂತ ಭಾರತ, ಕೆನಡಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಹಿಂದೂಗಳು ಹೋರಾಟ ನಡೆಸಿದ್ದಾರೆ. ಆದರೆ, ದೇಶದ್ರೋಹದ ಆರೋಪ...
ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿ ಮಹಿಳೆಗೆ ನೆಟ್ಟಣಿಗೆ ಮುಡೂರು ಕೊಟ್ಯಾಡಿ ಎಂಬಲ್ಲಿ ಬೈಕ್ ಢಿಕ್ಕಿ ಹೊಡೆದು ಆಕೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಚಾಲನಾ ಪರವಾನಿಗೆ ಇಲ್ಲದ ಬೈಕ್ ಸವಾರನಿಗೆ ನ್ಯಾಯಲಯ ದಂಡ ವಿಧಿಸಿದ್ದು, ಬೈಕ್ ಮಾಲಕನಿಗೆ...
ಕೆದಂಬಾಡಿ ಗ್ರಾಮದ ತಿಂಗಳಾಡಿಯಲ್ಲಿ ಅಂಗಡಿಯೊಂದಕ್ಕೆ ಬಂದಿದ್ದ ಮಹಿಳೆಯೋರ್ವರ ಮಾನಭಂಗಕ್ಕೆ ಪ್ರಯತ್ನಿಸಿದ ಪ್ರಕರಣದ ಆರೋಪ ಸಾಬೀತಾಗಿದ್ದು, ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರು ಹೆಚ್ಚುವರಿ ಹಿರಿಯ ಪ್ರಧಾನ ವ್ಯವಹಾರಿಕ ನ್ಯಾಯಾಧೀಶ ದೇವರಾಜ್...
ಜಾಮೀನು ಪಡೆದು ಬಿಡುಗಡೆಯಾದ ವ್ಯಕ್ತಿಯ ಮೇಲೆ ಆಗಂತುಕರ ತಂಡವು ದಾಳಿ ನಡೆಸಲು ಯತ್ನಿಸಿದ ಘಟನೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣವಾಗಿ ದಾಖಲಾಗಿದೆ. ನ.7 ರಂದು, ಆರೋಪಿಯಾದ ಆಸೀಫ್ ಜಾಮೀನು ಪಡೆದಿದ್ದರಿಂದ, ಮಂಗಳೂರು ಜೈಲಿನಿಂದ ಬಿಡುಗಡೆಯಾದ ಬಳಿಕ,...
ಕೊಪ್ಪಳ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷ ಹಿಂದಿನ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ರೂ. 5 ಸಾವಿರ ದಂಡ ವಿಧಿಸುವಂತೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...