ಕಡಬ ತಾಲೂಕಿನಲ್ಲಿ ಮರಳಿನ ಕೃತಕ ಅಭಾವ ಸೃಷ್ಟಿಸಿ, ಅವೈಜ್ಞಾನಿಕವಾಗಿ ಹೆಚ್ಚಿನ ದರ ವಸೂಲಿ ಮಾಡುವ ಮೂಲಕ ಸಾರ್ವಜನಿಕರ ಹಗಲು ದರೋಡೆ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ಪ್ರಮುಖ ಕ್ಷೇವಿಯರ್ ಬೇಬಿ ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಕಡಬ:...
ಜಾಗದ ತಕರಾರಿನ ಹಿನ್ನೆಲೆಯಲ್ಲಿ ವಿಧವೆಯೊಬ್ಬರ ಮನೆಗೆ ನುಗ್ಗಿ ಜೀವಬೆದರಿಕೆ ಹಾಕಿ, ಅವರ ಕೃಷಿ ಭೂಮಿಯನ್ನು ಬಲವಂತವಾಗಿ ವಶಪಡಿಸಿಕೊಳ್ಳಲು ಯತ್ನಿಸಿದ ಗಂಭೀರ ಆರೋಪದ ಮೇಲೆ ನಾಲ್ವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐತ್ತೂರು ಗ್ರಾಮದ...
ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ದಂಪತಿಗಳು ಬಾಡಿಗೆ ಮನೆಯೊಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜೂನ್ 20ರಂದು ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಪತಿಯೇ ಪತ್ನಿಯನ್ನು ಕೊಲೆ ಮಾಡಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ...
ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ-ಬಿಸ್ಲೆ ರಸ್ತೆಯ ‘ಡಿಪ್ಪೋ’ ಎಂಬಲ್ಲಿ ನಡೆದಿದೆ. ಈ ಘಟನೆಯಿಂದಾಗಿ ಕಾನೂನುಬಾಹಿರವಾಗಿ ನಡೆಯುತ್ತಿದ್ದ ಗೋ ಸಾಗಾಟ ಜಾಲವೊಂದು ಪೊಲೀಸರ...
ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಈಚರ್ ಲಾರಿಯೊಂದನ್ನು ಕಡಬ ಪೊಲೀಸರು ಕೊಯಿಲ ಎಂಬಲ್ಲಿ ಜೂನ್ 8ರಂದು ವಶಕ್ಕೆ ಪಡೆದುಕೊಂಡಿದ್ದಾರೆ. ಕಡಬ: ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲು...
ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಳದ ಅಪಾಯಕಾರಿ ತಿರುವಿನಲ್ಲಿ ಮೇ 25ರಂದು ಸಂಜೆ ಕೆಎಸ್ಆರ್ಟಿಸಿ ಬಸ್ ಹಾಗೂ ಟೆಂಪೋ ಟ್ರಾವೆಲ್ಲರ್ (ಟಿಟಿ) ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐದು ವರ್ಷದ...
ನೆರೆಮನೆಯಲ್ಲಿ ಟಿವಿ ನೋಡುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಲಂಕಾರು ಗ್ರಾಮ ನಿವಾಸಿ ಜಗದೀಶ ಕುಂಬಾರ ಅಲಿಯಾಸ್ ಜಗ್ಗ (43)...
ಕಡಬ ತಾಲೂಕಿನ ಐತೂರು ಗ್ರಾಮದ ಕೆರ್ಮಾಯಿ ಎಂಬಲ್ಲಿನ ಮನೆಯೊಂದರಲ್ಲಿ ಮತಾಂತರ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಆದರೆ ವಿಚಾರಣೆಯ ವೇಳೆ ಇಂತಹ ಯಾವುದೇ...
ಹಿಂದೂ ಮಹಿಳೆಯರು ಮತ್ತು ಮಕ್ಕಳನ್ನು ಕೂಡಿಟ್ಟು ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಕಡಬ ಪೊಲೀಸರು ಐತ್ತೂರು ಗ್ರಾಮದ ಮನೆಯೊಂದರ ಮೇಲೆ ಮಂಗಳವಾರ (ಮೇ 7) ತಡರಾತ್ರಿ ದಾಳಿ ನಡೆಸಿದ್ದಾರೆ. ಕಡಬ: ಹಿಂದೂ ಮಹಿಳೆಯರು...
ವ್ಯಕ್ತಿಯೊಬ್ಬರ ಖಾಸಗಿ ವಿಚಾರಗಳನ್ನು ಅವರ ಅನುಮತಿಯಿಲ್ಲದೆ ವಿಡಿಯೋ ಚಿತ್ರೀಕರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಅವಮಾನಿಸಿದ ಆರೋಪದ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ ತಂದೆ ಮತ್ತು ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಕಡಬ: ವ್ಯಕ್ತಿಯೊಬ್ಬರ ಖಾಸಗಿ ವಿಚಾರಗಳನ್ನು...