ಕಳೆದ ವರ್ಷ ಕೇರಳದಲ್ಲಿ ಭಾರೀ ಆತಂಕ ಸೃಷ್ಟಿಸಿದ್ದ ‘ಮೆದುಳು ತಿನ್ನುವ ಅಮೀಬಾ’ (Brain-eating Amoeba) ಸೋಂಕು ಈ ವರ್ಷವೂ ಮತ್ತೆ ಕಾಣಿಸಿಕೊಂಡಿದ್ದು, ಬೆನ್ನಲ್ಲೇ ಮತ್ತೊಂದು ಜೀವ ಬಲಿಯಾಗಿದೆ. ಉತ್ತಮ ಉದ್ಯೋಗದ ಕನಸಿನೊಂದಿಗೆ ವಿದೇಶಕ್ಕೆ ತೆರಳಲು ಸಿದ್ಧರಾಗಿದ್ದ...
ಕಳೆದ ವರ್ಷ ಕೇರಳದಲ್ಲಿ ಸಂಚಲನ ಮೂಡಿಸಿದ್ದ ಯುವ ವೈದ್ಯೆ ಡಾ. ವಂದನಾ ದಾಸ್ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧಿ ಜಿ. ಸಂದೀಪ್ಗೆ ಕೊಲ್ಲಂನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶನಿವಾರ (ಮಾ....
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಸಿದ್ಧತೆಯನ್ನು ಚುರುಕುಗೊಳಿಸಿದ್ದು, ಗುರುವಾರ 37 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೊದಲೇ 55 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದ್ದ ಕಾಂಗ್ರೆಸ್, ಈಗ ಎರಡನೇ ಪಟ್ಟಿಯ...
ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗವು ಬಹುನಿರೀಕ್ಷಿತ ಪಂಚರಾಜ್ಯಗಳ ಚುನಾವಣಾ ದಿನಾಂಕವನ್ನು ಘೋಷಿಸಿದ್ದು, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಅಸ್ಸಾಂನಲ್ಲಿ ಚುನಾವಣಾ ರಣಕಹಳೆ ಮೊಳಗಿದೆ. ಭಾನುವಾರ ಸಂಜೆ ದೆಹಲಿಯಲ್ಲಿ ಚುನಾವಣಾ ಆಯೋಗ ಮುಖ್ಯ ಚುನಾವಣಾ...
ಪ್ರೀತಿಯ ಹೆಸರಲ್ಲಿ ನಂಬಿಸಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಇಬ್ಬರು ಯುವಕರನ್ನು ಕೊನ್ನಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಣ್ಣಿತೋಡು ನಿವಾಸಿ ಅನಂತು (26) ಮತ್ತು...
ಅಕ್ರಮವಾಗಿ ಹಾಗೂ ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ 34 ಜಾನುವಾರುಗಳನ್ನು ರಕ್ಷಿಸುವಲ್ಲಿ ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯನ್ನು ಅಡ್ಡಗಟ್ಟಿ ಈ ಕಾರ್ಯಾಚರಣೆ ನಡೆಸಲಾಗಿದೆ. ಮಂಗಳೂರು...
ಹತ್ತು ತಿಂಗಳ ಹಸುಗೂಸು ಆಲಿನ್ ಶೆರಿನ್ ಅಬ್ರಹಾಂ ಕೇರಳದ ಅತ್ಯಂತ ಕಿರಿಯ ಅಂಗಾಂಗ ದಾನಿಯಾಗಿ ದಾಖಲೆ ನಿರ್ಮಿಸಿದ್ದಾಳೆ. ಮಿದುಳು ನಿಷ್ಕ್ರಿಯಗೊಂಡಿದ್ದ ಈ ಪುಟ್ಟ ಕಂದಮ್ಮ ತನ್ನ ಅಂಗಾಂಗಗಳ ಮೂಲಕ ಹಲವು ಮಕ್ಕಳಿಗೆ ಹೊಸ ಬದುಕು ನೀಡುವ...
ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಪಡೆಯುವ ಹಪಾಹಪಿ ಅಥವಾ ತಪ್ಪು ಗ್ರಹಿಕೆ ಹೇಗೆ ಒಬ್ಬ ಅಮಾಯಕನ ಪ್ರಾಣವನ್ನೇ ಬಲಿ ಪಡೆಯಬಹುದು ಎಂಬುದಕ್ಕೆ ಕೇರಳದ ಈ ಘಟನೆ ಸಾಕ್ಷಿಯಾಗಿದೆ. ಬಸ್ನಲ್ಲಿ ಸಂಭವಿಸಿದ ಸಣ್ಣ ಸ್ಪರ್ಶವೊಂದನ್ನು “ಲೈಂಗಿಕ ದೌರ್ಜನ್ಯ” ಎಂದು...
ಲಾಟರಿಯಲ್ಲಿ ಒಂದು ಕೋಟಿ ರೂಪಾಯಿ ಬಂಪರ್ ಬಹುಮಾನ ಗೆದ್ದ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳ ಗುಂಪೊಂದು ಅಪಹರಿಸಿ, ಆತನ ಬಳಿಯಿದ್ದ ಲಾಟರಿ ಟಿಕೆಟ್ ಅನ್ನೇ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕೇರಳದ ಪೆರವೂರ್ನಲ್ಲಿ ನಡೆದಿದೆ. ಕಣ್ಣೂರು (ಕೇರಳ): ಲಾಟರಿಯಲ್ಲಿ ಒಂದು...
ಶಬರಿಮಲೆ ಯಾತ್ರೆ ಮುಗಿಸಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಪುನೀತರಾಗಿ ಮನೆಗೆ ಮರಳುತ್ತಿದ್ದ ಯಾತ್ರಾರ್ಥಿಗಳ ತಂಡವೊಂದಕ್ಕೆ ಕೇರಳದಲ್ಲಿ ಲಾರಿ ಡಿಕ್ಕಿಯಾದ ಪರಿಣಾಮ, ಬಂಟ್ವಾಳ ಮೂಲದ 15 ವರ್ಷದ ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ...