ತನ್ನದೇ ಕುಟುಂಬದ ನಾಲ್ವರವನ್ನು ಭೀಕರವಾಗಿ ಹತ್ಯೆ ಮಾಡಿರುವ ಆರೋಪಿ ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಡೆದಿದೆ. ಕೊಡಗು: ತನ್ನದೇ ಕುಟುಂಬದ ನಾಲ್ವರವನ್ನು ಭೀಕರವಾಗಿ ಹತ್ಯೆ ಮಾಡಿರುವ ಆರೋಪಿ ಪರಾರಿಯಾಗಿರುವ...
ಅಪ್ರಾಪ್ತೆಯರು ಗರ್ಭಿಣಿಯರಾಗುತ್ತಿರುವ ಪ್ರಕರಣ ಕೊಡಗು ಜಿಲ್ಲೆಯಲ್ಲಿ ಏರಿಕೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕಳೆದ 9 ತಿಂಗಳುಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದಾರೆ. ಜಿಲ್ಲೆಯಲ್ಲಿ 59 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಅಪ್ರಾಪ್ತರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ಬೆಳಕಿಗೆ...
ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಬಾಲಚಂದ್ರ ಕಳಗಿಯವರನ್ನು ಹತ್ಯೆ ಮಾಡಿದ ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್ರವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೊಡಗು ಜಿಲ್ಲಾ ಸೆಷನ್ಸ್...
ದಕ್ಷಿಣ ಕಾಶ್ಮೀರ ಎಂದೇ ಪ್ರಸಿದ್ಧಿಯಾಗಿರುವ ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ಕೊಡಗಿನಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಗಾಜಿನ ಸೇತುವೆಗಳು ಸುರಕ್ಷತೆ ಇಲ್ಲದೆಯೇ ನಿರ್ಮಾಣವಾಗಿವೆ ಎಂಬ ಆರೋಪ ಕೇಳಿಬಂದಿದ್ದು, ಪರಿಸರಕ್ಕೆ ಹಾನಿ ಮತ್ತು ಅಕ್ರಮ...
ದಾನಪತ್ರದ ಮೂಲಕ ಆಸ್ತಿಯನ್ನು ಮಗ ಹಾಗೂ ಮೊಮ್ಮಗಳಿಗೆ ನೀಡಿದ್ದ ಮಹಿಳೆಗೆ ವಾರ್ಷಿಕ 14 ಲಕ್ಷ ರೂ ಜೀವನಾಂಶ ಪಾವತಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಕೊಡಗು ಜಿಲ್ಲೆ ವಿರಾಜಪೇಟೆಯ ಸಿದ್ಧಾಪುರ ನಿವಾಸಿಯಾಗಿರುವ ಶಾಂತಿ ಬೋಪಣ್ಣ ಅವರ...
ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದ್ದ ಮನೆಯೊಂದರ ಮೇಲೆ ಕೊಡಗಿನ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಮೂವರನ್ನು ಬಂಧಿಸಲಾಗಿದೆ. ಶಿವರಾಮ್, ರವಿ, ಕೋಟಿ ಎಂಬುವರನ್ನು ಬಂಧಿಸಿ ವಶಕ್ಕೆ ಪಡೆಯಲಾಗಿದೆ.ಕೇರಳದ ಇಡುಕ್ಕಿ ಮೂಲದ...
ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಯ ಮಧ್ಯದಲ್ಲಿರುವ ಪ್ರಸಿದ್ದ ಪ್ರವಾಸಿ ತಾಣ ಬಿಸಿಲೆ ಘಾಟಿಯ ಪಟ್ಲ ಬೆಟ್ಟದಲ್ಲಿ (Patla Betta) ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಸ್ಥಳೀಯ ಜೀಪು ಚಾಲಕರ ಬಂಧನವಾಗಿದೆ. ಎರಡು ವರ್ಷದ...
ಮಡಿಕೇರಿ: ಗೋಣಿಕೊಪ್ಪಲುವಿನ ಅಂಬೂರಿ ಬಿರಿಯಾನಿ ಹೋಟೆಲ್ ಗುರುವಾರ ಕುಸಿದಿದ್ದು, ಹಲವು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಹಳೆಯ ಕಟ್ಟಡದಲ್ಲಿ ಈ ಹೋಟೆಲ್ ಇತ್ತು. ಕಟ್ಟಡ ಇದ್ದಕ್ಕಿದ್ದಂತೆ ಕುಸಿದಿದೆ. ತುರ್ತುಸೇವೆಗಳು ಹಾಗೂ ಅಗ್ನಿಶಾಮಕ ಪಡೆ ಸ್ಥಳಕ್ಕೆ ತೆರಳಿದ್ದು ರಕ್ಷಣಾ...
ಮಡಿಕೇರಿಯ ಮಂಗಳಾದೇವಿ ನಗರದಲ್ಲಿ 2006ರಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತನ್ನ ಕುಟುಂಬವನ್ನೇ ಕಳೆದುಕೊಂಡಿದ್ದ ಮಡಿಕೇರಿ ನಗರದ ಪಲ್ಲವಿ ಈಗ ಡಾಕ್ಟರೇಟ್ ಪದವಿ ಪಡೆದು ಡಾ. ಪಲ್ಲವಿ ಎನಿಸಿಕೊಂಡಿದ್ದಾರೆ. ಮನದಲ್ಲಿ ಎಷ್ಟೇ ನೋವಿದ್ದರೂ, ಛಲ ಎಂಬುದಿದ್ದರೆ ಖಂಡಿತಾ ಜೀವನದಲ್ಲಿ...
ಮಡಿಕೇರಿ: ಬಾಲಕಿಯನ್ನು ಕೊಂದು ರುಂಡದ ಸಮೇತ ಪರಾರಿಯಾಗಿದ್ದ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಳ ಗ್ರಾಮದ ಪ್ರಕಾಶ್ನನ್ನು (33) ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಆದರೆ ಬಾಲಕಿಯ ರುಂಡ ಪತ್ತೆಯಾಗಿಲ್ಲ. ಈತನಿಗಾಗಿ ಹಗಲು ರಾತ್ರಿ ನಿರಂತರವಾಗಿ ಶೋಧ...