ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಶೇಷ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಸಂದರ್ಭದಲ್ಲಿ ಭೀಕರ ಅಪಘಾತಕ್ಕೀಡಾಗಿದೆ. ಈ ಘಟನೆಯು ಇಡೀ ಮಹಾರಾಷ್ಟ್ರವನ್ನು ಬೆಚ್ಚಿಬೀಳಿಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಮುಂಬೈ (ಜ.28):...
ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಸಿನಿಮೀಯ ಮಾದರಿಯಲ್ಲಿ, ಚಲಿಸುತ್ತಿರುವ ಬಸ್ಗೆ ಹಿಂದಿನಿಂದ ಹತ್ತಿ ಪ್ರಯಾಣಿಕರ ಲಗೇಜ್ಗಳನ್ನು ದೋಚಿದ ದರೋಡೆಕೋರರ ಕೃತ್ಯವೊಂದು ಬೆಳಕಿಗೆ ಬಂದಿದೆ. ಸೋಲಾಪುರ-ಧೂಳೆ ಹೆದ್ದಾರಿಯಲ್ಲಿ ಖಾಸಗಿ ಬಸ್ವೊಂದನ್ನು ಗುರಿಯಾಗಿಸಿ ಈ ಕಳ್ಳತನ ನಡೆದಿದ್ದು, ಬಸ್ನ ಹಿಂಬದಿಯಲ್ಲಿ...
ಜಾತಿ ಭೂತಕ್ಕೆ ಪ್ರಿಯಕರ ಬಲಿಯಾದರೂ, ಎದೆಗುಂದದ ಪ್ರೇಮಿಯೊಬ್ಬಳು ಪ್ರಿಯಕರನ ಮೃತದೇಹವನ್ನೇ ಮದುವೆಯಾಗಿ, ಸಾವಿನಲ್ಲೂ ತಮ್ಮ ಪ್ರೀತಿ ಶಾಶ್ವತ ಎಂದು ಸಾರಿದ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ನಾಂದೇಡ್ನಲ್ಲಿ ನಡೆದಿದೆ. ಮೃತ ಯುವಕನನ್ನು ಸಕ್ಷಾಮ್ (20) ಎಂದು ಗುರುತಿಸಲಾಗಿದ್ದು,...
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಅ.31 ರಂದು ಕೊಂಡಿಥರ್ ಗ್ರಾಮದ ಬಳಿಯ ತಮ್ಹಿನಿ ಘಾಟ್ನಲ್ಲಿ ಕಾರಿನ ಮೇಲೆ ಬಂಡೆಯೊಂದು ಬಿದ್ದ ಪರಿಣಾಮ 43 ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಅ.31 ರಂದು ಕೊಂಡಿಥರ್...
ಮಹಾರಾಷ್ಟ್ರ ವಿಧಾನಸಭೆಯಲ್ಲಿ ರೈತರ ಸಮಸ್ಯೆಗಳ ಕುರಿತ ಚರ್ಚೆಯ ವೇಳೆ ಮೊಬೈಲ್ನಲ್ಲಿ ಆನ್ಲೈನ್ ರಮ್ಮಿ ಆಡಿ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಕೃಷಿ ಸಚಿವ ಮಾಣಿಕರಾವ್ ಕೊಕಾಟೆ ಅವರ ಖಾತೆಯನ್ನು ಬದಲಾವಣೆ ಮಾಡಲಾಗಿದೆ. ಈ ಘಟನೆಯಿಂದ ಸರ್ಕಾರಕ್ಕೆ ಉಂಟಾದ...
ನಗರವನ್ನು ಬೆಚ್ಚಿಬೀಳಿಸಿದ್ದ ದಶಕದ ಹಿಂದಿನ ಬಿಜೈ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೂಗತ ಪಾತಕಿ ರವಿ ಪೂಜಾರಿಯ ಬಲಗೈ ಬಂಟನಂತಿದ್ದ ಶಾರ್ಪ್ಶೂಟರ್ನನ್ನು ಬರೋಬ್ಬರಿ 10 ವರ್ಷಗಳ ಬಳಿಕ ಮಂಗಳೂರು ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಮೂಲದ...
ಮಹಾರಾಷ್ಟ್ರದ ಲೋನಾವಾಲಾದ ತುಂಗೌಲಿ ಪ್ರದೇಶದಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಅಪಹರಿಸಿ, ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಮುಂಬೈ, ಜುಲೈ 27: ಮಹಾರಾಷ್ಟ್ರದ ಲೋನಾವಾಲಾದ ತುಂಗೌಲಿ ಪ್ರದೇಶದಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರನ್ನು...
ಮಹಾರಾಷ್ಟ್ರದ ಆಡಳಿತವ್ಯವಸ್ಥೆಗೆ ತೀವ್ರ ತಲೆನೋವನ್ನುಂಟುಮಾಡಿರುವ ಭಾರೀ ಹನಿಟ್ರ್ಯಾಪ್ ಹಗರಣದ ಸುದ್ದಿ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಈ ಹಗರಣದಲ್ಲಿ 72 ರಿಂದ 75 ಹಿರಿಯ ಸರ್ಕಾರಿ ಅಧಿಕಾರಿಗಳು, ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರು ಸಿಲುಕಿರುವ...
ಜೂನ್ 6ರಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಜಲಗಾಂವ್ನಿಂದ ಮುಂಬೈಗೆ ವಿಮಾನದಲ್ಲಿ ಪ್ರಯಾಣಿಸಲು ಯೋಜಿಸಿದ್ದರು. ಆದರೆ, ತಾಂತ್ರಿಕ ತೊಂದರೆಗಳು ಮತ್ತು ಪೈಲಟ್ನ ಕರ್ತವ್ಯದ ಸಮಯ ಮುಗಿದ ಕಾರಣದಿಂದಾಗಿ ಈ ಹಾರಾಟ ಸುಮಾರು ಒಂದು ಗಂಟೆ...
ಮಹಾರಾಷ್ಟ್ರ ಸರ್ಕಾರದ ಸಚಿವ ಮತ್ತು ಎನ್ಸಿಪಿ ನಾಯಕ ಧನಂಜಯ್ ಮುಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಮಾಹಿತಿ ನೀಡಿದ್ದಾರೆ. ಮಹಾರಾಷ್ಟ್ರ, ಮಾ.4: ಮಹಾರಾಷ್ಟ್ರ ಸರ್ಕಾರದ ಸಚಿವ ಮತ್ತು ಎನ್ಸಿಪಿ ನಾಯಕ...