ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರುಗೊಳಿಸಿ ಉಡುಪಿಯ ಹೆಚ್ಚುವರಿ ಸಿವಿಲ್ ಮತ್ತು...
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ...
ಉಜಿರೆಯಲ್ಲಿ ಕೆಲವರು ಸೇರಿಕೊಂಡು ಮೃತದೇಹವೊಂದನ್ನು ಕಾನೂನುಬಾಹಿರವಾಗಿ ಹೂತುಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದರೂ ಸೂಕ್ತ ತನಿಖೆ ನಡೆಸದಿರುವ ಕುರಿತು ಉಜಿರೆ ನಿವಾಸಿ ಭಾಸ್ಕರ್ ನಾಯ್ಕ್ ಬಡೆಕೊಟ್ಟು ಆಗಸ್ಟ್ 20, 2025ರಂದು ಎಸ್.ಐ.ಟಿ ಕಚೇರಿಯಲ್ಲಿ ದೂರು...
ಮಂಗಳೂರು: 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ, ಉಜಿರೆಯ ಎಸ್ ಡಿ ಎಂ ಕಾಲೇಜ್ ವಿದ್ಯಾರ್ಥಿನಿ ಕು ಸೌಜನ್ಯ ಪ್ರಕರಣದ ಮರು ತನಿಖೆ ನಡೆಸಬೇಕು, ಈ ಹಿಂದೆ ತನಿಖೆ...
ಸೌಜನ್ಯ ಪರ ಹೋರಾಟದ ಮುಂಚೂಣಿ ನೇತಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರ ಐವರ ವಿರುದ್ದ SC & ST (ದೌರ್ಜನ್ಯಗಳ ತಡೆ) ತಿದ್ದುಪಡಿ ಕಾಯಿದೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ...
ಬೆಂಗಳೂರು: ‘ಸೌಜನ್ಯಾ ಕೊಲೆ ಪ್ರಕರಣ ಮುಂದಿಟ್ಟು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ...
ಇಲಾಖೆಯ ತಪ್ಪಿನಿಂದ ನಿರ್ದೋಷಿ ಸಂತೋಷ್ ರಾವ್ ಅವರಿಗೆ ಜೈಲು ಶಿಕ್ಷೆಯಾಗಿದೆ. ಸಂತೋಷ್ ರಾವ್ ಅವರಿಗೆ ನಷ್ಟವನ್ನು ಭರಿಸಿ ಸೂಕ್ತ ಪರಿಹಾರವನ್ನು ನೀಡಬೇಕು. ಇಲಾಖೆಯ ಸೌಜನ್ಯ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಎದ್ದುಕಾಣುತ್ತಿದ್ದು, ಸರಿಯಾದ ರೀತಿಯಲ್ಲಿ ಮರು...
ಪುತ್ತೂರು: ಧರ್ಮಸ್ಥಳದ ಕಾಲೇಜ್ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಹತ್ಯೆಯನ್ನು ಉಗ್ರವಾಗಿ ಖಂಡಿಸಿ, ಈ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆ.೨೮ರಂದು ಪುತ್ತೂರಿನಲ್ಲಿ ಅಭಿನವ ಭಾರತ ಮಿತ್ರಮಂಡಳಿ ಪುತ್ತೂರು ಮತ್ತು ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆ ಬೃಹತ್...
ಬೆಳ್ತಂಗಡಿ: ಫೆ 8 : ಮಹೇಶ್ ತಿಮರೋಡಿ ನೇತ್ರತ್ವದ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿಯಂತೆ ಉಜಿರೆಯ ಲಾಡ್ಜ್ ಒಂದಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ ಐವರು ಯುವತಿಯರನ್ನು ರಕ್ಷಿಸಿದ ಘಟನೆ...