ಚಿನ್ಮಯ ಮಿಷನ್, ಮಂಗಳೂರು ಇವರು 2026ರ ಏಪ್ರಿಲ್ 3ರಿಂದ ಏಪ್ರಿಲ್ 12ರವರೆಗೆ ಚಿನ್ಮಯ ಮಿಷನ್, ಶಾರದ ಸನ್ನಿಧಿ, ರೊಸಾರಿಯೋ ಚರ್ಚ್ ರೋಡ್, ಹೊಯ್ಗೆ ಬಜಾರ್ ನಲ್ಲಿ ಮಹಾಭಾರತದ ಕಥೆಗಳು ಈ ವಿಷಯದ ಕುರಿತು ಬೇಸಿಗೆ ಶಿಬಿರವನ್ನು...
ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಕಾವೂರು ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮಂಗಳೂರು ಬಂದರು ನಿವಾಸಿ ಅಮೀರ್ ಸುಹೇಲ್ (28)...
ತಿರುವೈಲ್ ಗುತ್ತು ಮನೆತನದ ಉದ್ಯಮಿ ನವೀನ್ ಆಳ್ವ ಅವರ ಪುತ್ರ, ನೆಲ್ಯಾಡಿಯ ಹೊಟೇಲ್ ಉದ್ಯಮಿ ಅಭಿಷೇಕ್ ಆಳ್ವ ಅವರು ಮೂಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ...
ನಕಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ತಯಾರಿಸಿ ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳನ್ನು ವಂಚಿಸುತ್ತಿದ್ದ ಆರೋಪದಲ್ಲಿ ಮುಲ್ಕಿ ಬಪ್ಪನಾಡು ನಿವಾಸಿಗಳಾದ ಅಬ್ದುಲ್ ರೆಹಮಾನ್ ಮತ್ತು ನಿಶಾಂತ್ ಅವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ನಕಲಿ...
ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ತನ್ನ ಮೂರುವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಂದೆಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 20,000 ರೂ. ದಂಡ ವಿಧಿಸಿ ತೀರ್ಪು...
ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ತೆರೆದುಕೊಳ್ಳುವ ಅಪಾಯಕಾರಿ ಜಗತ್ತಿಗೆ ಕನ್ನಡಿ ಹಿಡಿಯುವಂತಹ ಆಘಾತಕಾರಿ ಪ್ರಕರಣವೊಂದು ರಾಜಧಾನಿಯಲ್ಲಿ ನಡೆದಿದೆ. ಜಪಾನಿನ ಕುಖ್ಯಾತ ‘ಡೆತ್ ನೋಟ್’ ಎಂಬ ವೆಬ್ ಸಿರೀಸ್ನಿಂದ ತೀವ್ರವಾಗಿ ಪ್ರಭಾವಿತನಾಗಿದ್ದ ಏಳನೇ ತರಗತಿಯ ವಿದ್ಯಾರ್ಥಿಯೊಬ್ಬ, ಗಿಟಾರ್ ತಂತಿಯಿಂದಲೇ ನೇಣಿಗೆ...
16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ, ಬೆದರಿಕೆ ಹಾಕಿ ವಿಡಿಯೋ ಚಿತ್ರೀಕರಿಸಿದ ಆರೋಪದಡಿಯಲ್ಲಿ ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಲಾಗಿದೆ....
ಮಂಗಳೂರಿನಲ್ಲಿ ವಿಶೇಷ ಕಾರ್ಯಪಡೆ ಕುರಿತಂತೆ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಬಹಳ ದಿನಗಳ ಹಿಂದೆಯೇ ಇಲ್ಲಿ ಶಾಂತಿ ಕಾಪಾಡಬೇಕು ಅನ್ನುವ ಉದ್ದೇಶದಿಂದ ವಿಶೇಷ ಕಾರ್ಯಪಡೆ ರಚನೆ ಮಾಡಬೇಕೆಂದು ಅಂದುಕೊಂಡಿದ್ದೆವು ಎಂದು ತಿಳಿಸಿದ್ದಾರೆ....
ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕರಾದ ಮೊಯಿದ್ದೀನ್ ಬಾವಾ ಮತ್ತು ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು: ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಮಾಜಿ...
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವಹಿಸಬೇಕೆಂದು ಆಗ್ರಹಿಸಿ, ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಮೇ 1 ರಂದು...