ಅಮೆರಿಕಾದ ಪ್ರತಿಷ್ಟಿತ ಕಂಪನಿಗಳಲ್ಲಿ ಒಂದಾದ ರೋಲ್ಸ್ ರೋಯ್ಸನಲ್ಲಿ ಇಂಟರ್ನ್ಶಿಪ್ ಬಯಸಿ 8 ತಿಂಗಳ ಕಾಲ ಸಂದರ್ಶನ ನೀಡಿದ್ದ ಮಂಗಳೂರಿನ 20ರ ಹರೆಯದ ರಿತುಪರ್ಣ ಆ ಸಂಸ್ಥೆಯಲ್ಲಿ ನೇರವಾಗಿ ಉದ್ಯೋಗವನ್ನೇ ಗಿಟ್ಟಿಸಿಕೊಂಡಿದ್ದಾರೆ. ರಾಜ್ಯದಿಂದ ರೋಲ್ಸ್ ರೋಯ್ಸ್ ನಲ್ಲಿ...
ನಗರದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ವೊಂದಕ್ಕೆ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಬ್ಯಾಂಕ್ನ ಅಧಿಕೃತ ಪರಿಶೀಲಕನ ಕಣ್ಣಿಗೇ ಮಣ್ಣೆರಚಿ, ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸಿರುವ ಘಟನೆಯೊಂದು ಸುರತ್ಕಲ್ನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರು: ನಗರದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ವೊಂದಕ್ಕೆ...
ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮು ಹಿಂಸೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರವು ವಿಶೇಷ ಕಾರ್ಯಪಡೆಯನ್ನು ರಚಿಸಿದ್ದು, ಇದರ ಕಾರ್ಯಾಚರಣೆಗೆ ಜೂನ್ 13ರಂದು ಚಾಲನೆ ನೀಡಲು ಸಿದ್ಧತೆಗಳು ನಡೆಯುತ್ತಿವೆ. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಯಾವುದೇ ಅಪರಾಧ ಕೃತ್ಯಗಳು ಅಥವಾ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕಲು ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಜಂಟಿ ಕಾರ್ಯಾಚರಣೆ ನಡೆಸಲಿದೆ ಎಂದು...
ಮಂಗಳೂರು ನಗರದ ನ್ಯಾಯಾಲಯದ ಆವರಣದಲ್ಲಿಯೇ ಆರೋಪಿಯೊಬ್ಬ ಪೊಲೀಸ್ ಸಿಬ್ಬಂದಿಯೊಂದಿಗೆ ಇರುವಾಗಲೇ ಧೂಮಪಾನ ಮಾಡಿ, ಆ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ನಿಂದನೆ ಮಾಡಿದ ಘಟನೆ ತಡವಾಗಿ ಬೆಳಕಿಗೆ...
ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜ ಬಣ್ಣ ಬಯಲಾಗಿದ್ದು, ಈ ಲೂಟಿಕೋರ ಸಿದ್ದರಾಮಯ್ಯನವರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ ಎಂದು...
ಖ್ಯಾತ ಯೂಟ್ಯೂಬರ್ ಸಮಾಜಮುಖಿ ಚಿಂತಕ ವಿ ಜೆ ವಿಖ್ಯಾತ್ ಸುಳ್ಯ ರವರಿಗೆ ಮಂಗಳೂರಿನ ಅತ್ತಾವರದಲ್ಲಿರುವ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ವತಿಯಿಂದ ನಡೆದ ಸಮಾರಂಭದಲ್ಲಿ ಕಲಾರತ್ನ ಪ್ರಶಸ್ತಿಯನ್ನು ಒಕ್ಟೊಬರ್ 10ರಂದು ಪ್ರದಾನ ಮಾಡಲಾಯಿತು....
ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49 ವ)ರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ಅವರು ಭಾನುವಾರ ಬೆಳಿಗ್ಗೆ ಮಂಗಳೂರಿನ ಕೆಪಿಟಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. ಇವರು ವಿವೇಕಾನಂದ...
ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ವೇತುವೆಯ ಮೇಲೆ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದ ವಿಚಾರವಾಗಿ ಇಬ್ಬರು ಚಾಲಕರ ನಡುವೆ ಜಗಳ ನಡೆದಿದ್ದು, ಆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಗೆ ದಾಖಲಾಗಿದೆ. ಆ ನಂತರ ಘಟನೆ ಸಂಬಂಧ...
ದ.ಕ.ಜಿಲ್ಲೆಯಲ್ಲಿ ವಿಧಾನಪರಿಷತ್ ಉಪಚುನಾವಣೆ ಹಿನ್ನಲೆಯಲ್ಲಿ ಮದ್ಯ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಅ 19ರಂದು ಸಂಜೆ 4ಗಂಟೆಯಿಂದ ಅ. 21ರ ಸಂಜೆ 4ಗಂಟೆಯವರೆಗೆ, ಅ. 24ರಂದು ಮತ ಎಣಿಕೆಯಿರುವುದರಿಂದ ಆ ದಿನ ಬೆಳಿಗ್ಗೆ 6ಗಂಟೆಯಿಂದ...