ಮಾಣಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಮಾಣಿಯ ಬಾಲವಿಕಾಸ ಆಡಿಟೋರಿಯಂನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ ನಡೆಯಿತು. ಸಮಾಜದ ಮಹಿಳೆಯರು ಮತ್ತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಆಟಿ ತಿಂಗಳ ವಿಶಿಷ್ಟ ಖಾದ್ಯಗಳೊಂದಿಗೆ ಭೋಜನ ನಡೆಯಿತು. ವಿಶೇಷ...
ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ತಿಲಕ್ ಪೂಜಾರಿ ಎಂಬ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಎಲ್ಎಲ್ಬಿ ಪದವಿ ಪಡೆದಿರುವ ಇವರು ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು. ವಿಟ್ಲ : ಮಾಣಿ ಸಮೀಪ ಪಟ್ಲಕೋಡಿ...
ಪುತ್ತೂರು: ಇಂದು ಬೆಳಿಗ್ಗೆ ಸುರಿದ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬ ಕುಸಿದು ತಂತಿ ರಸ್ತೆಗೆ ಬಿದ್ದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಮುಕ್ರುಂಪಾಡಿಯಲ್ಲಿ ನಡೆದಿದೆ. ತಂತಿ ಬಿದ್ದ ಕಾರಣ ಹೆದ್ದಾರಿಯ ಎರಡೂ ಬದಿಯೂ ಕಿಮೀ...
ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ. ಸುಶಾಂತ್ ಮಿನಿ ಬಸ್ ಖರೀದಿಸಿ...
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಎರಡು ವಾಹನಗಳಲ್ಲಿದ್ದ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಮಾಣಿ-ಕೊಡಾಜೆ ಗಡಿಭಾಗದಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು...
ಮಂಗಳೂರು : ಸೀಟ್ ನಲ್ಲಿ ಕೂತಿದ್ದ ಮಹಿಳೆಯೋರ್ವರು ಮಗು ಹಿಡಿದುಕೊಂಡಿದ್ದ ತಾಯಿ ಮಗುವಿಗೆ ಸೀಟ್ ಬಿಟ್ಟು ಕೊಡಲು ಎದ್ದಾಗ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ದ.ಕ ಜಿಲ್ಲೆ ರಾಷ್ಟ್ರೀಯ ಹೆದ್ದಾರಿ...