ಜಯಪುರ ನಗರದ ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ನಡೆದ ಭೀಮಾತೀರದ ಕುಖ್ಯಾತ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಜಯಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಜಯಪುರ : ಫೆ. 11ರ...
19 ವರ್ಷಗಳ ಹಿಂದೆ ಕಣ್ಣೂರು ಜಿಲ್ಲೆಯಲ್ಲಿ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತ ರಿಜಿತ್ ಶಂಕರನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲಶ್ಶೇರಿಯ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ (ಆರ್ಎಸ್ಎಸ್) 9 ಮಂದಿ ಕಾರ್ಯಕರ್ತರಿಗೆ...
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರಿಂ ಕೋರ್ಟ್ ನಿರಾಕರಿಸಿದೆ. ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ...
ಚಿತ್ರದುರ್ಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟ ದರ್ಶನ್ ಅವರು ನಿನ್ನೆ ಸಂಜೆ ಜಾಮೀನಿನ ಮೇರೆಗೆ ಬಿಡುಗಡೆಯಾದರು. ಈಗ ಪೊಲೀಸರು ದರ್ಶನ್ಗೆ ಮತ್ತೊಂದು ದೊಡ್ಡ ಶಾಕ್ ನೀಡಲು ಮುಂದಾಗಿದ್ದು, ಅವರ ಮಧ್ಯಂತರ ಜಾಮೀನು ಪ್ರಶ್ನಿಸಲು...
ಮಡಿಕೇರಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಪಾಜೆಯ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿರುವುದಾಗಿ ನ್ಯಾಯಾಲಯವು ಆದೇಶಿಸಿದೆ. ನ್ಯಾಯಾಲಯವು ಕಳಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಹರಿಪ್ರಸಾದ್ ಪಿ ಕೆ ಯಾನೆ ಮಣಿ ಹಾಗೂ...
ಮದುವೆ ಹಾಗೂ ಮಗು ಇರುವ ವಿಚಾರವನ್ನು ಮರೆ ಮಾಚಿರುವುದು ಹಾಗೂ ಪರ ಪುರುಷರ ಜತೆ ಹೆಚ್ಚು ಆತ್ಮೀಯವಾಗಿ ಇರುವುದಕ್ಕೆ ಕೋಪಗೊಂಡಿರುವ ಮಹಾಲಕ್ಷ್ಮೀ ಪ್ರಿಯಕರ ಆಕೆಯನ್ನು ಹತ್ಯೆಗೈದು, ಬಳಿಕ 59 ಪೀಸ್ಗಳನ್ನು ಮಾಡಿದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ...
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ರೌಡಿ ಕಾಲಿಯಾ ರಫೀಕ್ನನ್ನು ಅಟ್ಟಾಡಿಸಿ, ಗುಂಡು ಹಾರಿಸಿ, ತಲವಾರುಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ ಪ್ರಕರಣದ ಆರೋಪಿಗಳ ಪೈಕಿ ನಾಲ್ವರನ್ನು ಪ್ರಾಸಿಕ್ಯೂಶನ್ ಆರೋಪ ಸಾಬೀತುಪಡಿಸಲು ವಿಫಲವಾಗಿದೆ...
ಬೆಂಗಳೂರಿನಲ್ಲಿ ನಡೆದ ನೇಪಾಳಿ ಮಹಿಳೆಯ ಹತ್ಯೆ ಪ್ರಕರಣದಲ್ಲಿ ಶಂಕಿತ ಆರೋಪಿಯ ಗುರುತು ಪತ್ತೆಯಾಗಿದೆ . ಬೆಂಗಳೂರಿನ ವೈಯಾಲಿಕಾವಲ್ ಮನೆಯಲ್ಲಿ ವಾಸವಾಗಿದ್ದ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಲೆ ಮಾಡಿದಾತ ಆಕೆಯ ಸಹೋದ್ಯೋಗಿ ಎನ್ನುವುದು ಪೊಲೀಸರಿಗೆ ಗೊತ್ತಾಗಿದೆ ಬೆಂಗಳೂರು (ಸೆ.25):...
ವೈಯಾಲಿಕಾವಲ್ ಮಹಾಲಕ್ಷ್ಮಿ ಹತ್ಯೆ ಕೇಸ್ ಗೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಕೊಲೆಗಾರ ಯಾರು ಅನ್ನೋ ಸುಳಿವು ಖಾಕಿ ಪಡೆ ಪತ್ತೆ ಮಾಡಿದೆ. ಆ ಹಂತಕನ ಜಾಡು ಹಿಡಿದು ಪೊಲೀಸರ ಟೀಂ ಹುಡುಕಾಟ ನಡೆಸ್ತಿದೆ. ಆದರೆ ಇನ್ನೊಂದು...
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಗೆ ಆರು ದಿನಗಳಿಂದ ದರ್ಶನ್ ಗ್ಯಾಂಗ್ ಸಂಚು ರೂಪಿಸಿತ್ತು. ಕೊನೆಗೆ ಪವಿತ್ರಾ ಸಲುಗೆಯಿಂದ ರೇಣುಕಾಸ್ವಾಮಿ ಜತೆ ಮಾತನಾಡಿ ಆತನ ಸ್ವವಿವರ ಪಡೆದು ಆತನನ್ನು ಖೆಡ್ಡಾಕ್ಕೆ ಕೆಡವಿದ್ದಳು ಎಂಬ ಸಂಗತಿ ಬಯಲಾಗಿದೆ. ಇನ್ಸ್ಟಾಗ್ರಾಂನಲ್ಲಿ ದರ್ಶನ್...