ಮೈಸೂರಿನಲ್ಲಿರುವ ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದ ನೇತೃತ್ವದಲ್ಲಿ 25ಮಂದಿ ಅರ್ಚಕರು, ಶಾಸ್ತ್ರಿಗಳು ಮತ್ತು ಉಪಾಧ್ಯಾಯರುಗಳು ಗುರುವಾರ ಧರ್ಮಸ್ಥಳಕ್ಕೆ ಬಂದು ಸಾಮೂಹಿಕವಾಗಿ ಮಂಗಲಾಷ್ಟಕ, ಪಂಚನಮಸ್ಕಾರ ಮಂತ್ರ ಪಠಣ, ಭಕ್ತಾಮರ ಸ್ತೋತ್ರ ಪಠಣದೊಂದಿಗೆ ಧರ್ಮಸ್ಥಳ ಹಾಗೂ...
ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಕೆ.ವಿ. ಸ್ಟ್ಯಾನ್ಲಿ ಅವರು, ವಸಂತ ಗಿಳಿಯಾರ್ ವಿರುದ್ಧ ತಮ್ಮ ವೈಯಕ್ತಿಕ ಚಾರಿತ್ರ್ಯಕ್ಕೆ ಧಕ್ಕೆ ತರುವ ಮತ್ತು ಶಾಂತಿಯುತ ಜೀವನ ಕದಡುವ ಸಂದೇಶಗಳನ್ನು ಸುದ್ದಿ ಚಾನೆಲ್ಗಳು, ಸಾಮಾಜಿಕ ಜಾಲತಾಣಗಳು...
ಪುತ್ತೂರು : ಸೆ 4 : ವಿವಾಹವಾಗುವುದಾಗಿ ನಂಬಿಸಿ ಸಹಪಾಠಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಯುವತಿ ಗರ್ಭಿಣಿಯಾಗಿ ಮಗುವಿಗೆ ಜನ್ಮವಿತ್ತ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಶ್ರೀ ಕೃಷ್ಣ ಜೆ. ರಾವ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು...
ಮೈಸೂರು ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ ನಡೆಯುತ್ತಿದ್ದ ಅಕ್ರಮ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿ, ಆರು ಜನರನ್ನು ಬಂಧಿಸಿದ್ದಾರೆ. ಓಡನಾಡಿ ಸಂಸ್ಥೆಯ ಖಚಿತ ಮಾಹಿತಿಯ ಆಧಾರದ ಮೇಲೆ ಮೈಸೂರು ಜಿಲ್ಲಾ ಪೊಲೀಸರು ದಾಳಿ ಮಾಡಿದ್ದು,...
ಮೈಸೂರಿನ ಹೊರವಲಯದಲ್ಲಿ ಭಾನುವಾರ ತಡರಾತ್ರಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ವರುಣ ಗ್ರಾಮದ ಸನಿಹದಲ್ಲಿರುವ ಹೋಟೆಲ್ ಬಳಿ ಹತ್ಯೆ ನಡೆದಿದೆ. ಕೊಲೆಯಾದ ಯುವಕನನ್ನು ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ ರೌಡಿಶೀಟರ್ ಕಾರ್ತಿಕ್ ಎಂದು ಪೊಲೀಸರು ತಿಳಿಸಿದ್ದಾರೆ....
ಬೆಳ್ತಂಗಡಿಯ ನಾವೂರು ಗ್ರಾಮದ ಯುವಕನೋರ್ವ ಮೈಸೂರು ಬಳಿ ಕಾವೇರಿ ನದಿಯ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕೋಳಿ ಸಾಗಣೆ ವಾಹನದಲ್ಲಿ ದುಡಿದು ಬದುಕು ಕಟ್ಟಿಕೊಳ್ಳಲು ಯತ್ನಿಸುತ್ತಿದ್ದ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್...
ಆನ್ಲೈನ್ ಬೆಟ್ಟಿಂಗ್ ಹುಚ್ಚಿಗೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿದ್ಯಾನಗರದ ನಿವಾಸಿ ಜೋಷಿ ಆಂಟೋನಿ (46) ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದರೆ ಅವರ ತಮ್ಮ ವಿಜಯ ನಗರದ ನಿವಾಸಿ ಜೋಬಿ...
ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಬಾಲಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಪ್ರಿಯಂವದ(65), ಚೇತನ್( 45), ರೂಪಾಲಿ (43) ಹಾಗೂ ಕುಶಾಲ್( 15,) ಎಂದು ಗುರುತಿಸಲಾಗಿದೆ. ಮೈಸೂರು: ಮೈಸೂರಿನ ವಿಶ್ವೇಶ್ವರಯ್ಯನಗರದ...
ಉದಯಗಿರಿ ಪೊಲೀಸ್ ಠಾಣೆ ಮೇಲೆ ಸೋಮವಾರ ರಾತ್ರಿ ನಡೆದ ಕಲ್ಲುತೂರಾಟ ಘಟನೆಗೆ ಮೌಲ್ವಿಯೊಬ್ಬರ ಪ್ರಚೋದನಕಾರಿ ಭಾಷಣವೇ ಮುಖ್ಯ ಕಾರಣ ಎನ್ನಲಾಗಿದೆ. ವಿಷಯಕ್ಕೆ ಸಂಬಂಧಪಟ್ಟಂತೆ ಮುಪ್ತಿ ಮುಸ್ತಾಕ್ ಮಫ್ ಅಲಿಯ ಬಂಧನಕ್ಕೆ ಪೊಲೀಸರು ಆತನ ಮನೆಗೆ ತೆರಳಿದ್ದು,...
ಮುಸ್ಲಿಂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು, ಸಾಮಾಜಿಕ ಜಾಲತಾಣದಲ್ಲಿ ಧರ್ಮಗುರುಗಳ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದನ್ನು ವಿರೋಧಿಸಿ ಸೋಮವಾರ ರಾತ್ರಿ ಉದಯಗಿರಿ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪೊಲೀಸ್ ಠಾಣೆ ಮೇಲೆ ಉದ್ರಿಕ್ತರ ಗುಂಪು ಕಲ್ಲು...