ಪಾಕಿಸ್ತಾನದ ದಾಳಿಗೆ ಭಾರತ ಏನು ಬೇಕಾದರೂ, ಹೇಗೆ ಬೇಕಾದರೂ ಪ್ರತಿಕ್ರಿಯಿಸುತ್ತೇವೆ. ಇದನ್ನು ಟ್ರಂಪ್ ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ...
ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸೇನೆ ನಡೆಸಿದ ಆಪರೇಷನ್ ಸಿಂದೂರ್ ಬಗ್ಗೆ ಹಾಗೂ ಭಾರತ ಪಾಕ್ ವಿರುದ್ಧ ನಡೆಸಿದ ಸೇನಾ ಕಾರ್ಯಚರಣೆ ಬಗ್ಗೆ ಮಾತನಾಡುವ ಸಾಧ್ಯತೆ ಇದೆ...
ಅಮೇರಿಕಾ ಹೇಳಿದ ಕೆಲವೇ ಗಂಟೆಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಆದರೆ ರಾತ್ರಿ ಮತ್ತೆ ಪಾಕ್ ನಿಂದ ದಾಳಿ ಪ್ರಾರಂಭವಾಗಿದೆ.ಇದರೊಂದಿಗೆ, ಒಂದು ಹೆಸರು ಇದ್ದಕ್ಕಿದ್ದಂತೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಟ್ರೆಂಡಿಂಗ್ ಆಗಿದೆ...
ಬೆಂಗಳೂರು : ಯುದ್ಧದ ಕುರಿತು ಸಿಎಂ ಸಿದ್ದರಾಮಯ್ಯ (Siddaramaih) ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿದ್ದಾಗ ವಿಸ್ತೃತ ಸ್ಪಷ್ಟನೆಯನ್ನು ನೀಡಿದ್ದಾರೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ ಆಯ್ಕೆಯೇ ಹೊರತು, ಯುದ್ಧವೇ...
ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ (Pahalgum Attack) 28 ಮಂದಿ ಪ್ರವಾಸಿಗರನ್ನು ಉಗ್ರರು ಕೊಂದಿದ್ದಾರೆ. ಶ್ರೀನಗರ ಅತ್ಯಂತ ಸೂಕ್ಷ್ಮ ಪ್ರದೇಶವಾದರೂ ಅಲ್ಲಿ ಭಾರತೀಯ ಸೇನೆ ಯಾಕೆ ಇರಲಿಲ್ಲ. ಒಬ್ಬ ಯೋಧನೂ ಭದ್ರತೆ ನೀಡಿಲ್ಲ ಯಾಕೆ...
ನವದೆಹಲಿ: ಪಹಲ್ಗಾಮ್ನಲ್ಲಿ ಹಿಂದೂಗಳ ನರಮೇಧದ ನಂತರ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ಕೆಲವಾರು ನಿರ್ಬಂಧಗಳನ್ನು ಹೇರಿ ಬಿಸಿ ಮುಟ್ಟಿಸಿದೆ. ಅಷ್ಟಕ್ಕೆ ಸುಮ್ಮನಾಗದೇ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ಇದಕ್ಕೆ ವಿಪಕ್ಷಗಳನ್ನು ಸೇರಿಸಿ ಸರ್ವ ಪಕ್ಷಗಳ...
ವಾರಣಾಸಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಇತ್ತೀಚಿಗೆ ನಡೆದ ಸಾಮೂಹಿಕ ಅತ್ಯಾಚಾರದ ಪ್ರಕರಣದ ಬಗ್ಗೆ ವಾರಣಾಸಿಯ ವಿಮಾನ ನಿಲ್ದಾಣದಲ್ಲೇ ಅಧಿಕಾರಿಗಳಿಂದ ಮಾಹಿತಿ ಪಡೆದರು. ಲಕ್ನೋ, ಏ.11: ವಾರಣಾಸಿಯಲ್ಲಿ ವಿವಿಧ...
ಮುಂಬೈ: ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ವಿರುದ್ಧ 2021ರಲ್ಲಿ ದಾಖಲಾಗಿದ್ದ ₹1 ಸಾವಿರ ಕೋಟಿ ಮೊತ್ತದ ಬೇನಾಮಿ ಆಸ್ತಿ ಖರೀದಿ ಪ್ರಕರಣದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ (Ajit Pawar)...
ಧರ್ಮ ಸಹಿತ ಸಮಾಜದ ನೇತೃತ್ವ ಆರ್ಥಿಕ ಸಹಿತ ಧಾರ್ಮಿಕ ನೇತೃತ್ವ ವಹಿಸಿದವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ಈ ದೇಶಕ್ಕೆ ಈ ರೀತಿಯ ವಿಕಾಸಕ್ಕೆ ಇಂಥ ಆವಶ್ಯಕತೆಯಿತ್ತು. ದಕ್ಷಿಣ ಭಾರತದಲ್ಲಿ ಸನಾತನ ಸಂಸ್ಕೃತಿಯಡಿ ಎಲ್ಲರೂ ಒಂದೆಡೆ ಸಮಾವೇಶಗೊಳ್ಳುವ ಕ್ಷೇತ್ರವಾಗಿ...
ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದ ಒಂದು ಲಕ್ಷ ಯುವಕರು ರಾಜಕೀಯಕ್ಕೆ ಸೇರುವಂತೆ ಸ್ವಾತಂತ್ರ್ಯ ದಿನಾಚರಣೆಯಂದು ಕೊಟ್ಟಿದ್ದ ಕರೆ ವ್ಯಾಪಕ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 21ನೇ ಶತಮಾನದಲ್ಲಿ ಭಾರತದಲ್ಲಿ ಬಹಳಷ್ಟು ಸಂಗತಿಗಳು ನಡೆಯುತ್ತಿದ್ದು, ಅವು...