ದೀಪಾವಳಿ ಹಬ್ಬದ ಪ್ರಯುಕ್ತ ಹಾಗೂ ಅನೇಕ ದಿನಗಳ ರಜೆ ಹಿನ್ನೆಲೆ ಸ್ವಂತ ಊರುಗಳಿಗೆ ತೆರಳಿದ್ದ ಬೆಂಗಳೂರಿನ ಜನರು ಸೋಮವಾರ ನಗರಕ್ಕೆ ಮರಳುತ್ತಿದ್ದರು. ಇದರಿಂದ ಬೆಂಗಳೂರಿನ ಎಲ್ಲಾ ಮುಖ್ಯ ರಸ್ತೆಗಳಲ್ಲಿಯೂ ಟ್ರಾಫಿಕ್ ಜಾಮ್ ಆಗಿ ಸಂಚಾರ ಸ್ತಬ್ಧವಾಯಿತು....
ಚಿತ್ರದುರ್ಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟ ದರ್ಶನ್ ಅವರು ನಿನ್ನೆ ಸಂಜೆ ಜಾಮೀನಿನ ಮೇರೆಗೆ ಬಿಡುಗಡೆಯಾದರು. ಈಗ ಪೊಲೀಸರು ದರ್ಶನ್ಗೆ ಮತ್ತೊಂದು ದೊಡ್ಡ ಶಾಕ್ ನೀಡಲು ಮುಂದಾಗಿದ್ದು, ಅವರ ಮಧ್ಯಂತರ ಜಾಮೀನು ಪ್ರಶ್ನಿಸಲು...
ಅಜೆಕಾರಿನ ಇನ್ಸ್ಟಾಗ್ರಾಂ ರೀಲ್ಸ್ ರಾಣಿ ಪ್ರತಿಮಾ ಪತಿಗೆ ಸ್ಲೋ ಪಾಯ್ಸನ್ ನೀಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿಯ ರಾಮನ್ಸ್ ಲ್ಯಾಬ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಲ್ಯಾಬ್ನ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ...
“ನನ್ನೊಂದಿಗೆ ಸಹಕರಿಸು, ಇಲ್ಲದಿದ್ದರೆ ನಿನ್ನನ್ನು 24 ತುಂಡು ಮಾಡುವೆ” ಎಂಬ ಬೆದರಿಕೆಯ ಸಂದೇಶವನ್ನು ಕಳುಹಿಸಿರುವ ಮುಸ್ಲಿಂ ಯುವಕನ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂಬಂಧ ಆರೋಪಿ ಬಂಧನಕ್ಕೊಳಪಟ್ಟಿದ್ದಾನೆ. ಸುರತ್ಕಲ್: “ನನ್ನೊಂದಿಗೆ ಸಹಕರಿಸು, ಇಲ್ಲದಿದ್ದರೆ...
ಮನೆಯವರೆಲ್ಲರ ಸಮಕ್ಷಮದಲ್ಲಿ ಊಟ ಮಾಡುತ್ತಿದ್ದ ಯುವತಿಯೊಬ್ಬಳು ದಿಢೀರ್ ನಾಪತ್ತೆಯಾದ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅ. 24ರಂದು ರಾತ್ರಿ ಸಂಭವಿಸಿದೆ. ಉಡುಪಿ ಕಾಲೇಜಿನಲ್ಲಿ ಬಿಕಾಂ ಪದವಿ ವ್ಯಾಸಂಗ ನಡೆಸುತ್ತಿರುವ ಅಚ್ಚಡ ನಿವಾಸಿ 19 ವರ್ಷದ...
ಮುಸ್ಲಿಂ ಯುವಕರ ಗುಂಪಿನ ಮಧ್ಯೆ ರಣಭೀಕರ ತಲ್ವಾರು ಕಾಳಗ ನಡೆದು ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಎಂಬಲ್ಲಿ ನಡೆದಿದ್ದು ಈ ಯದ್ವಾತದ್ವಾ ತಲ್ವಾರ್ ದಾಳಿಯ ವಿಡಿಯೋ ವೈರಲ್...
ನಗರದಲ್ಲಿ ವಿವಿಧೆಡೆ ವೇಶ್ಯಾವಾಟಿಕೆ ನಡೆಯುತ್ತಿರುವ ವಿಷಯ ಹಾಗೂ ಅವಧಿ ಮೀರಿ ಕೆಲವು ಹೊಟೇಲ್ಗಳು ಕಾರ್ಯಾಚರಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಪೊಲೀಸರು ರಾತ್ರಿ ಕಾರ್ಯಾಚರಣೆ ನಡೆಸಿ ಎಚ್ಚರಿಕೆ ನೀಡಿದರು. ಉಡುಪಿ: ನಗರದಲ್ಲಿ...
ವಿಶ್ವಹಿಂದೂ ಪರಿಷತ್ʼನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಕಳೆದ ವಿಧಾನಸಭೆ ಚುನಾವಣೆ ಹಾಗೂ ಆ ಬಳಿಕ ಬಿಜೆಪಿ ಮತ್ತು ಸಂಘ ಪರಿವಾರ ಸಂಘಟನೆಗಳ ನಡುವೆ...
ಕೆಂಗೇರಿ ಸಮೀಪದ ಹರ್ಷ ಲೇಔಟ್ ನಿವಾಸಿ ಜಯಮ್ಮ ಅವರ ಮಕ್ಕಳಾದ ಜಾನ್ಸನ್ (15 ವ) ಮತ್ತು ಮಹಾಲಕ್ಷ್ಮಿ (13 ವ) ಸೋಮವಾರ ಸಂಜೆ ಕೆಂಗೇರಿ ಕೆರೆಯ ಬಳಿಗೆ ತೆರಳಿದ್ದರು. ಆ ಸಮಯದಲ್ಲಿ, ಜಾನ್ಸನ್ ಅವರು ಕಾಲು...
ಪಾನಿಪೂರಿ ವ್ಯಾಪಾರಸ್ಥರು ರುಚಿ ಹೆಚ್ಚಿಸಲು ಯೂರಿಯಾ ಹಾಗೂ ಟಾಯ್ಲೆಟ್ ಸ್ವಚ್ಛ ಮಾಡುವ ಹಾರ್ಪಿಕ್ ಅನ್ನು ಬಳಸುತ್ತಿದ್ದ ಆತಂಕಕಾರಿ ವಿಚಾರ ಝಾರ್ಖಂಡ್ನ ಗಡ್ವಾದಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ನಡೆಸಿದ ವಿಚಾರಣೆ ವೇಳೆ ಹಿಟ್ಟನ್ನು ಕಾಲಿನಲ್ಲಿ ಕಲಸಿದ್ದನ್ನು ಒಪ್ಪಿಕೊಂಡಿದ್ದಾರೆ....