ಹಾಸನ ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಿದ ಟ್ರಕ್ ಅಪಘಾತದಲ್ಲಿ ಒಂಬತ್ತು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಧಾನ ಮಂತ್ರಿ ರಾಷ್ಟ್ರೀಯ...
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ(ಜು.23) ದಿಂದ ಯುನೈಟೆಡ್ ಕಿಂಗ್ಡಮ್ ಮತ್ತು ಮಾಲ್ಡೀವ್ಸ್ಗೆ ನಾಲ್ಕು ದಿನಗಳ ಭೇಟಿಗೆ ತೆರಳಲಿದ್ದಾರೆ. ವ್ಯಾಪಾರ, ಹೂಡಿಕೆ, ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ....
ಅಹ್ಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತರ ಸಂಖ್ಯೆ 265ಕ್ಕೆ ಏರಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಬಳಿಯ ವಿಮಾನ ಪತನ ಸ್ಥಳವನ್ನು ಪರಿಶೀಲಿಸಿದ...
ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಸಶಸ್ತ್ರ ಪಡೆಗಳ ಪರಾಕ್ರಮವನ್ನು ಶ್ಲಾಘಿಸುತ್ತಾ, “ಸಿಂಧೂರವು ಸಿಡಿಮದ್ದಾಗಿ ಪರಿವರ್ತನೆಗೊಂಡಾಗ ಏನಾಗುತ್ತದೆ ಎಂಬುದನ್ನು ಶತ್ರು ದೇಶಗಳು ಕಣ್ಣಾರೆ ಕಂಡಿವೆ,” ಎಂದು ಪಾಕಿಸ್ತಾನಕ್ಕೆ ಕಟು ಎಚ್ಚರಿಕೆ ನೀಡಿದ್ದಾರೆ. ಬಿಕಾನೇರ್ (ರಾಜಸ್ಥಾನ): ಪಾಕಿಸ್ತಾನದ...
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಜಾ ಪಟ್ಟಿಯ ಸಂಪೂರ್ಣ ನಿಯಂತ್ರಣವನ್ನು ಸಾಧಿಸುವ ತೀರ್ಮಾನವನ್ನು ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಇಸ್ರೇಲಿ ರಕ್ಷಣಾ ಪಡೆ (IDF) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ದಕ್ಷಿಣ ಗಾಜಾದ ಖಾನ್ ಯೂನಿಸ್ ಮತ್ತು...
ಭಯೋತ್ಪಾದನೆಗೆ ಪಾಕಿಸ್ತಾನದ ಬೆಂಬಲ ಖಂಡಿಸಿ, ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಕೆಲವೇ ಕ್ಷಣಗಳಲ್ಲಿ, ಜಮ್ಮು ಮತ್ತು ಕಾಶ್ಮೀರದ ಸಾಂಬಾ ವಲಯದಲ್ಲಿ ಡೋನ್ ಚಟುವಟಿಕೆ ವರದಿಯಾಗಿದೆ. ನವದೆಹಲಿ: ‘ಆಪರೇಷನ್ ಸಿಂಧೂರ್’ ನಿಂದ ಪಾಠ...
ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸೇನೆ ನಡೆಸಿದ ಆಪರೇಷನ್ ಸಿಂದೂರ್ ಬಗ್ಗೆ ಹಾಗೂ ಭಾರತ ಪಾಕ್ ವಿರುದ್ಧ ನಡೆಸಿದ ಸೇನಾ ಕಾರ್ಯಚರಣೆ ಬಗ್ಗೆ ಮಾತನಾಡುವ ಸಾಧ್ಯತೆ ಇದೆ...
ಸೋನಿಯಾ ಗಾಂಧಿಯವರು 20 ವರ್ಷಗಳ ಹಿಂದೆ ಮನೆ ಬಾಗಿಲಿಗೆ ಬಂದ ಪ್ರಧಾನಿ ಹುದ್ದೆಯನ್ನೇ ನಿರಾಕರಿಸಿ ಕಾಂಗ್ರೆಸ್ನಾಯಕರಿಗೆ ಅಚ್ಚರಿ ಮೂಡಿಸಿದ್ದಲ್ಲದೇ, ಯಾರೂ ಊಹಿಸಿದ ಮನಮೋಹನ್ಸಿಂಗ್ ಅವರನ್ನು ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಿ ಮತ್ತೊಂದು ದೊಡ್ಡ ಶಾಕ್ನೀಡಿದ್ದರು. ಬೆಂಗಳೂರು:...
ಕೇಂದ್ರ ಸರ್ಕಾರ ಇದೇ ಸೆಪ್ಟೆಂಬರ್ನಲ್ಲಿ ಜನಗಣತಿ ಕಾರ್ಯ ಆರಂಭಿಸುವ ಸಾಧ್ಯತೆ ಇದೆ ಎಂದು ಮೂಲಗಳು ಬುಧವಾರ ಹೇಳಿವೆ. ಜನಗಣತಿ ಕಾರ್ಯ ಆರಂಭಕ್ಕಾಗಿ ಪ್ರಧಾನಿ ಕಚೇರಿಯಿಂದ ಹಸಿರು ನಿಶಾನೆಗಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನವದೆಹಲಿ(ರಾಯಿಟರ್ಸ್): ಕೇಂದ್ರ...
ನವದೆಹಲಿ: ‘ನೀವು ಪ್ರಧಾನಿಯಾಗಲು ನಾನು ಬಿಡುವುದಿಲ್ಲ. ನನ್ನ ತಂದೆಯವರ ಹತ್ಯೆಯಾಯಿತು, ‘ದಾದಿ’ಯನ್ನೂ (ಇಂದಿರಾ ಗಾಂಧಿ) ಕೊಲೆ ಮಾಡಿ ದರು.ಇನ್ನು ಆರು ತಿಂಗಳಲ್ಲಿ ನಿಮ್ಮನ್ನೂ ಸಾಯಿಸುತ್ತಾರೆ’ ಅಂದು 2004ರ ಮೇ 17. ಸೋನಿಯಾ ಗಾಂಧಿ (Sonia Rejected...