ಅವಧಿ ಮೀರಿ ಕಾರ್ಯಾಚರಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ಟೋಲ್ ಗೇಟನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರ ನೇತೃತ್ವದ ನಿಯೋಗವು ಇಂದು...
ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆಯಾಗುತ್ತಿದ್ದಂತೆ ಹೈಡ್ರಾಮಾವೇ ನಡೆದಿದೆ. ಅಭ್ಯರ್ಥಿಯಾಗಿ ಅಶುತೋಷ್ ತಿವಾರಿ ಅವರನ್ನು ಘೋಷಿಸಿದ ಬಳಿಕ, ಮಾಜಿ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು...
ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರ...
ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮವನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಪ್ರತಿಭಟನೆಯು ಬುಧವಾರ ಐದನೇ ದಿನಕ್ಕೆ ಕಾಲಿಟ್ಟಿದೆ. ನವದೆಹಲಿ: ನೀಟ್-ಯುಜಿ...
ಮೆಸ್ಕಾಂನ 3 ಜಿಲ್ಲೆ ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ ವಿದ್ಯುತ್ ಇಲಾಖೆಯನ್ನು ಕರ್ನಾಟಕದಲ್ಲಿ ಖಾಸಗೀಕರಣಗೊಳಿಸುವುದರ ವಿರುದ್ಧ ಜೂ.16ರಂದು ಬನ್ನೂರಿನಲ್ಲಿರುವ ಮೆಸ್ಕಾಂನ ಪುತ್ತೂರು ವಿಭಾಗದ ಕಚೇರಿಯಲ್ಲಿ ಮೆಸ್ಕಾಂನ ಅಧಿಕಾರಿ ಹಾಗೂ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು. ಪುತ್ತೂರು: ಮೆಸ್ಕಾಂನ...
ಪುಣಚ ಗ್ರಾಮದ ದೇವಿನಗರದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಲವು ವರ್ಷಗಳಿಂದ ವಾಸದ ಮನೆಯ ಹಕ್ಕುಪತ್ರ ನೀಡದ ಹಿನ್ನೆಲೆಯಲ್ಲಿ, ಸಂತ್ರಸ್ತ ಕುಟುಂಬಗಳು ಬಂಟ್ವಾಳ ತಾಲೂಕು ಕಚೇರಿ ಮುಂದೆ ನಡೆಸುತ್ತಿರುವ ‘ಅಹೋರಾತ್ರಿ ಮೌನ ಪ್ರತಿಭಟನೆ’ ಎರಡನೇ ದಿನಕ್ಕೆ...
ಬಡಾನಿಡಿಯೂರು ಗ್ರಾಮದಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಏಕ ವಿನ್ಯಾಸ ಲೇಔಟ್ (ಸಿಂಗಲ್ ಲೇಔಟ್) ನಕ್ಷೆ ಅನುಮೋದನೆ ನೀಡದೆ ಸತಾಯಿಸುತ್ತಿದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ (ಉಡಾ) ವಿರುದ್ಧ ಮಾಜಿ ಶಾಸಕ ರಘುಪತಿ ಭಟ್ ನಡೆಸಿದ ಅನಿರ್ದಿಷ್ಟಾವಧಿ ಧರಣಿ 12...
ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮದ ವಿರುದ್ಧ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣಾ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ (Suo...
ವಿಶ್ವವಿಖ್ಯಾತ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದಿನಿಂದ (ಡಿಸೆಂಬರ್ 21) ಪ್ರಾರಂಭವಾಗಲಿರುವ ‘ಕಿರುಷಷ್ಠಿ ಮಹೋತ್ಸವ’ದ ಕಾರ್ಯಕ್ರಮಗಳಿಗೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಧರ್ಮ ಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಅತಿಥಿಗಳ ಪಟ್ಟಿಯಲ್ಲಿ ಅನ್ಯಧರ್ಮೀಯರ ಹೆಸರಿರುವುದಕ್ಕೆ...
ಲೋಕಾಯುಕ್ತ ಬಲೆಗೆ ಬಿದ್ದು, ಜಾಮೀನಿನ ಮೇಲೆ ಹೊರಬಂದು, ಇನ್ನು ಅಧ್ಯಕ್ಷ ಸ್ಥಾನದಲ್ಲಿ ದರ್ಬಾರ್ ನಡೆಸುತ್ತಿರುವ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ. ಕೂಡಲೇ ನಫೀಸಾರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು. ಇಲ್ಲವಾದರೆ ಅ....