ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಗೋಚರಿಸಿದ್ದು, ನವೆಂಬರ್ 4ರ ನಂತರ ಕರಾವಳಿ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಒಂದೆರಡು ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರು: ಬಂಗಾಳಕೊಲ್ಲಿಯಲ್ಲಿ...
ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ಆಂಧ್ರಪ್ರದೇಶದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ತಿರುಮಲ ಬೆಟ್ಟದಲ್ಲೂ ಮಳೆಯ ತೀವ್ರತೆ ಹೆಚ್ಚಾಗಿದೆ. ಆದರೆ, ವರುಣನ ಅಬ್ಬರಕ್ಕೂ ಅಂಜದೆ ಲಕ್ಷಾಂತರ ಭಕ್ತರು ತಿರುಮಲ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ತಿರುಪತಿ:...
ಕರ್ನಾಟಕದಾದ್ಯಂತ ಪಶ್ಚಿಮದಿಂದ ಬಲವಾದ ಗಾಳಿ ಬೀಸುವ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಜೂನ್ 18 ರಿಂದ 21ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು: ಕರ್ನಾಟಕದಾದ್ಯಂತ ಪಶ್ಚಿಮದಿಂದ ಬಲವಾದ ಗಾಳಿ ಬೀಸುವ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಜೂನ್ 18...
ಪುತ್ತೂರು: ಪುತ್ತೂರು ತಾಲೂಕಿನ ಹಲವು ಕಡೆ ಭೀಕರ ಭೂಕುಸಿತವಾಗಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಭೀಕರ ದುರ್ಘಟನೆ ನಡೆದ ಪುತ್ತೂರು ತಾಲೂಕಿನಬೆಳ್ಳಿಪ್ಪಾಡಿ, ಹರಿನಗರ, ಶಾಂತಿನಗರ, ಪಾಣಂಬು, ಉಪ್ಪಿನಂಗಡಿ, ಹಿರೇಬಂಡಾಡಿ,ಮುಂಡೂರು, ಪುರುಷರಕಟ್ಟೆ ಸಹಿತ ಹಲವು ಕಡೆ ಅರುಣ್ ಪುತ್ತಿಲ...
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು 28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ...
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬುಧವಾರ ಬೆಳಗ್ಗೆ 8:30ಕ್ಕೆ ಕೊನೆಗೊಂಡ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗಿದ್ದು, ಗೋಕಾಕದಲ್ಲಿ...
ಬಂಟ್ವಾಳ ತಾಲೂಕಿನ ಹಲವೆಡೆ ಎ.2 ರಂದು ಮಧ್ಯಾಹ್ನ ಮಳೆಯಾಗಿದೆ. ಫರಂಗಿಪೇಟೆಯಿಂದ ಬಿ.ಸಿ ರೋಡ್ ಸರ್ಕಲ್ ತನಕ ಉತ್ತಮ ಮಳೆಯಾಗಿದೆ. ಬಂಟ್ವಾಳ : ಬಂಟ್ವಾಳ ತಾಲೂಕಿನ ಹಲವೆಡೆ ಎ.2 ರಂದು ಮಧ್ಯಾಹ್ನ ಮಳೆಯಾಗಿದೆ. ಫರಂಗಿಪೇಟೆಯಿಂದ ಬಿ.ಸಿ ರೋಡ್...
ಕರಾವಳಿ ಪ್ರದೇಶದಲ್ಲಿ ಮಾರ್ಚ್ 22 ಮತ್ತು 23 ರಂದು ಗುಡುಗು ಮತ್ತು ಮಿಂಚು ಸಹಿತ ಉತ್ತಮ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ...
ಮುಂದಿನ ವಾರ ಪೂರ್ವೋತ್ತರ ಮಾರುತಗಳ ಹಿನ್ನೆಲೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು: ಮುಂದಿನ ವಾರ ಪೂರ್ವೋತ್ತರ ಮಾರುತಗಳ...
ಬಿಸಿಲ ಧಗೆಯಿಂದ ಸುಡುತ್ತಿದ್ದ ಕಡಬ, ಸುಳ್ಯ ತಾಲೂಕಿನ ಹಲವೆಡೆ ಮಾ.12ರ ಮಧ್ಯಾಹ್ನ ನಂತರ ಉತ್ತಮ ಮಳೆಯಾಗಿದೆ. ಪುತ್ತೂರಿನ ಅಲ್ಲಲ್ಲಿ ಹನಿ ಮಳೆಯಾಗಿದೆ. ಸುಳ್ಯ: ಬಿಸಿಲ ಧಗೆಯಿಂದ ಸುಡುತ್ತಿದ್ದ ಕಡಬ, ಸುಳ್ಯ ತಾಲೂಕಿನ ಹಲವೆಡೆ ಮಾ.12ರ ಮಧ್ಯಾಹ್ನ...