ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದೆ. ತಾಲೂಕಿನ 10 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 1 ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ...
ಬೆಳ್ತಂಗಡಿ ಪೊಲೀಸ್ ಉಪ ವಿಭಾಗವನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸಲು ಬಿಡುವುದಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಗರ ಅಕ್ರಮ ಮತ್ತು ಅನಧಿಕೃತ ದಂಧೆಗಳಿಗೆ ಕಡಿವಾಣ ಬೀಳುವ ಭಯದಿಂದ ಬೆಳ್ತಂಗಡಿ ಶಾಸಕ ಹರೀಶ್...
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದ ವೇದಿಕೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟಿಸಲು ಉಪಯೋಗಿಸಿರುವುದು ಖಂಡನೀಯ ಎಂಬುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ. ತೆಕ್ಕಾರು ಶ್ರೀ ಗೋಪಾಲಕೃಷ್ಣ...
ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ಬೆಳೆಸಿದ ಹಣ್ಣು ತರಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಶಾಲೆಯ ವಿದ್ಯಾರ್ಥಿಗಳನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ಇಂದು...
ಬೆಳ್ತಂಗಡಿ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ನನ್ನ ಮನವಿ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್...
ಕೇಂದ್ರ ಸರ್ಕಾರದ ಅಡಿಕೆ ಆಮದು ನೀತಿಯನ್ನು ಕರಾವಳಿ ಭಾಗದ ಸಂಸದರು ಪ್ರಶ್ನಿಸದಿರುವುದು ದುರಂತ. ಶ್ರೀಲಂಕಾ , ಭೂತಾನ್ , ಮ್ಯಾನ್ಮಾರ್, ಬಾಂಗ್ಲಾದೇಶದಿಂದ ಬೇಕಾಬಿಟ್ಟಿ ಅಡಿಕೆ ಆಮದು ಮಾಡಿಕೊಳ್ಳುತ್ತಿದ್ದು , ಇದು ಬಿಜೆಪಿ ಪಕ್ಷದ ರೈತಪರ ನೀತಿಯೇ...
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್ ರವರನ್ನು ಭೇಟಿ ಮಾಡಿ ಚರ್ಚಿಸಿದರು....
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಉಡುಪಿ...
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ ಅವರ ಸಂಬಂಧಿಯೂ ಆಗಿರುವ ರಕ್ಷಿತ್ ಶಿವರಾಂ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಾಂಗ್ಲಾ ಹಿಂಸಾಚಾರದ ಎಚ್ಚರಿಕೆ ನೀಡಿದ್ದಾರೆ. ಬಾಂಗ್ಲಾ ದೇಶದಲ್ಲಿ ಅಲ್ಲಿನ...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ನಡೆಯನ್ನು ರಕ್ಷಿತ್ ಶಿವರಾಂ ಖಂಡಿಸಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ್ದು ಅಕ್ಷಮ್ಯ . ಶಾಸಕ ಪೂಂಜಾ ರವರು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು...