ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಯರಗುಂಟೆ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಜೀನಿ ಕಂಪನಿಯ ಮಾಲೀಕ ದಿಲೀಪ್ ಕುಮಾರ್ ಎಂಬುವವರ ವಿರುದ್ಧ, ಅದೇ ಕಂಪನಿಯ ಮಹಿಳಾ ಉದ್ಯೋಗಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಎಸಗಿದ ಆರೋಪದ...
ಉಡುಪಿ, ಮಾರ್ಚ್ 28: ಕೊಡವೂರಿನ ಗಾಡ್ವಿನ್ ದೇವದಾಸ್ ಎಂಬುವವರು ತಮ್ಮ ಮಗಳನ್ನು (ಜೀನ ಮೆರೀಲ್) ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬ ಮುಸ್ಲಿಂ ಯುವಕ ಅಪಹರಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಇದು “ಲವ್ ಜಿಹಾದ್” ಷಡ್ಯಂತ್ರದ...
ಹಲ್ಲೆ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಗಳ ಪಾಸ್ಪೋರ್ಟ್ಗೆ ಪೊಲೀಸರು ಕ್ಲಿಯರೆನ್ಸ್ ನೀಡಿದ ವಿಷಯ ಇದೀಗ ಬೆಳಕಿಗೆ ಬಂದಿದೆ. ಆರೋಪಿಗಳಿಗೆ ಪಾಸ್ಪೋರ್ಟ್ ನೀಡಿರುವುದರಿಂದ ಅವರಿಗೆ ತಲೆಮರೆಸಿಕೊಳ್ಳುವ ಅವಕಾಶ ಲಭಿಸಿದೆ. ಹೀಗಾಗಿ ಪೊಲೀಸರ ಈ ನಡೆ ಸಾರ್ವಜನಿಕ...
ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ರೇವಣ್ಣ, ವಿಶೇಷ ತನಿಖಾ ತಂಡವು (ಎಸ್ಐಟಿ) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ. ಲೈಂಗಿಕ...
ಆರು ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ತಿಂಗಳುಗಳ ಕಾಲ ಸತತವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕ 47 ವರ್ಷದ ಪ್ರಮೋದ್ ಸರ್ದಾರ್ ನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ....
ಉಡುಪಿಯ ಅಜ್ಜರಕಾಡಿನಲ್ಲಿರುವ ಸಹಕಾರಿ ಸಂಸ್ಥೆಯ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಸಂಸ್ಥೆಯ 5 ಮಂದಿ ಲೈಂಗಿಕ ಕಿರುಕುಳ ಮತ್ತು ಜೀವ ಬೆದರಿಕೆ ಒಡ್ಡಿದ ಬಗ್ಗೆ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ....
ಮೈಸೂರು Mysore ಆ 27 : SSLC ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ((Muruga Seer) ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ....