ತಿರುಪತಿ ತಿಮ್ಮಪ್ಪನ ಲಡ್ಡಿನಲ್ಲಿ ಪ್ರಾಣಿ ಕೊಬ್ಬು ಸೇರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಂದಿನಿ ಬ್ರಾಂಡ್ ಹೊರತು ಪಡಿಸಿ ಎಲ್ಲಾ ಸಂಸ್ಥೆಗಳ ತುಪ್ಪದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದೆ. ಖಾಸಗಿ ಸಂಸ್ಥೆಗಳು...
ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ಇನ್ನುಮುಂದೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಡಬೇಕು ಎಂದು ಸೂಚನೆ ನೀಡಲಾಗಿದೆ....
ಉಡುಪಿ : ರಾಜ್ಯದಲ್ಲಿ ಒಂದು ವಿವಾದ ನಿಂತ ಕೂಡಲೇ ಮಗದೊಂದು ವಿವಾದ ತಲೆಯೆತ್ತಲೇ ಇದೆ. ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಮಾಡಿರುವ ಆದೇಶವೊಂದು ಇದೀಗ ಮಾಧ್ವ ತತ್ವ ಅನುಯಾಯಿಗಳ ವಿರೋಧಕ್ಕೆ ಕಾರಣವಾಗಿದೆ. ಇಲಾಖಾ ವ್ಯಾಪ್ತಿಗೆ...
ಬೆಂಗಳೂರು : ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ದ.ಕ. ಜಿಲ್ಲಾ ಯುವಮೋರ್ಚಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ( Praveen Nettar Murder) ಪ್ರಕರಣವು ಪ್ರತಿ ದಿನ ಹೊಸತೊಂದು ತಿರುವು ಪಡೆಯುತ್ತಿದೆ. ಕೇರಳದಿಂದ (Kerala)...