ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿದ ಘಟನೆ ಸುಬ್ರಹ್ಮಣ್ಯದ (Subrahmanya) ಎಲಿಮಲೆಯಿಂದ ವರದಿಯಾಗಿದೆ. ಥಳಿತಕ್ಕೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ. ನಿಯಾಝ್ ಎಂಬಾತ ಹಲ್ಲೆಗೊಳಗಾದ...
ಕಡಬ :ಮೇ 15. ಗಾಳಿ ಮಳೆಯಿಂದ ಕರುವನ್ನು ರಕ್ಷಿಸಲು ಹೋದ ಮಹಿಳೆಯ ಮೇಲೆ ಮರ ಉರುಳಿ ಬಿದ್ದು ವೃದ್ದೆ ಮೃತಪಟ್ಟ ಧಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಎಂಬಲ್ಲಿ ಬುಧವಾರ ನಡೆದಿದೆ. ಕುಲ್ಕುಂದ...
ಭಾರತ ತಂಡದ ಖ್ಯಾತ ಕ್ರಿಕೆಟ್ ಆಟಗಾರ ಕೆ.ಎಲ್. ರಾಹುಲ್ (KL Rahul) ಜ.18ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿದರು.ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಬಳಿಕ...
ಸುಬ್ರಹ್ಮಣ್ಯ : ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಬಲಿಯಾದ ಘಟನೆ ಜ.5 ರಂದು ಸುಬ್ರಹ್ಮಣ್ಯ ಸಮೀಪದ ಬಳ್ಳದಿಂದ ವರದಿಯಾಗಿದೆ .ಬಳ್ಳ ಗ್ರಾಮದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ಘಟನೆ ಸಂಭವಿಸಿದೆ. . ಹಾಸನ ಜಿಲ್ಲೆಯ...
Married Women Missing ಕಡಬ; ತವರು ಮನೆಯಿಂದ ಸುಬ್ರಹ್ಮಣ್ಯದಲ್ಲಿರುವ ಹಲ್ಲಿನ ಚಿಕಿತ್ಸಾಲಯಕ್ಕೆಂದು ಹೋದ ಕಡಬದ ವಿವಾಹಿತೆ ಮಹಿಳೆ ವಾಪಸ್ಸು ಮನೆಗೆ ಬಾರದೇ, ನಾಪತ್ತೆಯಾದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ...
ಕಡಬ, ಫೆ.09. ರೈಲಿನಲ್ಲಿ ಅಡುಗೆ ಅನಿಲ ಸೋರಿಕೆಯಾಗಿದೆ (Gas Leakage) ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ನೆಟ್ಟಾಣ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ...
ಸುಬ್ರಹ್ಮಣ್ಯ: ಅಕ್ಟೋಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ (Subrahmanya) ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೇ ತೆರಳಿದ್ದಾರೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ...
ಕಡಬ: ಫಾರ್ಚ್ಯೂನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಕಡಬ ತಾಲೂಕಿನ ಕಲ್ಲಾಜೆಯಲ್ಲಿ ನ.8ರಂದು ನಡೆದಿದೆ . ದುರ್ಘಟನೆಯೂ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತಕ್ಕಿಡಾದ ಕಾರು...
ಸುಬ್ರಹ್ಮಣ್ಯ : ನ 3 : ಸುಬ್ರಹ್ಮಣ್ಯದ ಗ್ರಾ.ಪಂ ಸದಸ್ಯೆ, ಐನೆಕಿದು ಗ್ರಾಮದ ಭಾರತಿಯವರು ಅ 29 ರಂದು ಕಾಣೆಯಾಗಿದ್ದು, 6 ದಿನ ಕಳೆದರೂ ಪೊಲೀಸರಿಗೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಅ.29 ರಂದು ಸಂಜೆಯಿಂದ ಅವರು...
Road Accident ಕಡಬ : ಅ 30 ಜಿಲ್ಲೆಯ ಎರಡು ಪವಿತ್ರ ತೀರ್ಥ ಕ್ಷೇತ್ರಗಳನ್ನು ಸಂಪರ್ಕಿಸುವ ಸುಬ್ರಹ್ಮಣ್ಯ (subrahmanya) – ಧರ್ಮಸ್ಥಳ (dharmasthala) ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ...