ಚಾಲಕನ ನಿಯಂತ್ರಣ ಕಳೆದು ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ವಿಟ್ಲ: ಚಾಲಕನ ನಿಯಂತ್ರಣ ಕಳೆದು ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ...
ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ವಿಟ್ಲ ಠಾಣಾ ಪೊಲೀಸರು ಸಾಲೆತ್ತೂರು ಚೆಕ್ ಪೋಸ್ಟ್ನಲ್ಲಿ ತಡೆದು ವಶಪಡಿಸಿಕೊಂಡ ಘಟನೆ ನಡೆದಿದೆ. ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ವಿಟ್ಲ ಠಾಣಾ ಪೊಲೀಸರು ಸಾಲೆತ್ತೂರು ಚೆಕ್...
ವಿಟ್ಲ ತಾಲೂಕಿನ ಕೇಪು ಗ್ರಾಮದ ಮಣಿಮುಂಡ ಎಂಬಲ್ಲಿ ಬೆಂಗಳೂರು ಮೂಲದ ಉದ್ಯೋಗಿಯೊಬ್ಬರ ಮನೆಯಲ್ಲಿ ಕಳ್ಳತನಕ್ಕೆ ನಡೆಸಿದ ವಿಫಲ ಯತ್ನದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ: ತಾಲೂಕಿನ ಕೇಪು ಗ್ರಾಮದ ಮಣಿಮುಂಡ ಎಂಬಲ್ಲಿ...
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಹಿರಿಯ ಪತ್ರಕರ್ತ, ಸಾಹಿತಿ ಯಶವಂತ್ ವಿಟ್ಲ (ಯಶು ವಿಟ್ಲ) ಅವರಿಗೆ ಗೌರವ ಸನ್ಮಾನ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ವಿಟ್ಲದಲ್ಲಿರುವ...
ನದಿಯಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸಾಗಾಟಕ್ಕೆ ಸಿದ್ಧಪಡಿಸಲಾಗಿದ್ದ 60 ಚೀಲ ಮರಳನ್ನು ಜಪ್ತಿ ಮಾಡಲಾಗಿದೆ....
ವಿಟ್ಲ ಸಮಗ್ರ ಶಿಶು ಅಭಿವೃದ್ಧಿ ಯೋಜನಾ (ICDS) ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಂಟ್ವಾಳ: ವಿಟ್ಲ...
ರಸ್ತೆ ಬದಿಯಲ್ಲಿ ಮೋಟಾರ್ಸೈಕಲ್ ಕೆಟ್ಟು ನಿಂತಿದ್ದ ಇಬ್ಬರು ಯುವಕರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ...
ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಲಾರಿಗಳಲ್ಲಿ ಮರಳು ಸಾಗಾಟ ಮಾಡುತ್ತಿದ್ದ ಜಾಲವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿದ್ದು, ಎರಡು ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಲಾರಿಯಲ್ಲಿದ್ದ ಪುತ್ತೂರು ಕೊಡಿಪಾಡಿ ನಿವಾಸಿ ಮೊಹಮ್ಮದ್ ಇರ್ಪಾನ್ (28) ಹಾಗೂ ಕಬಕ...
ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾವನ್ನು ತಪ್ಪಿಸಲು ಹೋಗಿ ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲ ಸಮೀಪದ ಕೆಲಿಂಜದ ಪೆಲತ್ತಡ್ಕ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ....
ನಾಗರಹಾವು ಕಡಿದ ಪರಿಣಾಮ ಆಟೋ ಚಾಲಕರೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸೆರ್ಕಳ ಕದ್ಕಾರ್ ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಆಟೋ ಚಾಲಕ ಹಸೈನಾರ್ ಮೃತಪಟ್ಟ ದುರ್ದೈವಿಯಾಗಿದ್ದಾರೆ....