ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ...
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣಕನ್ನಡ ಜಿಲ್ಲೆ ಮಂಗಳೂರು ಹಾಗೂ ನರೇಂದ್ರ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ...
ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಮಧ್ಯಪ್ರದೇಶದ ಸತ್ನಾ, ಸರಸ್ವತಿ ವಿದ್ಯಾಪೀಠದಲ್ಲಿ ನಡೆಯುವ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ...
ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಕ್ಷೇತ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಕ್ಷೇತ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ...
ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ತಂಡ ಪ್ರಥಮ ಸ್ಥಾನ ಪಡೆದಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಯಶ್ವಿ. ಡಿ. ಶೆಟ್ಟಿ ಹಾಗೂ ಮೋನಿಷಾ ಭಾಗವಹಿಸಿದ್ದರು. ತಂಡವನ್ನು ಪ್ರತಿನಿಧಿಸಿದ ಯಶ್ವಿ ಡಿ. ಶೆಟ್ಟಿ ರಾಜ್ಯ...
ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಕ್ಷೇತ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ಸಚಿತ್ ಇವರು ಭಾಗವಹಿಸಿ 800 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ...
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸೆ. 16 ರಂದು ವಿಶ್ವ ಓಝೋನ್ ದಿನಾಚರಣೆ ನಡೆಯಿತು. ಆ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ಧೇಶದಿಂದ ಕಳೆದ ಒಂದು ವಾರವನ್ನು “ಓಝೋನ್ ಜಾಗೃತಿ ವಾರ” (ಓಝೋನ್ ಅವೇರ್ನೆಸ್ ವೀಕ್) ಎಂದು...
ವಿವೇಕಾನಂದ ಪದವಿಪೂರ್ವ ಕಾಲೇಜಿನ ಕಲಾಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಜರಗಿತು. ಮೊದಲಿಗೆ ವಿದ್ಯಾರ್ಥಿಗಳು ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಶ್ರೀರಾಮನ ಆಶೀರ್ವಾದವನ್ನು ಪಡೆದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಕಲಾಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ...
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ “ವಿವೇಕ ವಿಜಯ” ಉಪನ್ಯಾಸ ಕಾರ್ಯಕ್ರಮದ ಎರಡನೆಯ ಅವಧಿಯು “ವಿವೇಕ- ಶಿಕ್ಷಣ ರಾಷ್ಟ್ರ ನಿರ್ಮಾಣ” ಎಂಬ ಶೀರ್ಷಿಕೆಯಡಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವಿಧ ವಿದ್ಯಾಸಂಸ್ಥೆಗಳ ಹಾಗೂ ಪುತ್ತೂರಿನ ಆಸುಪಾಸಿನ...
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ 131ನೇ ವರ್ಷಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾದ ʼವಿವೇಕ ವಿಜಯʼ ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಆಗಮಿಸಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ...