ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಏಕತಾ ವೇದಿಕೆಯಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ “ಪರಂಪರಾ ದರ್ಶನಂ” ಕಾರ್ಯಕ್ರಮದಲ್ಲಿ ಪ್ರಧಾನ ವಕ್ತಾರರಾಗಿ ಭಾಗವಹಿಸಿ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿದರು.
ಅ 27 ಮತ್ತು 28 ರಂದು ನಡೆದ ‘ಪ್ರೇರಣ – ಸೈನ್ಸ್ ಟೆಸ್ಟ್ – 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ...
ಉತ್ತರ ಪ್ರದೇಶದ ಪ್ರಯಾಗ್ರಾಜ್ನಿಂದ ಸುಮಾರು 45 ಕಿ.ಮೀ. ದೂರದಲ್ಲಿರುವ ಗ್ರಾಮದ ಮನೆಯೊಂದರಲ್ಲಿ ನೆಲದಡಿ ಹೂತಿಟ್ಟಿದ್ದ ಮೂರು ಡ್ರಮ್ಗಳಲ್ಲಿ ಕೋಟ್ಯಂತರ ರೂಪಾಯಿ ನಗದು ಪತ್ತೆಯಾಗಿದೆ. ₹500 ಮುಖಬೆಲೆಯ ನೋಟುಗಳ ಕಂತೆಗಳನ್ನು ಡ್ರಮ್ಗಳಲ್ಲಿ ತುಂಬಿ ಮಣ್ಣಿನಡಿ ಹೂತಿಡಲಾಗಿತ್ತು. ಪೊಲೀಸರ...
ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಝಾಗಳ ಸಮೀಪ ವಾಸಿಸುವ ಜನರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಟೋಲ್ ಪ್ಲಾಝಾದಿಂದ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ಖಾಸಗಿ ವಾಹನ ಮಾಲೀಕರಿಗೆ ರಿಯಾಯಿತಿ ದರದಲ್ಲಿ ವಾರ್ಷಿಕ ಟೋಲ್...
ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆಗೆ ಹಾಜರಾಗಿದ್ದ ಮಂಗಳೂರು ಮೂಲದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಆ ಬಳಿಕ ಯಾರ ಗಮನಕ್ಕೂ ಬಾರದಂತೆ ವಿದೇಶಕ್ಕೆ ಹಾರಿದ್ದಾರೆ ಎಂದು ಹೇಳಲಾಗುತ್ತಿದೆ....
ದೀಪಾವಳಿ ಹಬ್ಬದ ಪ್ರಯುಕ್ತ ಶಾಸಕ ಅಶೋಕ್ ರೈ ಅವರ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗುತ್ತಿರುವ ಅಶೋಕ ಜನಮನ ಕಾರ್ಯಕ್ರಮದ ಅಂಗವಾಗಿ ಆರ್ಯಾಪು (ಮರಿಕೆ) ಗ್ರಾಮದ ಎಸ್.ಎಸ್.ಟಿ. ಕಾಲೋನಿಯಲ್ಲಿ ಗ್ರಾಮ ಭೇಟಿ ಕಾರ್ಯಕ್ರಮ ನಡೆಯಿತು. ಪುತ್ತೂರು:...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಭಾರೀ ಚರ್ಚೆಗೆ ಕಾರಣವಾಗಿದ್ದ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಸೈಬರ್ ಕ್ರೈಂ ಪೊಲೀಸರು, ವಿಡಿಯೋದಲ್ಲಿನ...
ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಡಬದ ಸದ್ದಾಂ (34) ಎಂಬಾತನಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 75 ಸಾವಿರ ರೂ....