ರೈಲಿನಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್ ಸ್ಫೋಟಗೊಂಡ ಘಟನೆ ಬಳಿಕ, ಬೆಂಕಿ ಅವಘಡಗಳ ಅಪಾಯ ತಡೆಯುವ ಉದ್ದೇಶದಿಂದ ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ರೈಲು ಬೋಗಿಗಳಲ್ಲಿ ಮೊಬೈಲ್ ಫೋನ್ ಮತ್ತು ಲ್ಯಾಪ್ಟಾಪ್ ಚಾರ್ಜ್ ಮಾಡುವುದರ ಮೇಲಿನ ನಿಷೇಧವನ್ನು...
ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಕರೆದೊಯ್ಯಲ್ಪಟ್ಟ ಕಾರ್ಮಿಕನೊಬ್ಬ ಶಿವಮೊಗ್ಗದಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಾರಿಂಜ ಬೈತಾರು ಮನೆ...
ಮಹಾರಾಷ್ಟ್ರ ವಿಧಾನ ಪರಿಷತ್ನ ನಾಗಪುರ ವಿಭಾಗದ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಸತತ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟಿರುವ ಪ್ರದೇಶದಲ್ಲಿ ಬಿಜೆಪಿಗೆ ಆಘಾತ ನೀಡಿದೆ. ನಾಗಪುರ: ಮಹಾರಾಷ್ಟ್ರ...
ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ...
ಧರ್ಮಸ್ಥಳ ಪೊಲೀಸ್ ಠಾಣೆಯ ಪ್ರಕರಣ ಸಂಖ್ಯೆ 39/2025ಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (ಎಸ್ಐಟಿ) ಮನವಿಯಂತೆ ಹೆಚ್ಚಿನ ತನಿಖೆಗೆ ರಾಜ್ಯ ಸರ್ಕಾರ ತಕ್ಷಣ ಆದೇಶ ಹೊರಡಿಸಬೇಕು ಹಾಗೂ 1976ರಿಂದ 2025ರವರೆಗಿನ ಅಸಹಜ ಸಾವು, ನಾಪತ್ತೆ ಮತ್ತು...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಮುಂದುವರಿದಿದ್ದು, ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಂದಿನ ಪೊಲೀಸ್ ಅಧಿಕಾರಿಗಳನ್ನು ವಿಶೇಷ ತನಿಖಾ ದಳ (ಎಸ್ಐಟಿ) ವಿಚಾರಣೆಗೆ ಒಳಪಡಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಭಾಸ್ಕರ್ ರೈ,...
ಅನ್ಯ ಧರ್ಮದ ಗುರುತುಗಳನ್ನು ಧರಿಸಿದ ಹಿಂದೂಯೇತರರು ಹಾಗೂ ದೇವರ ಮೇಲೆ ಭಕ್ತಿ ಅಥವಾ ಗೌರವವಿಲ್ಲದವರನ್ನು ಆಗಮ ಶಾಸ್ತ್ರ ಪಾಲಿಸುವ ದೇವಾಲಯಗಳಿಗೆ ಪ್ರವೇಶಿಸಲು ಅನುಮತಿಸಬಾರದು ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. ಮಧುರೈ, ಅ.28: ಅನ್ಯ ಧರ್ಮದ ಗುರುತುಗಳನ್ನು...
ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ನಂಬಿಸಿ ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಜಯರಾಮ ಎಂಬವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ...