ಪುತ್ತೂರು: ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಸುಮಾರು ₹6.86 ಕೋಟಿ ಮೊತ್ತದ ಹಣಕಾಸು ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಸಾಲದ ಅರ್ಜಿಗಳು, ಆಡಳಿತ ಮಂಡಳಿಯ ಸಭಾ ನಡಾವಳಿಗಳು ಹಾಗೂ ವಕೀಲರ ಕಾನೂನು ಅಭಿಪ್ರಾಯ ಪತ್ರಗಳನ್ನು...
ಬಂಟ್ವಾಳ: ಸ್ಟುಡಿಯೋ ಮಾಲೀಕನ ಮೇಲೆ ಕತ್ತಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 7 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು ₹88...
ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ. ಮಂಗಳೂರು : ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ. ದ್ವಿತೀಯ ಪಿಯುಸಿ...
ಪಡವನ್ನೂರು ಗ್ರಾಮದ ವಿದ್ಯಾರ್ಥಿ ಶ್ರೇಯಸ್ ಸಿ. ಭಂಡಾರಿ ರೂಪಿಸಿದ ‘ಸ್ವಯಂಚಾಲಿತ ಟೊಡ್ಡಿ ಸಂಗ್ರಹ ಯಂತ್ರ’ (Automatic Toddy Collection Machine) ವಿಜ್ಞಾನ ಮಾದರಿಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ ದೊರೆತಿದೆ. ದೆಹಲಿಯಲ್ಲಿ ನಡೆದ 12ನೇ ರಾಷ್ಟ್ರೀಯ ಮಟ್ಟದ ಇನ್ಸ್ಪೈರ್-ಮಾನಕ್...
ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳದೆ ಹಾಗೂ ಅಗತ್ಯ ಎಚ್ಚರಿಕೆ ವಹಿಸದೇ ಅಪಾಯಕಾರಿಯಾಗಿ ಬೃಹತ್ ವಿದ್ಯುತ್ ಕಂಬ ಸಾಗಿಸುತ್ತಿದ್ದ ಲಾರಿಯೊಂದು, ಇನ್ನೊಂದು ವಾಹನವನ್ನು ಅಪಘಾತಗೊಳಿಸಿದ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ಇಂದು (ಅ 28ರಂದು) ಸಂಜೆ ನಡೆದಿದೆ. ಲಾರಿಯಲ್ಲಿದ್ದ ಕಂಬವು...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರಿನ ವಿದ್ಯಾರ್ಥಿ ಪ್ರಜ್ವಲ್ ಎಂ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಬೆಸ್ಟ್ ಫಿಸಿಕ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಪುತ್ತೂರು, ಅ. 28: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು,...
ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ವಿವೇಕಾನಂದ ಸಂಶೋಧನಾ ಕೇಂದ್ರ, ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ, ಲಲಿತಕಲಾ ಸಂಘ, ಕನ್ನಡ ವಿಭಾಗ – ಕನ್ನಡ ಸಂಘ ಮತ್ತು ಐಕ್ಯೂಎಸಿ...
ಅಕ್ಟೋಬರ್ 22ರಂದು ನಾಪತ್ತೆಯಾಗಿದ್ದ ಪುತ್ತೂರು ಕೊಂಬೆಟ್ಟು ಜೂನಿಯರ್ ಕಾಲೇಜಿನ ವಿದ್ಯಾರ್ಥಿ ಶ್ರೀವತ್ಸ ಹೊಸಂಗಡಿಯಲ್ಲಿ ಪತ್ತೆಯಾಗಿದ್ದಾನೆ. ಬೆಳ್ಳಾರೆ ಪೊಲೀಸರು, ಮಂಜೇಶ್ವರದ ಹೊಸಂಗಡಿಯಲ್ಲಿರುವ ಹೋಟೆಲ್ವೊಂದರಲ್ಲಿ ವಿದ್ಯಾರ್ಥಿಯನ್ನು ಪತ್ತೆಹಚ್ಚಿದ್ದಾರೆ. ಪುತ್ತೂರು: ಅಕ್ಟೋಬರ್ 22ರಂದು ನಾಪತ್ತೆಯಾಗಿದ್ದ ಪುತ್ತೂರು ಕೊಂಬೆಟ್ಟು ಜೂನಿಯರ್ ಕಾಲೇಜಿನ...