ನರೇಂದ್ರ ಪ.ಪೂ.ಕಾಲೇಜಿನಲ್ಲಿ ಅಕ್ಟೋಬರ್ 26 ರಂದು ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ (ಸ್ವಾಯತ್ತ) ಇದರ ಸಂಸ್ಕೃತ ವಿಭಾಗದ ಪ್ರಾಧ್ಯಾಪಕರಾದ ಡಾ. ಮುರಳಿಕೃಷ್ಣ ಟಿ....
ಸ್ಯಾಂಡಲ್ವುಡ್ನಲ್ಲಿ ನಟ ಧನ್ವೀರ್ ಗೌಡ ಮತ್ತು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ನಡುವಿನ ವಿವಾದ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಧನ್ವೀರ್ ಗೌಡ ಅವರು ₹10 ಕೋಟಿ ಮೊತ್ತದ ಅಕ್ರಮ ನಗದು ವ್ಯವಹಾರ...
ಆಂಧ್ರಪ್ರದೇಶದ ಕರಾವಳಿಗೆ ಬುಧವಾರ ಮುಂಜಾನೆ ತೀವ್ರ ಸ್ವರೂಪದ ‘ಅರ್ನಬ್’ ಚಂಡಮಾರುತ ಅಪ್ಪಳಿಸಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಮರಾವತಿ, ಅ.28: ಆಂಧ್ರಪ್ರದೇಶದ ಕರಾವಳಿಗೆ ಬುಧವಾರ...
ವಿಮಾನದ ಕಾಕ್ಪಿಟ್ನಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಅಪ್ರತಿಮ ಧೈರ್ಯ ಪ್ರದರ್ಶಿಸಿ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ತಪ್ಪಿಸಲು ನೆರವಾದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಛ್ಛಾರ್ ಹಾಗೂ ವಿಮಾನ ಸಿಬ್ಬಂದಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೌರವಿಸಿದೆ....
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ವಿಕೋಪಕ್ಕೆ ತಿರುಗಿ, ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಕಬ್ಬಿಣದ ರಾಡ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬುಧವಾರ ರಾತ್ರಿ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಪ್ರಕರಣಕ್ಕೆ...
ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗಿದ್ದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026 ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರಿಷ್ಕರಣೆಯ ಬಳಿಕ ರಾಜ್ಯದ ಮತದಾರರ ಪಟ್ಟಿಯಲ್ಲಿದ್ದ ಹೆಸರುಗಳ ಸಂಖ್ಯೆ ಸುಮಾರು 99.32...
ತಮಿಳುನಾಡಿನ ಅಂಡಿಪಟ್ಟಿ ಸಮೀಪದ ಥೆಂಕಪಟ್ಟಿ ಉಪ ಕಾರಾಗೃಹದಲ್ಲಿ ಭದ್ರತಾ ಲೋಪ ಸಂಭವಿಸಿದ್ದು, ಜೈಲು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ 17 ಮಂದಿ ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ. ಈ ಪೈಕಿ 13 ಮಂದಿಯನ್ನು ಬಂಧಿಸಲಾಗಿದ್ದು, ಉಳಿದ ನಾಲ್ವರಿಗಾಗಿ...
ದೇರಳಕಟ್ಟೆಯ ಖಾಸಗಿ ಪದವಿ ಕಾಲೇಜೊಂದರಲ್ಲಿ ಏಳು ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ...