ಸರಸ್ವತಿ ವಿದ್ಯಾಪೀಠ ವಸತಿ ಶಾಲೆ ಸತ್ನಾ ,ಮಧ್ಯ ಪ್ರದೇಶ ಇಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಸ್ಪರ್ಧೆಗಳಲ್ಲಿ ವಿಜೇತರಾಗಿದ್ದಾರೆ. ಸರಸ್ವತಿ ವಿದ್ಯಾಪೀಠ ವಸತಿ ಶಾಲೆ ಸತ್ನಾ...
ಜಗತ್ತೇ ಒಂದು ಕುಟುಂಬದಂತೆ ಎಂದು ಭಾರತೀಯ ಸಂಸ್ಕೃತಿ ಸಾರಿದೆ. ಕೂಡಿ ಬಾಳುವ ಗುಣ ಈ ಮಣ್ಣಿನಲ್ಲಿದೆ . ಪಕ್ಷಿ, ಪ್ರಾಣಿ, ನದಿ, ಗಿರಿ ಶಿಖರಗಳಿಂದ ಕೂಡಿದ ಪ್ರಕೃತಿಗೆ ಹಾಗೂ ಸಮಸ್ತ ಮಾನವ ಸಮಾಜಕ್ಕೆ ಪ್ರಾಮುಖ್ಯತೆ ನೀಡಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಶಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಸಾಂದೀಪನಿ ಗ್ರಾಮೀಣ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಗಳು, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ...
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಕಡಬ ಹಾಗೂ ಪುತ್ತೂರು ತಾಲೂಕಿನ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಮಾತನಾಡಿದರು. “ಸ್ವಾಮಿ ವಿವೇಕಾನಂದರ ತತ್ವ-ಆದರ್ಶಗಳ ಅಡಿಪಾಯದಲ್ಲಿ ಮುನ್ನಡೆಯುತ್ತಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಅವಕಾಶಗಳಿಗೆ ಯಾವುದೇ ಬರವಿಲ್ಲ....
ಅ.28 ಸೋಮವಾರದಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ಕಲಾವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಂದ ಶಾಲೆಯ ವಿದ್ಯಾರ್ಥಿಗಳಿಗೆ “ಆರ್ಡಿನೋ”ಎನ್ನುವ ಕಾರ್ಯಾಗಾರವು ನಡೆಯಿತು. ಪುತ್ತೂರು: ಅ.28 ಸೋಮವಾರದಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ...
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ಐಕ್ಯೂಎಸಿ ಘಟಕ, ಆಂಗ್ಲ ವಿಭಾಗ, ಪತ್ರಿಕೋದ್ಯಮ ಮತ್ತು ಕನ್ನಡ ವಿಭಾಗಗಳ ಸಹಯೋಗದಲ್ಲಿ ಆಯೋಜಿಸಿದ ಬರವಣಿಗೆ ಕೌಶಲ್ಯಗಳ ಕುರಿತ ನಡೆದ ಕಾರ್ಯಗಾರದಲ್ಲಿ ವಿವೇಕಾನಂದ ಕಾಲೇಜಿನ...
ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ವಿವೇಕಾನಂದ ಸಂಶೋಧನಾ ಕೇಂದ್ರ ಆಯೋಜಿಸಿದ ಸಂಶೋಧನಾ ವಿಧಾನದ ಕುರಿತು ಕಾರ್ಯಾಗಾರ ಸಂಶೋಧನಾ ವಿಧಾನಗಳ ಕುರಿತು ನಡೆದ ಕಾರ್ಯಗಾರದಲ್ಲಿ ವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ...
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ ಹಾಗೂ ಕ್ರೀಡಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕ್ರೀಡಾ ಸಮವಸ್ತ್ರವನ್ನು ವಿತರಿಸಲಾಯಿತು. ಪ್ರಥಮ ಹಾಗೂ ದ್ವಿತೀಯ ಪಿಯುಸಿಯ ಎಲ್ಲಾ ಕ್ರೀಡಾ ಪ್ರತಿನಿಧಿಗಳು ಹಾಜರಿದ್ದು, ಸಮವಸ್ತ್ರವನ್ನು ಪಡೆದುಕೊಂಡರು....
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು ಎಸ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ...
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಲೋಕಮಾತೆ ಅಹಲ್ಯಾಬಾಯಿ ಹೋಳ್ಕರ್ ರವರ 300ನೇ ಜಯಂತಿ ಪ್ರಯುಕ್ತ ಕರ್ಯಕ್ರಮವನ್ನು ರಾಷ್ಟ್ರಸೇವಿಕಾ ಸಮಿತಿ ಪುತ್ತೂರು ಘಟಕ ವತಿಯಿಂದ ನಡೆಸಲಾಯಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಲೋಕಮಾತೆ ಅಹಲ್ಯಾಬಾಯಿ ಹೋಳ್ಕರ್ ರವರ 300ನೇ...