ಪುತ್ತೂರು-ಸುಳ್ಯ ರಸ್ತೆಯ ಕಾವು ಸಮೀಪ ಅ.27ರಂದು ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದೆ. ಡಿಕ್ಕಿಯ ಪರಿಣಾಮ ಆಕ್ಟಿವಾ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...
ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಠಾಣಾ ಪೊಲೀಸರು ಅಡ್ಯನಡ್ಕ ಸಮೀಪ ಬಂಧಿಸಿದ್ದಾರೆ. ಬಂಧಿತನನ್ನು ಕೇಪು ಗ್ರಾಮದ ನಿವಾಸಿ ಯಶೋಧರ (42) ಎಂದು ಗುರುತಿಸಲಾಗಿದೆ. ವಿಟ್ಲ: ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಠಾಣಾ ಪೊಲೀಸರು...
ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ, ಒಕ್ಕೆತ್ತೂರು ಕೊಣಾಜಿ ನಿವಾಸಿ ಯಮುನಾ (59) ಅವರು ಅನಾರೋಗ್ಯದಿಂದ ಅ.27ರಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು....
ಅ 9 ರಂದು ಶ್ರೀ ನಾರಾಯಣ ಗುರು ಪದವಿ ಪೂರ್ವ ಕಾಲೇಜು ಮಂಗಳೂರಿನಲ್ಲಿ ನಡೆದ ‘ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆ 2026 – 27’ ರಲ್ಲಿ ಸಂತ ಫಿಲೋಮಿನಾ ಪ....
ಎಂಬಿಎ ವಿದ್ಯಾರ್ಥಿಗಳು ಬರೀ ಉದ್ಯಮಾಡಳಿತದ ಬಗ್ಗೆ ತಿಳಿದುಕೊಂಡರೆ ಸಾಲದು ಬದಲಾಗಿ ದಿನದಿಂದ ದಿನಕ್ಕೆ ಬದಲಾಗುತ್ತಿರುವ ತಂತ್ರಜ್ಞಾನದ ಅರಿವೂ ಇರಬೇಕು. ಅಂತೆಯೇ ಎಂಸಿಎ ವಿದ್ಯಾರ್ಥಿಗಳು ತಂತ್ರಜ್ಞಾನದ ಜತೆಗೆ ಆಡಳಿತದ ಬಗ್ಗೆಯೂ ಅರಿತುಕೊಳ್ಳಬೇಕು. ಹೀಗಾದರೆ ಮಾತ್ರ ಎಲ್ಲ ಕ್ಷೇತ್ರಗಳಲ್ಲಿ...
ಕರಾವಳಿಯ ಭಾಗದಲ್ಲಿ ಆಗದಂತಹ ಕಾರ್ಯಕ್ರಮ ಮಹಾಲಿಂಗೇಶ್ವರನ ಕ್ಷೇತ್ರದಲ್ಲಿ ನಡೆಯಬೇಕು. ದೇವಸ್ಥಾನಕ್ಕೆ ಶಾಶ್ವತ ವೇದಿಕೆಯಾಗಿ, ಪ್ರತಿಭೆಗಳಿಗೆ ಅವಕಾಶವಾಗಬೇಕು. ಜನರಿಗೆ ನಿತ್ಯ ಸಾಂಸ್ಕೃತಿಕ ಮನರಂಜನೆ ಸಿಗಬೇಕು. ಈ ಮೂಲಕ ಪುತ್ತೂರು ಕ್ಷೇತ್ರದ ಬೆಳವಣಿಗೆಗೆ ಕೊಡುಗೆ ನೀಡಬೇಕಾಗಿದೆ ಎಂದು ಶಾಸಕ...
ಕರಾವಳಿ ಹಾಗೂ ಮಲೆನಾಡಿನ ಕೃಷಿಕರ ಪ್ರಮುಖ ಉಪಬೆಳೆಯಾದ ಕಾಳುಮೆಣಸಿನ ಧಾರಣೆ ಏರುಮುಖದಲ್ಲಿ ಸಾಗುತ್ತಿದ್ದು, ಬೆಳೆಗಾರರಲ್ಲಿ ಹೊಸ ಭರವಸೆ ಮೂಡಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಪ್ರತಿ ಕೆ.ಜಿ.ಗೆ ₹650ರಿಂದ ₹700ರ ಆಸುಪಾಸಿನಲ್ಲಿದ್ದ ಕಾಳುಮೆಣಸಿನ ಬೆಲೆ ಇದೀಗ ಮಾರುಕಟ್ಟೆಯನ್ನು...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಯುತ್ತಿರುವ ಬೆನ್ನಲ್ಲೇ, ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರ ಬದಲಾವಣೆಗೆ ಸಂಬಂಧಿಸಿದಂತೆ ಹೊಸ ಚರ್ಚೆ ಆರಂಭವಾಗಿದೆ. ಎಸ್ಐಟಿ ಮುಖ್ಯಸ್ಥ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು...