ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ....
ಗೋಡಂಬಿಗೆ ಮಾರುಕಟ್ಟೆಯಲ್ಲಿ ದಿನೇದಿನೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶೀಯ ಉತ್ಪಾದನೆಯನ್ನು ಹೆಚ್ಚಿಸಿ, ವಿದೇಶಿ ಆಮದನ್ನು ಕಡಿಮೆ ಮಾಡುವ ಉದ್ದೇಶದಿಂದ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ (DCR) ವಿಜ್ಞಾನಿಗಳು ಮಹತ್ವದ ಸಾಧನೆ ಮಾಡಿದ್ದಾರೆ. ಗೇರು ಬೆಳೆಗೆಂದೇ...
ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು ಆರೋಪಿಯೆಂದು ಗುರುತಿಸಲ್ಪಟ್ಟ ಕೃಪಾ ಆಳ್ವ ಸೋಮವಾರ ಮೂರನೇ ಬಾರಿಗೆ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರು :...
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು...
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ಸ್ಥಳೀಯರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಅನಧಿಕೃತ ಹೈಟೆಕ್ ಸಾವಯವ ಗೊಬ್ಬರ (ಕೋಳಿತ್ಯಾಜ್ಯ) ಘಟಕಕ್ಕೆ ಕೊನೆಗೂ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸ್ಥಳೀಯರ ಆಕ್ಷೇಪ ಹಾಗೂ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ...
ಸಹಕಾರರತ್ನ ಸವಣೂರು ಕೆ. ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ...
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಅರಿಯಡ್ಕ ಮತ್ತು ಮಾಡೂರು ಶಕ್ತಿ ಕೇಂದ್ರಗಳ ನೇತೃತ್ವದಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ಬೃಹತ್ ಪ್ರತಿಭಟನಾ ಸಭೆ ನ.12ರಂದು ಅರಿಯಡ್ಕ...
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮೂರು ವರ್ಷಗಳಲ್ಲಿ 30 ಅಕ್ರಮ ಸಕ್ರಮ ಬೈಠಕ್ಗಳನ್ನು ನಡೆಸಿ ಸುಮಾರು 3 ಸಾವಿರ ಕಡತಗಳನ್ನು ವಿಲೇವಾರಿ ಮಾಡಿದ್ದೇನೆ. ಆದರೆ ಪಕ್ಕದ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಒಂದು ಅಕ್ರಮ ಸಕ್ರಮ ಬೈಠಕ್ ನಡೆದಿಲ್ಲ,...